ಅಲ್-ಹಶ್ರ್ · 19/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
وَلَا تَكُونُوا كَالَّذِينَ نَسُوا اللَّهَ فَأَنسَاهُمْ أَنفُسَهُمْ ۚ أُولَٰئِكَ هُمُ الْفَاسِقُونَ ۝١٩
Wa laa takoonoo kallazeena nasul laaha fa ansaahum anfusahum; ulaaa`ika humul faasiqoon
📖 ಕನ್ನಡ ಅರ್ಥ
ನೀವು ಅಲ್ಲಾಹನನ್ನು ಮರೆತು ಬಿಟ್ಟವರಂತೆ ಆಗಬಾರದು. ಅಲ್ಲಾಹನೂ ಅವರನ್ನು ಸ್ವತಃ ತಮ್ಮನ್ನೇ ಮರೆಯುವಂತೆ ಮಾಡಿಬಿಟ್ಟನು, ಅವರೇ ದುರಾಚಾರಿಗಳಾಗಿದ್ದಾರೆ,

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಲ್-ಹಶ್ರ್

17فَكَانَ عَاقِبَتَهُمَا أَنَّهُمَا فِي النَّارِ خَالِدَيْنِ فِيهَا ۚ وَذَٰلِكَ جَزَاءُ الظَّالِمِينَ
ಕೊನೆಗೆ ಅವರಿಬ್ಬರ ಗತಿ ಏನಾಯಿತೆಂದರೆ ಅವರಿಬ್ಬರು ನರಕಾಗ್ನಿಯಲ್ಲಿ ಶಾಶ್ವತವಾಗಿರುವರು ಮತ್ತು ಅಕ್ರಮಿಗಳ ಪ್ರತಿಫಲವೂ ಇದೇ ಆಗಿರುತ್ತದೆ.
18يَا أَيُّهَا الَّذِينَ آمَنُوا اتَّقُوا اللَّهَ وَلْتَنظُرْ نَفْسٌ مَّا قَدَّمَتْ لِغَدٍ ۖ وَاتَّقُوا اللَّهَ ۚ إِنَّ اللَّهَ خَبِيرٌ بِمَا تَعْمَلُونَ
ಓ ಸತ್ಯವಿಶ್ವಾಸಿಗಳೇ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಪ್ರತಿಯೊಬ್ಬ ವ್ಯಕ್ತಿಯು ತಾನು ನಾಳೆ ಪರಲೋಕಕ್ಕಾಗಿ ಏನನ್ನು ಕಳುಹಿಸಿರುತ್ತಾನೆಂಬುದನ್ನು ನೋಡಲಿ ನೀವು ಸದಾ ಅಲ್ಲಾಹನನ್ನು ಭಯಪಡಿರಿ ಖಂಡಿತವಾಗಿಯೂ ಅಲ್ಲಾಹನು ನಿಮ್ಮ ಸಕಲ ಕರ್ಮಗಳ ಕುರಿತು ಅರಿವುಳ್ಳವನಾಗಿದ್ದಾನೆ.
19وَلَا تَكُونُوا كَالَّذِينَ نَسُوا اللَّهَ فَأَنسَاهُمْ أَنفُسَهُمْ ۚ أُولَٰئِكَ هُمُ الْفَاسِقُونَ
ನೀವು ಅಲ್ಲಾಹನನ್ನು ಮರೆತು ಬಿಟ್ಟವರಂತೆ ಆಗಬಾರದು. ಅಲ್ಲಾಹನೂ ಅವರನ್ನು ಸ್ವತಃ ತಮ್ಮನ್ನೇ ಮರೆಯುವಂತೆ ಮಾಡಿಬಿಟ್ಟನು, ಅವರೇ ದುರಾಚಾರಿಗಳಾಗಿದ್ದಾರೆ,
20لَا يَسْتَوِي أَصْحَابُ النَّارِ وَأَصْحَابُ الْجَنَّةِ ۚ أَصْحَابُ الْجَنَّةِ هُمُ الْفَائِزُونَ
ನರಕವಾಸಿಗಳು, ಮತ್ತು ಸ್ವರ್ಗವಾಸಿಗಳು ಸಮಾನರಲ್ಲ. ಸ್ವರ್ಗವಾಸಿಗಳು ಯಶಸ್ಸು ಪಡೆದವರಾಗಿರುವರು.
21لَوْ أَنزَلْنَا هَٰذَا الْقُرْآنَ عَلَىٰ جَبَلٍ لَّرَأَيْتَهُ خَاشِعًا مُّتَصَدِّعًا مِّنْ خَشْيَةِ اللَّهِ ۚ وَتِلْكَ الْأَمْثَالُ نَضْرِبُهَا لِلنَّاسِ لَعَلَّهُمْ يَتَفَكَّرُونَ
ನಾವು ಈ ಕುರ್‌ಆನನ್ನು ಪರ್ವತದ ಮೇಲೆ ಅವತೀರ್ಣಗೊಳಿಸಿರುತ್ತಿದ್ದರೆ ಅದು ಅಲ್ಲಾಹನ ಭಯದಿಂದ ಕುಸಿದು ನುಚ್ಚುನೂರಾಗುವುದನ್ನು ನೀವು ಕಾಣುತ್ತಿದ್ದೀರಿ ಜನರು ಚಿಂತಿಸಲೆAದು ನಾವು ಉಪಮೆಗಳನ್ನು ಅವರಿಗೆ ವಿವರಿಸಿಕೊಡುತ್ತೇವೆ.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
19ಆಯತ್

ಅನುವಾದ — ಅಲ್-ಹಶ್ರ್ 19

ಸೂರಾ ಅಲ್-ಹಶ್ರ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನನ್ನು ಮರೆತು ಬಿಟ್ಟವರಂತೆ ಆಗಬಾರದು. ಅಲ್ಲಾಹನೂ ಅವರನ್ನು ಸ್ವತಃ ತಮ್ಮನ್ನೇ ಮರೆಯುವಂತೆ…

ಸೂರಾ ಆಯತ್ 19/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers