ಅಲ್-ಹಶ್ರ್ · 20/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
لَا يَسْتَوِي أَصْحَابُ النَّارِ وَأَصْحَابُ الْجَنَّةِ ۚ أَصْحَابُ الْجَنَّةِ هُمُ الْفَائِزُونَ ۝٢٠
Laa yastaweee as-haabun naari wa ashaabul jannah; as haabul jannati humul faaa`izoon
📖 ಕನ್ನಡ ಅರ್ಥ
ನರಕವಾಸಿಗಳು, ಮತ್ತು ಸ್ವರ್ಗವಾಸಿಗಳು ಸಮಾನರಲ್ಲ. ಸ್ವರ್ಗವಾಸಿಗಳು ಯಶಸ್ಸು ಪಡೆದವರಾಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಲ್-ಹಶ್ರ್

18يَا أَيُّهَا الَّذِينَ آمَنُوا اتَّقُوا اللَّهَ وَلْتَنظُرْ نَفْسٌ مَّا قَدَّمَتْ لِغَدٍ ۖ وَاتَّقُوا اللَّهَ ۚ إِنَّ اللَّهَ خَبِيرٌ بِمَا تَعْمَلُونَ
ಓ ಸತ್ಯವಿಶ್ವಾಸಿಗಳೇ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಪ್ರತಿಯೊಬ್ಬ ವ್ಯಕ್ತಿಯು ತಾನು ನಾಳೆ ಪರಲೋಕಕ್ಕಾಗಿ ಏನನ್ನು ಕಳುಹಿಸಿರುತ್ತಾನೆಂಬುದನ್ನು ನೋಡಲಿ ನೀವು ಸದಾ ಅಲ್ಲಾಹನನ್ನು ಭಯಪಡಿರಿ ಖಂಡಿತವಾಗಿಯೂ ಅಲ್ಲಾಹನು ನಿಮ್ಮ ಸಕಲ ಕರ್ಮಗಳ ಕುರಿತು ಅರಿವುಳ್ಳವನಾಗಿದ್ದಾನೆ.
19وَلَا تَكُونُوا كَالَّذِينَ نَسُوا اللَّهَ فَأَنسَاهُمْ أَنفُسَهُمْ ۚ أُولَٰئِكَ هُمُ الْفَاسِقُونَ
ನೀವು ಅಲ್ಲಾಹನನ್ನು ಮರೆತು ಬಿಟ್ಟವರಂತೆ ಆಗಬಾರದು. ಅಲ್ಲಾಹನೂ ಅವರನ್ನು ಸ್ವತಃ ತಮ್ಮನ್ನೇ ಮರೆಯುವಂತೆ ಮಾಡಿಬಿಟ್ಟನು, ಅವರೇ ದುರಾಚಾರಿಗಳಾಗಿದ್ದಾರೆ,
20لَا يَسْتَوِي أَصْحَابُ النَّارِ وَأَصْحَابُ الْجَنَّةِ ۚ أَصْحَابُ الْجَنَّةِ هُمُ الْفَائِزُونَ
ನರಕವಾಸಿಗಳು, ಮತ್ತು ಸ್ವರ್ಗವಾಸಿಗಳು ಸಮಾನರಲ್ಲ. ಸ್ವರ್ಗವಾಸಿಗಳು ಯಶಸ್ಸು ಪಡೆದವರಾಗಿರುವರು.
21لَوْ أَنزَلْنَا هَٰذَا الْقُرْآنَ عَلَىٰ جَبَلٍ لَّرَأَيْتَهُ خَاشِعًا مُّتَصَدِّعًا مِّنْ خَشْيَةِ اللَّهِ ۚ وَتِلْكَ الْأَمْثَالُ نَضْرِبُهَا لِلنَّاسِ لَعَلَّهُمْ يَتَفَكَّرُونَ
ನಾವು ಈ ಕುರ್‌ಆನನ್ನು ಪರ್ವತದ ಮೇಲೆ ಅವತೀರ್ಣಗೊಳಿಸಿರುತ್ತಿದ್ದರೆ ಅದು ಅಲ್ಲಾಹನ ಭಯದಿಂದ ಕುಸಿದು ನುಚ್ಚುನೂರಾಗುವುದನ್ನು ನೀವು ಕಾಣುತ್ತಿದ್ದೀರಿ ಜನರು ಚಿಂತಿಸಲೆAದು ನಾವು ಉಪಮೆಗಳನ್ನು ಅವರಿಗೆ ವಿವರಿಸಿಕೊಡುತ್ತೇವೆ.
22هُوَ اللَّهُ الَّذِي لَا إِلَٰهَ إِلَّا هُوَ ۖ عَالِمُ الْغَيْبِ وَالشَّهَادَةِ ۖ هُوَ الرَّحْمَٰنُ الرَّحِيمُ
ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ, ಗೋಚರ ಅಗೋಚರಗಳ ಜ್ಞಾನಿಯವನು ಅವನು ಪರಮದಯಾ ಮಯನು ಕರುಣಾನಿಧಿಯೂ ಆಗಿರುವನು.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
20ಆಯತ್

ಅನುವಾದ — ಅಲ್-ಹಶ್ರ್ 20

ಸೂರಾ ಅಲ್-ಹಶ್ರ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ನರಕವಾಸಿಗಳು, ಮತ್ತು ಸ್ವರ್ಗವಾಸಿಗಳು ಸಮಾನರಲ್ಲ. ಸ್ವರ್ಗವಾಸಿಗಳು ಯಶಸ್ಸು ಪಡೆದವರಾಗಿರುವರು.

ಸೂರಾ ಆಯತ್ 20/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers