ಅಲ್-ಹಶ್ರ್ · 13/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
لَأَنتُمْ أَشَدُّ رَهْبَةً فِي صُدُورِهِم مِّنَ اللَّهِ ۚ ذَٰلِكَ بِأَنَّهُمْ قَوْمٌ لَّا يَفْقَهُونَ ۝١٣
La antum ashaddu rahbatan fee sudoorihim minal laah; zaalika bi annahum qawmul laa yafqahoon
📖 ಕನ್ನಡ ಅರ್ಥ
( ಓ ಸತ್ಯ ವಿಶ್ವಾಸಿಗಳೇ) ಅವರ ಹೃದಯಗಳಲ್ಲಿ ಅಲ್ಲಾಹನ ಭಯಕ್ಕಿಂತಲೂ ನಿಮ್ಮ ಭಯವಿದೆ. ಇದೇಕೆಂದರೆ ಅವರು ಅವಿವೇಕಿಗಳಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಲ್-ಹಶ್ರ್

11۞ أَلَمْ تَرَ إِلَى الَّذِينَ نَافَقُوا يَقُولُونَ لِإِخْوَانِهِمُ الَّذِينَ كَفَرُوا مِنْ أَهْلِ الْكِتَابِ لَئِنْ أُخْرِجْتُمْ لَنَخْرُجَنَّ مَعَكُمْ وَلَا نُطِيعُ فِيكُمْ أَحَدًا أَبَدًا وَإِن قُوتِلْتُمْ لَنَنصُرَنَّكُمْ وَاللَّهُ يَشْهَدُ إِنَّهُمْ لَكَاذِبُونَ
(ಓ ಪೈಗಂಬರರೇ) ನೀವು ಕಪಟ ವಿಶ್ವಾಸಿಗಳನ್ನು ನೋಡಲಿಲ್ಲವೇ ? ಅವರು ಗ್ರಂಥದವರಾದ ತಮ್ಮ ಸತ್ಯನಿಷೇಧಿ ಸಹೋದರರಿಗೆ ಹೇಳುತ್ತಾರೆ; ನೀವು ಗಡಿಪಾರುಗೊಳಿಸಲ್ಪಟ್ಟರೆ ಖಂಡಿತ ನಾವು ಸಹ ನಿಮ್ಮೊಂದಿಗೆ ಹೊರಡುತ್ತೇವೆ ಹಾಗೂ ನಿಮ್ಮ ವಿಚಾರದಲ್ಲಿ ಎಂದಿಗೂ ಯಾರನ್ನು ಅನುಸರಿಸಲಾರೆವು ಇನ್ನು ನಿಮ್ಮೊಂದಿಗೆ ಯುದ್ಧ ಮಾಡಲಾದರೆ ಖಂಡಿತ ನಾವು ನಿಮಗೆ ಸಹಾಯಮಾಡುತ್ತೇವೆ, ಆದರೆ ಇವರು ನಿಜವಾಗಿಯೂ ಸುಳ್ಳುಗಾರರಾಗಿದ್ದಾರೆಂದು ಅಲ್ಲಾಹನು ಸಾಕ್ಷö್ಯವಹಿಸುತ್ತಾನೆ.
12لَئِنْ أُخْرِجُوا لَا يَخْرُجُونَ مَعَهُمْ وَلَئِن قُوتِلُوا لَا يَنصُرُونَهُمْ وَلَئِن نَّصَرُوهُمْ لَيُوَلُّنَّ الْأَدْبَارَ ثُمَّ لَا يُنصَرُونَ
ಅವರೇನಾದರೂ ಗಡಿಪಾರುಗೊಳಿಸಲ್ಪಟ್ಟರೆ ಇವರು ಅವರೊಂದಿಗೆ ಹೊರಡಲಾರರು ಮತ್ತು ಅವರೊಂದಿಗೆ ಯುದ್ಧ ಮಾಡಲಾರದೆ ಇವರು ಅವರಿಗೆ ಸಹಾಯವನ್ನೂ ಮಾಡಲಾರರು ಮತ್ತು ಇವರು ಅವರಿಗೆ ಸಹಾಯ ಮಾಡಲು ಮುಂದೆ ಬಂದರೂ ಖಂಡಿತ ಬೆನ್ನು ತಿರುಗಿಸಿ ಓಡುವರು ಬಳಿಕ ಅವರಿಗೆ ಯಾವ ಸಹಾಯವೂ ದೊರಕಲಾರದು.
13لَأَنتُمْ أَشَدُّ رَهْبَةً فِي صُدُورِهِم مِّنَ اللَّهِ ۚ ذَٰلِكَ بِأَنَّهُمْ قَوْمٌ لَّا يَفْقَهُونَ
( ಓ ಸತ್ಯ ವಿಶ್ವಾಸಿಗಳೇ) ಅವರ ಹೃದಯಗಳಲ್ಲಿ ಅಲ್ಲಾಹನ ಭಯಕ್ಕಿಂತಲೂ ನಿಮ್ಮ ಭಯವಿದೆ. ಇದೇಕೆಂದರೆ ಅವರು ಅವಿವೇಕಿಗಳಾಗಿದ್ದಾರೆ.
14لَا يُقَاتِلُونَكُمْ جَمِيعًا إِلَّا فِي قُرًى مُّحَصَّنَةٍ أَوْ مِن وَرَاءِ جُدُرٍ ۚ بَأْسُهُم بَيْنَهُمْ شَدِيدٌ ۚ تَحْسَبُهُمْ جَمِيعًا وَقُلُوبُهُمْ شَتَّىٰ ۚ ذَٰلِكَ بِأَنَّهُمْ قَوْمٌ لَّا يَعْقِلُونَ
ಕೋಟೆಗಳಿಂದ ಆವೃತವಾದ ಪ್ರದೇಶಗಳಿಂದ ಅಥವ ಗೋಡೆಗಳ ಮರೆಯಲ್ಲಿ ಅವಿತುಕೊಂಡು ಮಾತ್ರವಲ್ಲದೆ ಅವರು ಒಟ್ಟಾಗಿ ನಿಮ್ಮೊಂದಿಗೆ ಯುದ್ಧ ಮಾಡಲಾರರು. ಅವರ ಒಳಗೊಳಗಿನ ಜಗಳವು ಪ್ರಬಲವಾಗಿದೆ; ನೀವು ಅವರನ್ನು ಒಟ್ಟಾಗಿರುವರೆಂದು ಭಾವಿಸಿ ಕೊಂಡಿದ್ದೀರಾ. ಆದರೆ ಅವರ ಹೃದಯಗಳು ಪರಸ್ಪರ ಭಿನ್ನವಾಗಿವೆ, ಇದೇಕೆಂದರೆ ಅವರು ಬುದ್ಧಿ ಇಲ್ಲದ ಜನರಾಗಿದ್ದಾರೆ.
15كَمَثَلِ الَّذِينَ مِن قَبْلِهِمْ قَرِيبًا ۖ ذَاقُوا وَبَالَ أَمْرِهِمْ وَلَهُمْ عَذَابٌ أَلِيمٌ
ಇವರ ಸ್ಥಿತಿಯು ಇವರಿಗಿಂತ ಮೊದಲು ಹತ್ತಿರದಲ್ಲೇ ಗತಿಸಿದವರ ಸ್ಥಿತಿಯಂತಿದೆ. ಅವರು ತಮ್ಮ ಕೃತ್ಯಗಳ ದುಷ್ಪರಿಣಾಮವನ್ನು ಸವಿದಿದ್ದರು ಮತ್ತು ಅವರಿಗೆ ವೇದನಾಜನಕ ಯಾತನೆಯು ಸಿದ್ಧವಿದೆ.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
13ಆಯತ್

ಅನುವಾದ — ಅಲ್-ಹಶ್ರ್ 13

ಸೂರಾ ಅಲ್-ಹಶ್ರ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ( ಓ ಸತ್ಯ ವಿಶ್ವಾಸಿಗಳೇ) ಅವರ ಹೃದಯಗಳಲ್ಲಿ ಅಲ್ಲಾಹನ ಭಯಕ್ಕಿಂತಲೂ ನಿಮ್ಮ ಭಯವಿದೆ.…

ಸೂರಾ ಆಯತ್ 13/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers