ಅಲ್-ಹಶ್ರ್ · 17/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
فَكَانَ عَاقِبَتَهُمَا أَنَّهُمَا فِي النَّارِ خَالِدَيْنِ فِيهَا ۚ وَذَٰلِكَ جَزَاءُ الظَّالِمِينَ ۝١٧
Fakaana `aaqibatahumaaa annahumaa fin naari khaalidaini feehaa; wa zaalika jazaaa`uz zaalimeen
📖 ಕನ್ನಡ ಅರ್ಥ
ಕೊನೆಗೆ ಅವರಿಬ್ಬರ ಗತಿ ಏನಾಯಿತೆಂದರೆ ಅವರಿಬ್ಬರು ನರಕಾಗ್ನಿಯಲ್ಲಿ ಶಾಶ್ವತವಾಗಿರುವರು ಮತ್ತು ಅಕ್ರಮಿಗಳ ಪ್ರತಿಫಲವೂ ಇದೇ ಆಗಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಲ್-ಹಶ್ರ್

15كَمَثَلِ الَّذِينَ مِن قَبْلِهِمْ قَرِيبًا ۖ ذَاقُوا وَبَالَ أَمْرِهِمْ وَلَهُمْ عَذَابٌ أَلِيمٌ
ಇವರ ಸ್ಥಿತಿಯು ಇವರಿಗಿಂತ ಮೊದಲು ಹತ್ತಿರದಲ್ಲೇ ಗತಿಸಿದವರ ಸ್ಥಿತಿಯಂತಿದೆ. ಅವರು ತಮ್ಮ ಕೃತ್ಯಗಳ ದುಷ್ಪರಿಣಾಮವನ್ನು ಸವಿದಿದ್ದರು ಮತ್ತು ಅವರಿಗೆ ವೇದನಾಜನಕ ಯಾತನೆಯು ಸಿದ್ಧವಿದೆ.
16كَمَثَلِ الشَّيْطَانِ إِذْ قَالَ لِلْإِنسَانِ اكْفُرْ فَلَمَّا كَفَرَ قَالَ إِنِّي بَرِيءٌ مِّنكَ إِنِّي أَخَافُ اللَّهَ رَبَّ الْعَالَمِينَ
ಇವರ (ಕಪಟಿಗಳ) ಉದಾಹರಣೆಯು ಶೈತಾನನಂತಿದೆ ಅವನು ಮನುಷ್ಯನಿಗೆ ನೀನು ಸತ್ಯವನ್ನು ನಿಷೇಧಿಸು ಎಂದನು. ಅವನು ಸತ್ಯವನ್ನು ನಿಷೇಧಿಸಿದಾಗ ಹೇಳಿದನು; ನಾನಂತೂ ನಿನ್ನಿಂದ ಸಂಬAಧ ಮುಕ್ತನಾಗಿದ್ದೇನೆ. ನಾನು ಸಕಲ ಲೋಕಗಳ ಪ್ರಭುವಾದ ಅಲ್ಲಾಹನನ್ನು ಭಯಪಡುತ್ತೇನೆ.
17فَكَانَ عَاقِبَتَهُمَا أَنَّهُمَا فِي النَّارِ خَالِدَيْنِ فِيهَا ۚ وَذَٰلِكَ جَزَاءُ الظَّالِمِينَ
ಕೊನೆಗೆ ಅವರಿಬ್ಬರ ಗತಿ ಏನಾಯಿತೆಂದರೆ ಅವರಿಬ್ಬರು ನರಕಾಗ್ನಿಯಲ್ಲಿ ಶಾಶ್ವತವಾಗಿರುವರು ಮತ್ತು ಅಕ್ರಮಿಗಳ ಪ್ರತಿಫಲವೂ ಇದೇ ಆಗಿರುತ್ತದೆ.
18يَا أَيُّهَا الَّذِينَ آمَنُوا اتَّقُوا اللَّهَ وَلْتَنظُرْ نَفْسٌ مَّا قَدَّمَتْ لِغَدٍ ۖ وَاتَّقُوا اللَّهَ ۚ إِنَّ اللَّهَ خَبِيرٌ بِمَا تَعْمَلُونَ
ಓ ಸತ್ಯವಿಶ್ವಾಸಿಗಳೇ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಪ್ರತಿಯೊಬ್ಬ ವ್ಯಕ್ತಿಯು ತಾನು ನಾಳೆ ಪರಲೋಕಕ್ಕಾಗಿ ಏನನ್ನು ಕಳುಹಿಸಿರುತ್ತಾನೆಂಬುದನ್ನು ನೋಡಲಿ ನೀವು ಸದಾ ಅಲ್ಲಾಹನನ್ನು ಭಯಪಡಿರಿ ಖಂಡಿತವಾಗಿಯೂ ಅಲ್ಲಾಹನು ನಿಮ್ಮ ಸಕಲ ಕರ್ಮಗಳ ಕುರಿತು ಅರಿವುಳ್ಳವನಾಗಿದ್ದಾನೆ.
19وَلَا تَكُونُوا كَالَّذِينَ نَسُوا اللَّهَ فَأَنسَاهُمْ أَنفُسَهُمْ ۚ أُولَٰئِكَ هُمُ الْفَاسِقُونَ
ನೀವು ಅಲ್ಲಾಹನನ್ನು ಮರೆತು ಬಿಟ್ಟವರಂತೆ ಆಗಬಾರದು. ಅಲ್ಲಾಹನೂ ಅವರನ್ನು ಸ್ವತಃ ತಮ್ಮನ್ನೇ ಮರೆಯುವಂತೆ ಮಾಡಿಬಿಟ್ಟನು, ಅವರೇ ದುರಾಚಾರಿಗಳಾಗಿದ್ದಾರೆ,
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
17ಆಯತ್

ಅನುವಾದ — ಅಲ್-ಹಶ್ರ್ 17

ಸೂರಾ ಅಲ್-ಹಶ್ರ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಅವರಿಬ್ಬರ ಗತಿ ಏನಾಯಿತೆಂದರೆ ಅವರಿಬ್ಬರು ನರಕಾಗ್ನಿಯಲ್ಲಿ ಶಾಶ್ವತವಾಗಿರುವರು ಮತ್ತು ಅಕ್ರಮಿಗಳ ಪ್ರತಿಫಲವೂ…

ಸೂರಾ ಆಯತ್ 17/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers