ಅಲ್-ಹಶ್ರ್ · 22/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
هُوَ اللَّهُ الَّذِي لَا إِلَٰهَ إِلَّا هُوَ ۖ عَالِمُ الْغَيْبِ وَالشَّهَادَةِ ۖ هُوَ الرَّحْمَٰنُ الرَّحِيمُ ٢٢
Transliteration
Huwal-laahul-lazee laaa Ilaaha illaa Huwa `Aalimul Ghaibi wash-shahaada; Huwar Rahmaanur-Raheem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ, ಗೋಚರ ಅಗೋಚರಗಳ ಜ್ಞಾನಿಯವನು ಅವನು ಪರಮದಯಾ ಮಯನು ಕರುಣಾನಿಧಿಯೂ ಆಗಿರುವನು.
Additional reference in தமிழ்
🎧 ಆಲಿಸಿ
📜 ಆಯತ್ 20-24 — ಸೂರಾ ಅಲ್-ಹಶ್ರ್
20لَا يَسْتَوِي أَصْحَابُ النَّارِ وَأَصْحَابُ الْجَنَّةِ ۚ أَصْحَابُ الْجَنَّةِ هُمُ الْفَائِزُونَ
ನರಕವಾಸಿಗಳು, ಮತ್ತು ಸ್ವರ್ಗವಾಸಿಗಳು ಸಮಾನರಲ್ಲ. ಸ್ವರ್ಗವಾಸಿಗಳು ಯಶಸ್ಸು ಪಡೆದವರಾಗಿರುವರು.
21لَوْ أَنزَلْنَا هَٰذَا الْقُرْآنَ عَلَىٰ جَبَلٍ لَّرَأَيْتَهُ خَاشِعًا مُّتَصَدِّعًا مِّنْ خَشْيَةِ اللَّهِ ۚ وَتِلْكَ الْأَمْثَالُ نَضْرِبُهَا لِلنَّاسِ لَعَلَّهُمْ يَتَفَكَّرُونَ
ನಾವು ಈ ಕುರ್‌ಆನನ್ನು ಪರ್ವತದ ಮೇಲೆ ಅವತೀರ್ಣಗೊಳಿಸಿರುತ್ತಿದ್ದರೆ ಅದು ಅಲ್ಲಾಹನ ಭಯದಿಂದ ಕುಸಿದು ನುಚ್ಚುನೂರಾಗುವುದನ್ನು ನೀವು ಕಾಣುತ್ತಿದ್ದೀರಿ ಜನರು ಚಿಂತಿಸಲೆAದು ನಾವು ಉಪಮೆಗಳನ್ನು ಅವರಿಗೆ ವಿವರಿಸಿಕೊಡುತ್ತೇವೆ.
22هُوَ اللَّهُ الَّذِي لَا إِلَٰهَ إِلَّا هُوَ ۖ عَالِمُ الْغَيْبِ وَالشَّهَادَةِ ۖ هُوَ الرَّحْمَٰنُ الرَّحِيمُ
ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ, ಗೋಚರ ಅಗೋಚರಗಳ ಜ್ಞಾನಿಯವನು ಅವನು ಪರಮದಯಾ ಮಯನು ಕರುಣಾನಿಧಿಯೂ ಆಗಿರುವನು.
23هُوَ اللَّهُ الَّذِي لَا إِلَٰهَ إِلَّا هُوَ الْمَلِكُ الْقُدُّوسُ السَّلَامُ الْمُؤْمِنُ الْمُهَيْمِنُ الْعَزِيزُ الْجَبَّارُ الْمُتَكَبِّرُ ۚ سُبْحَانَ اللَّهِ عَمَّا يُشْرِكُونَ
ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ. ಅವನು ಅಧಿಪತಿಯೂ, ಪರಮಪಾವನನೂ, ಸಕಲ ನ್ಯೂನತೆಗಳಿಂದ ಮುಕ್ತನೂ, ಆಶ್ರಯದಾತನೂ, ಮೇಲ್ವಿಚಾರಕನೂ, ಪ್ರಬಲನೂ, ಸ್ವೇಚ್ಛಾಧಿಪತಿಯೂ, ಮಹಾನತೆಯುಳ್ಳವನೂ, ಅವರು ಸಹಭಾಗಿಗಳಾಗಿ ನಿಶ್ಚಯಿಸುವ ವಸ್ತುಗಳಿಂದ ಅವನು ಅದೆಷ್ಟೋ ಪರಿಶುದ್ಧನು.
24هُوَ اللَّهُ الْخَالِقُ الْبَارِئُ الْمُصَوِّرُ ۖ لَهُ الْأَسْمَاءُ الْحُسْنَىٰ ۚ يُسَبِّحُ لَهُ مَا فِي السَّمَاوَاتِ وَالْأَرْضِ ۖ وَهُوَ الْعَزِيزُ الْحَكِيمُ
ಅವನೇ ಅಲ್ಲಾಹನು; ಸೃಷ್ಟಿಕರ್ತನೂ ಅಸ್ತಿತ್ವವನ್ನು ನೀಡುವವನೂ, ರೂಪ ನೀಡುವವನೂ, ಆಗಿರುವ. ಅವನಿಗೆ ಅತ್ಯುತ್ತಮ ನಾಮಗಳಿವೆ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವ ಸಕಲ ವಸ್ತುಗಳು ಅವನ ಪಾವಿತ್ರ‍್ಯವನ್ನು ಸ್ತುತಿಸುತ್ತಿವೆ ಅವನು ಪ್ರಬಲನೂ ಸುಜ್ಞಾನಿಯೂ ಆಗಿರುವನು.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
22ಆಯತ್
ಅನುವಾದ — ಅಲ್-ಹಶ್ರ್ 22
ಸೂರಾ ಅಲ್-ಹಶ್ರ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ, ಗೋಚರ ಅಗೋಚರಗಳ ಜ್ಞಾನಿಯವನು ಅವನು…ಸೂರಾ ಆಯತ್ 22/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 20–24. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








