ಅಲ್-ಮುಜಾದಿಲಾ · 5/22
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಜಾದಿಲಾ
إِنَّ الَّذِينَ يُحَادُّونَ اللَّهَ وَرَسُولَهُ كُبِتُوا كَمَا كُبِتَ الَّذِينَ مِن قَبْلِهِمْ ۚ وَقَدْ أَنزَلْنَا آيَاتٍ بَيِّنَاتٍ ۚ وَلِلْكَافِرِينَ عَذَابٌ مُّهِينٌ ۝٥
Innal lazeena yuhaaaddoonal laaha wa Rasoolahoo kubitoo kamaa kubital lazeena min qablihim; wa qad anzalnaaa aayaatim baiyinaat; wa lilkaa fireena `azaabum muheen
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ಅಲ್ಲಾಹನನ್ನು ಅವನ ಸಂದೇಶವಾಹಕರನ್ನು ವಿರೋಧಿಸುವವರು ತಮಗಿಂತ ಮುಂಚಿನವರು ನಿಂದಿಸಲ್ಪಟ್ಟAತೆ ಅವರೂ ನಿಂದಿಸಲ್ಪಡುವರು, ನಿಸ್ಸಂಶಯವಾಗಿಯೂ ನಾವು ಸುಸ್ಪಷ್ಟ ಪುರಾವೆಗಳನ್ನು ಅವತೀರ್ಣಗೊಳಿಸಿದ್ದೇವೆ ಮತ್ತು ಸತ್ಯ ನಿಷೇಧಿಗಳಿಗೆ ನಿಂದ್ಯತೆಯ ಯಾತನೆ ಇದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಲ್-ಮುಜಾದಿಲಾ

3وَالَّذِينَ يُظَاهِرُونَ مِن نِّسَائِهِمْ ثُمَّ يَعُودُونَ لِمَا قَالُوا فَتَحْرِيرُ رَقَبَةٍ مِّن قَبْلِ أَن يَتَمَاسَّا ۚ ذَٰلِكُمْ تُوعَظُونَ بِهِ ۚ وَاللَّهُ بِمَا تَعْمَلُونَ خَبِيرٌ
ತಮ್ಮ ಸ್ತ್ರೀಯರೊಂದಿಗೆ ಝಿಹಾರ್ ಮಾಡುವವರು ತರುವಾಯ ತಾವು ಹೇಳಿದ ಮಾತಿನಿಂದ ಪಶ್ಚಾತ್ತಾಪ ಪಟ್ಟು ಮರಳಿದರೆ ಅವರು ಪರಸ್ಪರರನ್ನು ಸ್ಪರ್ಶಿಸುವ ಮೊದಲು ಒಬ್ಬ ಗುಲಾಮನನ್ನು ವಿಮೋಚಿಸತಕ್ಕದ್ದು. ಇದರ ಮೂಲಕ ನಿಮಗೆ ಉಪದೇಶ ನೀಡಲಾಗುತ್ತಿದೆ, ಅಲ್ಲಾಹನು ನೀವು ಮಾಡುತ್ತಿರುವುದರ ಕುರಿತು ಸೂಕ್ಷ್ಮಜ್ಞಾನಿಯಾಗಿರುವನು.
4فَمَن لَّمْ يَجِدْ فَصِيَامُ شَهْرَيْنِ مُتَتَابِعَيْنِ مِن قَبْلِ أَن يَتَمَاسَّا ۖ فَمَن لَّمْ يَسْتَطِعْ فَإِطْعَامُ سِتِّينَ مِسْكِينًا ۚ ذَٰلِكَ لِتُؤْمِنُوا بِاللَّهِ وَرَسُولِهِ ۚ وَتِلْكَ حُدُودُ اللَّهِ ۗ وَلِلْكَافِرِينَ عَذَابٌ أَلِيمٌ
ಇನ್ನು ಯಾರಿಗಾದರೂ ಗುಲಾಮನು ಸಿಗದಿದ್ದರೆ ಅವರು ಪರಸ್ಪರ ಸ್ಪರ್ಶಿಸುವ ಮೊದಲು ಅವನು ನಿರಂತರವಾಗಿ ಎರಡು ತಿಂಗಳ ಕಾಲ ಉಪವಾಸ ಆಚರಿಸಬೇಕಾಗಿದೆ, ಇದು ಸಾಧ್ಯವಾಗದಿದ್ದರೆ ಅವನು ಅರವತ್ತು ನಿರ್ಗತಿಕರಿಗೆ ಉಣಬಡಿಸಬೇಕಾಗಿದೆ. ಇದು ನೀವು ಅಲ್ಲಾಹನ ಹಾಗೂ ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿಡಲೆಂದಾಗಿದೆ. ಇವು ಅಲ್ಲಾಹನ ಮೇರೆಗಳಾಗಿವೆ. ಮತ್ತು ಸತ್ಯ ನಿಷೇಧಿಗಳಿಗೆ ವೇದನಾಜನಕ ಯಾತನೆ ಇದೆ.
5إِنَّ الَّذِينَ يُحَادُّونَ اللَّهَ وَرَسُولَهُ كُبِتُوا كَمَا كُبِتَ الَّذِينَ مِن قَبْلِهِمْ ۚ وَقَدْ أَنزَلْنَا آيَاتٍ بَيِّنَاتٍ ۚ وَلِلْكَافِرِينَ عَذَابٌ مُّهِينٌ
ನಿಸ್ಸಂದೇಹವಾಗಿಯೂ ಅಲ್ಲಾಹನನ್ನು ಅವನ ಸಂದೇಶವಾಹಕರನ್ನು ವಿರೋಧಿಸುವವರು ತಮಗಿಂತ ಮುಂಚಿನವರು ನಿಂದಿಸಲ್ಪಟ್ಟAತೆ ಅವರೂ ನಿಂದಿಸಲ್ಪಡುವರು, ನಿಸ್ಸಂಶಯವಾಗಿಯೂ ನಾವು ಸುಸ್ಪಷ್ಟ ಪುರಾವೆಗಳನ್ನು ಅವತೀರ್ಣಗೊಳಿಸಿದ್ದೇವೆ ಮತ್ತು ಸತ್ಯ ನಿಷೇಧಿಗಳಿಗೆ ನಿಂದ್ಯತೆಯ ಯಾತನೆ ಇದೆ.
6يَوْمَ يَبْعَثُهُمُ اللَّهُ جَمِيعًا فَيُنَبِّئُهُم بِمَا عَمِلُوا ۚ أَحْصَاهُ اللَّهُ وَنَسُوهُ ۚ وَاللَّهُ عَلَىٰ كُلِّ شَيْءٍ شَهِيدٌ
ಅಲ್ಲಾಹನು ಅವರೆಲ್ಲರನ್ನು ಎಬ್ಬಿಸಿ ಅವರಿಗೆ ಅವರು ಮಾಡಿದಂತಹ ಕರ್ಮಗಳನ್ನು ತಿಳಿಸಿಕೊಡುವ ದಿನ. ಅಲ್ಲಾಹನು ಅದನ್ನು ಎಣಿಸಿ ದಾಖಲಿಸಿದ್ದಾನೆ. ಆದರೆ ಅವರು ಅದನ್ನು ಮರೆತುಬಿಟ್ಟಿದ್ದರು ಅಲ್ಲಾಹನು ಎಲ್ಲಾ ಸಂಗತಿಗಳ ಮೇಲೆ ಸಾಕ್ಷಿಯಾಗಿದ್ದಾನೆ.
7أَلَمْ تَرَ أَنَّ اللَّهَ يَعْلَمُ مَا فِي السَّمَاوَاتِ وَمَا فِي الْأَرْضِ ۖ مَا يَكُونُ مِن نَّجْوَىٰ ثَلَاثَةٍ إِلَّا هُوَ رَابِعُهُمْ وَلَا خَمْسَةٍ إِلَّا هُوَ سَادِسُهُمْ وَلَا أَدْنَىٰ مِن ذَٰلِكَ وَلَا أَكْثَرَ إِلَّا هُوَ مَعَهُمْ أَيْنَ مَا كَانُوا ۖ ثُمَّ يُنَبِّئُهُم بِمَا عَمِلُوا يَوْمَ الْقِيَامَةِ ۚ إِنَّ اللَّهَ بِكُلِّ شَيْءٍ عَلِيمٌ
ಆಕಾಶಗಳಲ್ಲಿರುವ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳನ್ನು ಅಲ್ಲಾಹನು ಅರಿಯುತ್ತಾನೆ ಎಂದು ನೀವು ಕಾಣುವುದಿಲ್ಲವೇ? ಮೂವರ ಗೂಢಾಲೋಚನೆಯು ಅವರ ಪೈಕಿ ನಾಲ್ಕನೆಯವನಾಗಿ ಅಲ್ಲಾಹನಲ್ಲದೆ ನಡೆಯದು, ಮತ್ತು ಐವರ ಗೂಢಾಲೋಚನೆಯು ಅವರ ಪೈಕಿ ಆರನೇಯವನಾಗಿ ಅವನಿಲ್ಲದೆ ನಡೆಯದು. ಅದಕ್ಕಿಂತ ಕಡಿಮೆಯವರದ್ದಾಗಲಿ ಹೆಚ್ಚಿನವರದ್ದಾಗಲಿ ಅವರೆಲ್ಲೇ ಇರಲಿ ಅವನು ಅವರ ಜೊತೆಯಲ್ಲಿ ಇರುತ್ತಾನೆ. ಬಳಿಕ ಪುನರುತ್ಥಾನದಂದು ಅವನು ಅವರಿಗೆ ಅವರು ಮಾಡುತ್ತಿದ್ದುದ್ದನ್ನು ತಿಳಿಸಿ ಕೊಡುವನು. ನಿಸ್ಸಂಶಯವಾಗಿಯೂ ಅಲ್ಲಾಹನು ಎಲ್ಲ ಸಂಗತಿಗಳನ್ನು ಅರಿಯುವವನಾಗಿರುವನು.
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
5ಆಯತ್

ಅನುವಾದ — ಅಲ್-ಮುಜಾದಿಲಾ 5

ಸೂರಾ ಅಲ್-ಮುಜಾದಿಲಾ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ಅಲ್ಲಾಹನನ್ನು ಅವನ ಸಂದೇಶವಾಹಕರನ್ನು ವಿರೋಧಿಸುವವರು ತಮಗಿಂತ ಮುಂಚಿನವರು ನಿಂದಿಸಲ್ಪಟ್ಟAತೆ ಅವರೂ ನಿಂದಿಸಲ್ಪಡುವರು,…

ಸೂರಾ ಆಯತ್ 5/22 — ಸೂರಾ ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಜಾದಿಲಾ ಆಲಿಸಿ, ಸೂರಾ ಅಲ್-ಮುಜಾದಿಲಾ ಅನುವಾದ, ಸೂರಾ ಅಲ್-ಮುಜಾದಿಲಾ mp3, ಸೂರಾ ಅಲ್-ಮುಜಾದಿಲಾ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers