ಅಲ್-ಹಶ್ರ್ · 2/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
هُوَ الَّذِي أَخْرَجَ الَّذِينَ كَفَرُوا مِنْ أَهْلِ الْكِتَابِ مِن دِيَارِهِمْ لِأَوَّلِ الْحَشْرِ ۚ مَا ظَنَنتُمْ أَن يَخْرُجُوا ۖ وَظَنُّوا أَنَّهُم مَّانِعَتُهُمْ حُصُونُهُم مِّنَ اللَّهِ فَأَتَاهُمُ اللَّهُ مِنْ حَيْثُ لَمْ يَحْتَسِبُوا ۖ وَقَذَفَ فِي قُلُوبِهِمُ الرُّعْبَ ۚ يُخْرِبُونَ بُيُوتَهُم بِأَيْدِيهِمْ وَأَيْدِي الْمُؤْمِنِينَ فَاعْتَبِرُوا يَا أُولِي الْأَبْصَارِ ۝٢
Huwal lazeee akharajal lazeena kafaroo min ahlil kitaabi min diyaarihim li awwalil Hashr; maa zanantum any yakhrujoo wa zannooo annahum maa ni`atuhum husoonuhum minal laahi faataahumul laahu min haisu lam yahtasiboo wa qazafa fee quloobihimur ru`ba yukhriboona bu yootahum bi aydeehim wa aydil mu`mineena fa`tabiroo yaaa ulil absaar
📖 ಕನ್ನಡ ಅರ್ಥ
ಗ್ರಂಥದವರ ಪೈಕಿ ಸತ್ಯನಿಷೇಧಿಗಳನ್ನು ಪ್ರಥಮ ಗಡಿಪಾರಿನ ಸಂದರ್ಭದಲ್ಲಿ ಅವರ ಮನೆಗಳಿಂದ ಹೊರಹಾಕಿದವನು ಅವನೇ ಆಗಿದ್ದಾನೆ. ಅವರು ಹೊರಬರುವರೆಂದು ನೀವು ಊಹಿಸಿಯೇ ಇರಲಿಲ್ಲ ಮತ್ತು ಸ್ವತಃ ಅವರು ತಮ್ಮನ್ನು ತಮ್ಮ ಕೋಟೆಗಳು ಅಲ್ಲಾಹನಿಂದ ರಕ್ಷಿಸಿಕೊಳ್ಳಬಲ್ಲವೆಂದು ಭಾವಿಸಿಕೊಂಡಿದ್ದರು. ಆದರೆ ಅವರು ಊಹಿಸಿರದಂತಹ ಕಡೆಯಿಂದ ಅಲ್ಲಾಹನು ಅವರ ಕಡೆಗೆ ಬಂದನು ಹಾಗೂ ಅವರ ಹೃದಯಗಳಲ್ಲಿ ಭೀತಿಯನ್ನು ಹುಟ್ಟಿಸಿದನು.. ಅವರು ಸ್ವತಃ ತಮ್ಮ ಕೈಗಳಿಂದ ಹಾಗೂ ಸತ್ಯ ವಿಶ್ವಾಸಿಗಳ ಕೈಗಳಿಂದ ತಮ್ಮ ಮನೆಗಳನ್ನು ಕೆಡವಿ ನಾಶ ಮಾಡುತ್ತಿದ್ದರು. ಆದ್ದರಿಂದ ಓ ದೃಷ್ಟಿಯುಳ್ಳವರೇ ನೀವು ಪಾಠ ಕಲಿಯಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಅಲ್-ಹಶ್ರ್

1سَبَّحَ لِلَّهِ مَا فِي السَّمَاوَاتِ وَمَا فِي الْأَرْضِ ۖ وَهُوَ الْعَزِيزُ الْحَكِيمُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳೂ ಅಲ್ಲಾಹನ ಪಾವಿತ್ರö್ಯವನ್ನು ಸ್ತುತಿಸುತ್ತಿವೆ ಮತ್ತು ಅವನು ಪ್ರತಾಪಶಾಲಿಯೂ ಯುಕ್ತಿಪೂರ್ಣನೂ ಆಗಿದ್ದಾನೆ.
2هُوَ الَّذِي أَخْرَجَ الَّذِينَ كَفَرُوا مِنْ أَهْلِ الْكِتَابِ مِن دِيَارِهِمْ لِأَوَّلِ الْحَشْرِ ۚ مَا ظَنَنتُمْ أَن يَخْرُجُوا ۖ وَظَنُّوا أَنَّهُم مَّانِعَتُهُمْ حُصُونُهُم مِّنَ اللَّهِ فَأَتَاهُمُ اللَّهُ مِنْ حَيْثُ لَمْ يَحْتَسِبُوا ۖ وَقَذَفَ فِي قُلُوبِهِمُ الرُّعْبَ ۚ يُخْرِبُونَ بُيُوتَهُم بِأَيْدِيهِمْ وَأَيْدِي الْمُؤْمِنِينَ فَاعْتَبِرُوا يَا أُولِي الْأَبْصَارِ
ಗ್ರಂಥದವರ ಪೈಕಿ ಸತ್ಯನಿಷೇಧಿಗಳನ್ನು ಪ್ರಥಮ ಗಡಿಪಾರಿನ ಸಂದರ್ಭದಲ್ಲಿ ಅವರ ಮನೆಗಳಿಂದ ಹೊರಹಾಕಿದವನು ಅವನೇ ಆಗಿದ್ದಾನೆ. ಅವರು ಹೊರಬರುವರೆಂದು ನೀವು ಊಹಿಸಿಯೇ ಇರಲಿಲ್ಲ ಮತ್ತು ಸ್ವತಃ ಅವರು ತಮ್ಮನ್ನು ತಮ್ಮ ಕೋಟೆಗಳು ಅಲ್ಲಾಹನಿಂದ ರಕ್ಷಿಸಿಕೊಳ್ಳಬಲ್ಲವೆಂದು ಭಾವಿಸಿಕೊಂಡಿದ್ದರು. ಆದರೆ ಅವರು ಊಹಿಸಿರದಂತಹ ಕಡೆಯಿಂದ ಅಲ್ಲಾಹನು ಅವರ ಕಡೆಗೆ ಬಂದನು ಹಾಗೂ ಅವರ ಹೃದಯಗಳಲ್ಲಿ ಭೀತಿಯನ್ನು ಹುಟ್ಟಿಸಿದನು.. ಅವರು ಸ್ವತಃ ತಮ್ಮ ಕೈಗಳಿಂದ ಹಾಗೂ ಸತ್ಯ ವಿಶ್ವಾಸಿಗಳ ಕೈಗಳಿಂದ ತಮ್ಮ ಮನೆಗಳನ್ನು ಕೆಡವಿ ನಾಶ ಮಾಡುತ್ತಿದ್ದರು. ಆದ್ದರಿಂದ ಓ ದೃಷ್ಟಿಯುಳ್ಳವರೇ ನೀವು ಪಾಠ ಕಲಿಯಿರಿ.
3وَلَوْلَا أَن كَتَبَ اللَّهُ عَلَيْهِمُ الْجَلَاءَ لَعَذَّبَهُمْ فِي الدُّنْيَا ۖ وَلَهُمْ فِي الْآخِرَةِ عَذَابُ النَّارِ
ಅಲ್ಲಾಹನು ಅವರ ಮೇಲೆ ಗಡಿಪಾರನ್ನು ವಿಧಿಸದಿರುತ್ತಿದ್ದರೆ ಖಂಡಿತ ಅವನು ಅವರನ್ನು ಇಹಲೋಕದಲ್ಲೇ ಶಿಕ್ಷಿಸುತ್ತಿದ್ದನು ಮತ್ತು ಅವರಿಗೆ ಪರಲೋಕದಲ್ಲಿ ನರಕಯಾತನೆ ಇದೆ.
4ذَٰلِكَ بِأَنَّهُمْ شَاقُّوا اللَّهَ وَرَسُولَهُ ۖ وَمَن يُشَاقِّ اللَّهَ فَإِنَّ اللَّهَ شَدِيدُ الْعِقَابِ
ಇದೇಕೆಂದರೆ ಅವರು ಅಲ್ಲಾಹನನ್ನೂ. ಅವನ ಸಂದೇಶವಾಹಕರನ್ನೂ ವಿರೋಧಿಸಿದುದರ ನಿಮಿತ್ತವಾಗಿದೆ, ಮತ್ತು ಯಾರು ಅಲ್ಲಾಹನನ್ನು ವಿರೋಧಿಸುತ್ತಾನೋ ಖಂಡಿತವಾಗಿಯೂ ಅಲ್ಲಾಹನು ಅವರಿಗೆ ಅತ್ಯುಗ್ರ ಯಾತನೆಯನ್ನು ನೀಡುವವನಾಗಿದ್ದಾನೆ.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
2ಆಯತ್

ಅನುವಾದ — ಅಲ್-ಹಶ್ರ್ 2

ಸೂರಾ ಅಲ್-ಹಶ್ರ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಗ್ರಂಥದವರ ಪೈಕಿ ಸತ್ಯನಿಷೇಧಿಗಳನ್ನು ಪ್ರಥಮ ಗಡಿಪಾರಿನ ಸಂದರ್ಭದಲ್ಲಿ ಅವರ ಮನೆಗಳಿಂದ ಹೊರಹಾಕಿದವನು ಅವನೇ…

ಸೂರಾ ಆಯತ್ 2/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers