ಅಲ್-ಹಶ್ರ್ · 14/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
لَا يُقَاتِلُونَكُمْ جَمِيعًا إِلَّا فِي قُرًى مُّحَصَّنَةٍ أَوْ مِن وَرَاءِ جُدُرٍ ۚ بَأْسُهُم بَيْنَهُمْ شَدِيدٌ ۚ تَحْسَبُهُمْ جَمِيعًا وَقُلُوبُهُمْ شَتَّىٰ ۚ ذَٰلِكَ بِأَنَّهُمْ قَوْمٌ لَّا يَعْقِلُونَ ١٤
Transliteration
Laa yuqaatiloonakum jamee`an illaa fee quram muhas sanatin aw minw waraaa`i judur; baasuhum bainahum shadeed; tahsabuhum jamee`anw-wa quloobuhum shatta; zaalika biannahum qawmul laa ya`qiloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಕೋಟೆಗಳಿಂದ ಆವೃತವಾದ ಪ್ರದೇಶಗಳಿಂದ ಅಥವ ಗೋಡೆಗಳ ಮರೆಯಲ್ಲಿ ಅವಿತುಕೊಂಡು ಮಾತ್ರವಲ್ಲದೆ ಅವರು ಒಟ್ಟಾಗಿ ನಿಮ್ಮೊಂದಿಗೆ ಯುದ್ಧ ಮಾಡಲಾರರು. ಅವರ ಒಳಗೊಳಗಿನ ಜಗಳವು ಪ್ರಬಲವಾಗಿದೆ; ನೀವು ಅವರನ್ನು ಒಟ್ಟಾಗಿರುವರೆಂದು ಭಾವಿಸಿ ಕೊಂಡಿದ್ದೀರಾ. ಆದರೆ ಅವರ ಹೃದಯಗಳು ಪರಸ್ಪರ ಭಿನ್ನವಾಗಿವೆ, ಇದೇಕೆಂದರೆ ಅವರು ಬುದ್ಧಿ ಇಲ್ಲದ ಜನರಾಗಿದ್ದಾರೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 12-16 — ಸೂರಾ ಅಲ್-ಹಶ್ರ್
12لَئِنْ أُخْرِجُوا لَا يَخْرُجُونَ مَعَهُمْ وَلَئِن قُوتِلُوا لَا يَنصُرُونَهُمْ وَلَئِن نَّصَرُوهُمْ لَيُوَلُّنَّ الْأَدْبَارَ ثُمَّ لَا يُنصَرُونَ
ಅವರೇನಾದರೂ ಗಡಿಪಾರುಗೊಳಿಸಲ್ಪಟ್ಟರೆ ಇವರು ಅವರೊಂದಿಗೆ ಹೊರಡಲಾರರು ಮತ್ತು ಅವರೊಂದಿಗೆ ಯುದ್ಧ ಮಾಡಲಾರದೆ ಇವರು ಅವರಿಗೆ ಸಹಾಯವನ್ನೂ ಮಾಡಲಾರರು ಮತ್ತು ಇವರು ಅವರಿಗೆ ಸಹಾಯ ಮಾಡಲು ಮುಂದೆ ಬಂದರೂ ಖಂಡಿತ ಬೆನ್ನು ತಿರುಗಿಸಿ ಓಡುವರು ಬಳಿಕ ಅವರಿಗೆ ಯಾವ ಸಹಾಯವೂ ದೊರಕಲಾರದು.
13لَأَنتُمْ أَشَدُّ رَهْبَةً فِي صُدُورِهِم مِّنَ اللَّهِ ۚ ذَٰلِكَ بِأَنَّهُمْ قَوْمٌ لَّا يَفْقَهُونَ
( ಓ ಸತ್ಯ ವಿಶ್ವಾಸಿಗಳೇ) ಅವರ ಹೃದಯಗಳಲ್ಲಿ ಅಲ್ಲಾಹನ ಭಯಕ್ಕಿಂತಲೂ ನಿಮ್ಮ ಭಯವಿದೆ. ಇದೇಕೆಂದರೆ ಅವರು ಅವಿವೇಕಿಗಳಾಗಿದ್ದಾರೆ.
14لَا يُقَاتِلُونَكُمْ جَمِيعًا إِلَّا فِي قُرًى مُّحَصَّنَةٍ أَوْ مِن وَرَاءِ جُدُرٍ ۚ بَأْسُهُم بَيْنَهُمْ شَدِيدٌ ۚ تَحْسَبُهُمْ جَمِيعًا وَقُلُوبُهُمْ شَتَّىٰ ۚ ذَٰلِكَ بِأَنَّهُمْ قَوْمٌ لَّا يَعْقِلُونَ
ಕೋಟೆಗಳಿಂದ ಆವೃತವಾದ ಪ್ರದೇಶಗಳಿಂದ ಅಥವ ಗೋಡೆಗಳ ಮರೆಯಲ್ಲಿ ಅವಿತುಕೊಂಡು ಮಾತ್ರವಲ್ಲದೆ ಅವರು ಒಟ್ಟಾಗಿ ನಿಮ್ಮೊಂದಿಗೆ ಯುದ್ಧ ಮಾಡಲಾರರು. ಅವರ ಒಳಗೊಳಗಿನ ಜಗಳವು ಪ್ರಬಲವಾಗಿದೆ; ನೀವು ಅವರನ್ನು ಒಟ್ಟಾಗಿರುವರೆಂದು ಭಾವಿಸಿ ಕೊಂಡಿದ್ದೀರಾ. ಆದರೆ ಅವರ ಹೃದಯಗಳು ಪರಸ್ಪರ ಭಿನ್ನವಾಗಿವೆ, ಇದೇಕೆಂದರೆ ಅವರು ಬುದ್ಧಿ ಇಲ್ಲದ ಜನರಾಗಿದ್ದಾರೆ.
15كَمَثَلِ الَّذِينَ مِن قَبْلِهِمْ قَرِيبًا ۖ ذَاقُوا وَبَالَ أَمْرِهِمْ وَلَهُمْ عَذَابٌ أَلِيمٌ
ಇವರ ಸ್ಥಿತಿಯು ಇವರಿಗಿಂತ ಮೊದಲು ಹತ್ತಿರದಲ್ಲೇ ಗತಿಸಿದವರ ಸ್ಥಿತಿಯಂತಿದೆ. ಅವರು ತಮ್ಮ ಕೃತ್ಯಗಳ ದುಷ್ಪರಿಣಾಮವನ್ನು ಸವಿದಿದ್ದರು ಮತ್ತು ಅವರಿಗೆ ವೇದನಾಜನಕ ಯಾತನೆಯು ಸಿದ್ಧವಿದೆ.
16كَمَثَلِ الشَّيْطَانِ إِذْ قَالَ لِلْإِنسَانِ اكْفُرْ فَلَمَّا كَفَرَ قَالَ إِنِّي بَرِيءٌ مِّنكَ إِنِّي أَخَافُ اللَّهَ رَبَّ الْعَالَمِينَ
ಇವರ (ಕಪಟಿಗಳ) ಉದಾಹರಣೆಯು ಶೈತಾನನಂತಿದೆ ಅವನು ಮನುಷ್ಯನಿಗೆ ನೀನು ಸತ್ಯವನ್ನು ನಿಷೇಧಿಸು ಎಂದನು. ಅವನು ಸತ್ಯವನ್ನು ನಿಷೇಧಿಸಿದಾಗ ಹೇಳಿದನು; ನಾನಂತೂ ನಿನ್ನಿಂದ ಸಂಬAಧ ಮುಕ್ತನಾಗಿದ್ದೇನೆ. ನಾನು ಸಕಲ ಲೋಕಗಳ ಪ್ರಭುವಾದ ಅಲ್ಲಾಹನನ್ನು ಭಯಪಡುತ್ತೇನೆ.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
14ಆಯತ್
ಅನುವಾದ — ಅಲ್-ಹಶ್ರ್ 14
ಸೂರಾ ಅಲ್-ಹಶ್ರ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಕೋಟೆಗಳಿಂದ ಆವೃತವಾದ ಪ್ರದೇಶಗಳಿಂದ ಅಥವ ಗೋಡೆಗಳ ಮರೆಯಲ್ಲಿ ಅವಿತುಕೊಂಡು ಮಾತ್ರವಲ್ಲದೆ ಅವರು ಒಟ್ಟಾಗಿ…ಸೂರಾ ಆಯತ್ 14/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 12–16. ಕನ್ನಡ ಅರ್ಥ: தமிழ்.
ಸೂರಾ ಅಲ್-ಹಶ್ರ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Wednesday, September 30, 2026
Don't forget us in your sincere prayers


