ಅಲ್-ಹಶ್ರ್ · 21/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
لَوْ أَنزَلْنَا هَٰذَا الْقُرْآنَ عَلَىٰ جَبَلٍ لَّرَأَيْتَهُ خَاشِعًا مُّتَصَدِّعًا مِّنْ خَشْيَةِ اللَّهِ ۚ وَتِلْكَ الْأَمْثَالُ نَضْرِبُهَا لِلنَّاسِ لَعَلَّهُمْ يَتَفَكَّرُونَ ۝٢١
Law anzalnaa haazal quraana `alaa jabilil lara aytahoo khaashi`am muta saddi`am min khashiyatil laah; wa tilkal amsaalu nadribuhaa linnaasi la`allahum yatafakkaroon
📖 ಕನ್ನಡ ಅರ್ಥ
ನಾವು ಈ ಕುರ್‌ಆನನ್ನು ಪರ್ವತದ ಮೇಲೆ ಅವತೀರ್ಣಗೊಳಿಸಿರುತ್ತಿದ್ದರೆ ಅದು ಅಲ್ಲಾಹನ ಭಯದಿಂದ ಕುಸಿದು ನುಚ್ಚುನೂರಾಗುವುದನ್ನು ನೀವು ಕಾಣುತ್ತಿದ್ದೀರಿ ಜನರು ಚಿಂತಿಸಲೆAದು ನಾವು ಉಪಮೆಗಳನ್ನು ಅವರಿಗೆ ವಿವರಿಸಿಕೊಡುತ್ತೇವೆ.

🎧 ಆಲಿಸಿ


📜 ಆಯತ್ 19-23 — ಸೂರಾ ಅಲ್-ಹಶ್ರ್

19وَلَا تَكُونُوا كَالَّذِينَ نَسُوا اللَّهَ فَأَنسَاهُمْ أَنفُسَهُمْ ۚ أُولَٰئِكَ هُمُ الْفَاسِقُونَ
ನೀವು ಅಲ್ಲಾಹನನ್ನು ಮರೆತು ಬಿಟ್ಟವರಂತೆ ಆಗಬಾರದು. ಅಲ್ಲಾಹನೂ ಅವರನ್ನು ಸ್ವತಃ ತಮ್ಮನ್ನೇ ಮರೆಯುವಂತೆ ಮಾಡಿಬಿಟ್ಟನು, ಅವರೇ ದುರಾಚಾರಿಗಳಾಗಿದ್ದಾರೆ,
20لَا يَسْتَوِي أَصْحَابُ النَّارِ وَأَصْحَابُ الْجَنَّةِ ۚ أَصْحَابُ الْجَنَّةِ هُمُ الْفَائِزُونَ
ನರಕವಾಸಿಗಳು, ಮತ್ತು ಸ್ವರ್ಗವಾಸಿಗಳು ಸಮಾನರಲ್ಲ. ಸ್ವರ್ಗವಾಸಿಗಳು ಯಶಸ್ಸು ಪಡೆದವರಾಗಿರುವರು.
21لَوْ أَنزَلْنَا هَٰذَا الْقُرْآنَ عَلَىٰ جَبَلٍ لَّرَأَيْتَهُ خَاشِعًا مُّتَصَدِّعًا مِّنْ خَشْيَةِ اللَّهِ ۚ وَتِلْكَ الْأَمْثَالُ نَضْرِبُهَا لِلنَّاسِ لَعَلَّهُمْ يَتَفَكَّرُونَ
ನಾವು ಈ ಕುರ್‌ಆನನ್ನು ಪರ್ವತದ ಮೇಲೆ ಅವತೀರ್ಣಗೊಳಿಸಿರುತ್ತಿದ್ದರೆ ಅದು ಅಲ್ಲಾಹನ ಭಯದಿಂದ ಕುಸಿದು ನುಚ್ಚುನೂರಾಗುವುದನ್ನು ನೀವು ಕಾಣುತ್ತಿದ್ದೀರಿ ಜನರು ಚಿಂತಿಸಲೆAದು ನಾವು ಉಪಮೆಗಳನ್ನು ಅವರಿಗೆ ವಿವರಿಸಿಕೊಡುತ್ತೇವೆ.
22هُوَ اللَّهُ الَّذِي لَا إِلَٰهَ إِلَّا هُوَ ۖ عَالِمُ الْغَيْبِ وَالشَّهَادَةِ ۖ هُوَ الرَّحْمَٰنُ الرَّحِيمُ
ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ, ಗೋಚರ ಅಗೋಚರಗಳ ಜ್ಞಾನಿಯವನು ಅವನು ಪರಮದಯಾ ಮಯನು ಕರುಣಾನಿಧಿಯೂ ಆಗಿರುವನು.
23هُوَ اللَّهُ الَّذِي لَا إِلَٰهَ إِلَّا هُوَ الْمَلِكُ الْقُدُّوسُ السَّلَامُ الْمُؤْمِنُ الْمُهَيْمِنُ الْعَزِيزُ الْجَبَّارُ الْمُتَكَبِّرُ ۚ سُبْحَانَ اللَّهِ عَمَّا يُشْرِكُونَ
ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ. ಅವನು ಅಧಿಪತಿಯೂ, ಪರಮಪಾವನನೂ, ಸಕಲ ನ್ಯೂನತೆಗಳಿಂದ ಮುಕ್ತನೂ, ಆಶ್ರಯದಾತನೂ, ಮೇಲ್ವಿಚಾರಕನೂ, ಪ್ರಬಲನೂ, ಸ್ವೇಚ್ಛಾಧಿಪತಿಯೂ, ಮಹಾನತೆಯುಳ್ಳವನೂ, ಅವರು ಸಹಭಾಗಿಗಳಾಗಿ ನಿಶ್ಚಯಿಸುವ ವಸ್ತುಗಳಿಂದ ಅವನು ಅದೆಷ್ಟೋ ಪರಿಶುದ್ಧನು.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
21ಆಯತ್

ಅನುವಾದ — ಅಲ್-ಹಶ್ರ್ 21

ಸೂರಾ ಅಲ್-ಹಶ್ರ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಈ ಕುರ್‌ಆನನ್ನು ಪರ್ವತದ ಮೇಲೆ ಅವತೀರ್ಣಗೊಳಿಸಿರುತ್ತಿದ್ದರೆ ಅದು ಅಲ್ಲಾಹನ ಭಯದಿಂದ ಕುಸಿದು…

ಸೂರಾ ಆಯತ್ 21/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 19–23. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers