ಅಲ್-ಹಶ್ರ್ · 24/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
هُوَ اللَّهُ الْخَالِقُ الْبَارِئُ الْمُصَوِّرُ ۖ لَهُ الْأَسْمَاءُ الْحُسْنَىٰ ۚ يُسَبِّحُ لَهُ مَا فِي السَّمَاوَاتِ وَالْأَرْضِ ۖ وَهُوَ الْعَزِيزُ الْحَكِيمُ ۝٢٤
Huwal Laahul Khaaliqul Baari `ul Musawwir; lahul Asmaaa`ul Husnaa; yusabbihu lahoo maa fis samaawaati wal ardi wa Huwal `Azeezul Hakeem
📖 ಕನ್ನಡ ಅರ್ಥ
ಅವನೇ ಅಲ್ಲಾಹನು; ಸೃಷ್ಟಿಕರ್ತನೂ ಅಸ್ತಿತ್ವವನ್ನು ನೀಡುವವನೂ, ರೂಪ ನೀಡುವವನೂ, ಆಗಿರುವ. ಅವನಿಗೆ ಅತ್ಯುತ್ತಮ ನಾಮಗಳಿವೆ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವ ಸಕಲ ವಸ್ತುಗಳು ಅವನ ಪಾವಿತ್ರ‍್ಯವನ್ನು ಸ್ತುತಿಸುತ್ತಿವೆ ಅವನು ಪ್ರಬಲನೂ ಸುಜ್ಞಾನಿಯೂ ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-24 — ಸೂರಾ ಅಲ್-ಹಶ್ರ್

22هُوَ اللَّهُ الَّذِي لَا إِلَٰهَ إِلَّا هُوَ ۖ عَالِمُ الْغَيْبِ وَالشَّهَادَةِ ۖ هُوَ الرَّحْمَٰنُ الرَّحِيمُ
ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ, ಗೋಚರ ಅಗೋಚರಗಳ ಜ್ಞಾನಿಯವನು ಅವನು ಪರಮದಯಾ ಮಯನು ಕರುಣಾನಿಧಿಯೂ ಆಗಿರುವನು.
23هُوَ اللَّهُ الَّذِي لَا إِلَٰهَ إِلَّا هُوَ الْمَلِكُ الْقُدُّوسُ السَّلَامُ الْمُؤْمِنُ الْمُهَيْمِنُ الْعَزِيزُ الْجَبَّارُ الْمُتَكَبِّرُ ۚ سُبْحَانَ اللَّهِ عَمَّا يُشْرِكُونَ
ಅವನೇ ಅಲ್ಲಾಹನು, ಅವನ ಹೊರತು ಬೇರಾವ ಆರಾಧ್ಯನಿಲ್ಲ. ಅವನು ಅಧಿಪತಿಯೂ, ಪರಮಪಾವನನೂ, ಸಕಲ ನ್ಯೂನತೆಗಳಿಂದ ಮುಕ್ತನೂ, ಆಶ್ರಯದಾತನೂ, ಮೇಲ್ವಿಚಾರಕನೂ, ಪ್ರಬಲನೂ, ಸ್ವೇಚ್ಛಾಧಿಪತಿಯೂ, ಮಹಾನತೆಯುಳ್ಳವನೂ, ಅವರು ಸಹಭಾಗಿಗಳಾಗಿ ನಿಶ್ಚಯಿಸುವ ವಸ್ತುಗಳಿಂದ ಅವನು ಅದೆಷ್ಟೋ ಪರಿಶುದ್ಧನು.
24هُوَ اللَّهُ الْخَالِقُ الْبَارِئُ الْمُصَوِّرُ ۖ لَهُ الْأَسْمَاءُ الْحُسْنَىٰ ۚ يُسَبِّحُ لَهُ مَا فِي السَّمَاوَاتِ وَالْأَرْضِ ۖ وَهُوَ الْعَزِيزُ الْحَكِيمُ
ಅವನೇ ಅಲ್ಲಾಹನು; ಸೃಷ್ಟಿಕರ್ತನೂ ಅಸ್ತಿತ್ವವನ್ನು ನೀಡುವವನೂ, ರೂಪ ನೀಡುವವನೂ, ಆಗಿರುವ. ಅವನಿಗೆ ಅತ್ಯುತ್ತಮ ನಾಮಗಳಿವೆ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವ ಸಕಲ ವಸ್ತುಗಳು ಅವನ ಪಾವಿತ್ರ‍್ಯವನ್ನು ಸ್ತುತಿಸುತ್ತಿವೆ ಅವನು ಪ್ರಬಲನೂ ಸುಜ್ಞಾನಿಯೂ ಆಗಿರುವನು.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
24ಆಯತ್

ಅನುವಾದ — ಅಲ್-ಹಶ್ರ್ 24

ಸೂರಾ ಅಲ್-ಹಶ್ರ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ಅಲ್ಲಾಹನು; ಸೃಷ್ಟಿಕರ್ತನೂ ಅಸ್ತಿತ್ವವನ್ನು ನೀಡುವವನೂ, ರೂಪ ನೀಡುವವನೂ, ಆಗಿರುವ. ಅವನಿಗೆ ಅತ್ಯುತ್ತಮ…

ಸೂರಾ ಆಯತ್ 24/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 22–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers