ಅಲ್-ಹಶ್ರ್ · 3/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
وَلَوْلَا أَن كَتَبَ اللَّهُ عَلَيْهِمُ الْجَلَاءَ لَعَذَّبَهُمْ فِي الدُّنْيَا ۖ وَلَهُمْ فِي الْآخِرَةِ عَذَابُ النَّارِ ٣
Transliteration
Wa law laaa an katabal laahu `alaihimul jalaaa`a la`azzabahum fid dunyaa wa lahum fil Aakhirati `azaabun Naar
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ಅವರ ಮೇಲೆ ಗಡಿಪಾರನ್ನು ವಿಧಿಸದಿರುತ್ತಿದ್ದರೆ ಖಂಡಿತ ಅವನು ಅವರನ್ನು ಇಹಲೋಕದಲ್ಲೇ ಶಿಕ್ಷಿಸುತ್ತಿದ್ದನು ಮತ್ತು ಅವರಿಗೆ ಪರಲೋಕದಲ್ಲಿ ನರಕಯಾತನೆ ಇದೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 1-5 — ಸೂರಾ ಅಲ್-ಹಶ್ರ್
1سَبَّحَ لِلَّهِ مَا فِي السَّمَاوَاتِ وَمَا فِي الْأَرْضِ ۖ وَهُوَ الْعَزِيزُ الْحَكِيمُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳೂ ಅಲ್ಲಾಹನ ಪಾವಿತ್ರö್ಯವನ್ನು ಸ್ತುತಿಸುತ್ತಿವೆ ಮತ್ತು ಅವನು ಪ್ರತಾಪಶಾಲಿಯೂ ಯುಕ್ತಿಪೂರ್ಣನೂ ಆಗಿದ್ದಾನೆ.
2هُوَ الَّذِي أَخْرَجَ الَّذِينَ كَفَرُوا مِنْ أَهْلِ الْكِتَابِ مِن دِيَارِهِمْ لِأَوَّلِ الْحَشْرِ ۚ مَا ظَنَنتُمْ أَن يَخْرُجُوا ۖ وَظَنُّوا أَنَّهُم مَّانِعَتُهُمْ حُصُونُهُم مِّنَ اللَّهِ فَأَتَاهُمُ اللَّهُ مِنْ حَيْثُ لَمْ يَحْتَسِبُوا ۖ وَقَذَفَ فِي قُلُوبِهِمُ الرُّعْبَ ۚ يُخْرِبُونَ بُيُوتَهُم بِأَيْدِيهِمْ وَأَيْدِي الْمُؤْمِنِينَ فَاعْتَبِرُوا يَا أُولِي الْأَبْصَارِ
ಗ್ರಂಥದವರ ಪೈಕಿ ಸತ್ಯನಿಷೇಧಿಗಳನ್ನು ಪ್ರಥಮ ಗಡಿಪಾರಿನ ಸಂದರ್ಭದಲ್ಲಿ ಅವರ ಮನೆಗಳಿಂದ ಹೊರಹಾಕಿದವನು ಅವನೇ ಆಗಿದ್ದಾನೆ. ಅವರು ಹೊರಬರುವರೆಂದು ನೀವು ಊಹಿಸಿಯೇ ಇರಲಿಲ್ಲ ಮತ್ತು ಸ್ವತಃ ಅವರು ತಮ್ಮನ್ನು ತಮ್ಮ ಕೋಟೆಗಳು ಅಲ್ಲಾಹನಿಂದ ರಕ್ಷಿಸಿಕೊಳ್ಳಬಲ್ಲವೆಂದು ಭಾವಿಸಿಕೊಂಡಿದ್ದರು. ಆದರೆ ಅವರು ಊಹಿಸಿರದಂತಹ ಕಡೆಯಿಂದ ಅಲ್ಲಾಹನು ಅವರ ಕಡೆಗೆ ಬಂದನು ಹಾಗೂ ಅವರ ಹೃದಯಗಳಲ್ಲಿ ಭೀತಿಯನ್ನು ಹುಟ್ಟಿಸಿದನು.. ಅವರು ಸ್ವತಃ ತಮ್ಮ ಕೈಗಳಿಂದ ಹಾಗೂ ಸತ್ಯ ವಿಶ್ವಾಸಿಗಳ ಕೈಗಳಿಂದ ತಮ್ಮ ಮನೆಗಳನ್ನು ಕೆಡವಿ ನಾಶ ಮಾಡುತ್ತಿದ್ದರು. ಆದ್ದರಿಂದ ಓ ದೃಷ್ಟಿಯುಳ್ಳವರೇ ನೀವು ಪಾಠ ಕಲಿಯಿರಿ.
3وَلَوْلَا أَن كَتَبَ اللَّهُ عَلَيْهِمُ الْجَلَاءَ لَعَذَّبَهُمْ فِي الدُّنْيَا ۖ وَلَهُمْ فِي الْآخِرَةِ عَذَابُ النَّارِ
ಅಲ್ಲಾಹನು ಅವರ ಮೇಲೆ ಗಡಿಪಾರನ್ನು ವಿಧಿಸದಿರುತ್ತಿದ್ದರೆ ಖಂಡಿತ ಅವನು ಅವರನ್ನು ಇಹಲೋಕದಲ್ಲೇ ಶಿಕ್ಷಿಸುತ್ತಿದ್ದನು ಮತ್ತು ಅವರಿಗೆ ಪರಲೋಕದಲ್ಲಿ ನರಕಯಾತನೆ ಇದೆ.
4ذَٰلِكَ بِأَنَّهُمْ شَاقُّوا اللَّهَ وَرَسُولَهُ ۖ وَمَن يُشَاقِّ اللَّهَ فَإِنَّ اللَّهَ شَدِيدُ الْعِقَابِ
ಇದೇಕೆಂದರೆ ಅವರು ಅಲ್ಲಾಹನನ್ನೂ. ಅವನ ಸಂದೇಶವಾಹಕರನ್ನೂ ವಿರೋಧಿಸಿದುದರ ನಿಮಿತ್ತವಾಗಿದೆ, ಮತ್ತು ಯಾರು ಅಲ್ಲಾಹನನ್ನು ವಿರೋಧಿಸುತ್ತಾನೋ ಖಂಡಿತವಾಗಿಯೂ ಅಲ್ಲಾಹನು ಅವರಿಗೆ ಅತ್ಯುಗ್ರ ಯಾತನೆಯನ್ನು ನೀಡುವವನಾಗಿದ್ದಾನೆ.
5مَا قَطَعْتُم مِّن لِّينَةٍ أَوْ تَرَكْتُمُوهَا قَائِمَةً عَلَىٰ أُصُولِهَا فَبِإِذْنِ اللَّهِ وَلِيُخْزِيَ الْفَاسِقِينَ
ನೀವು ಖರ್ಜೂರ ಮರವನ್ನು ಕಡಿದಿದ್ದೂ ಅಥವ ಅವುಗಳನ್ನು ಅವುಗಳ ಕಾಂಡಗಳಲ್ಲಿ ಉಳಿಯಬಿಟ್ಟಿದ್ದೂ ಎಲ್ಲವೂ ಅಲ್ಲಾಹನ ಅಪ್ಪಣೆಯ ಮೇರೆಗೆ ಆಗಿತ್ತು ಹಾಗೂ ಇದು ಧಿಕ್ಕಾರಿಗಳನ್ನು ಅಲ್ಲಾಹನು ಅಪಮಾನಿಸಲೆಂದೂ ಆಗಿತ್ತು.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
3ಆಯತ್
ಅನುವಾದ — ಅಲ್-ಹಶ್ರ್ 3
ಸೂರಾ ಅಲ್-ಹಶ್ರ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಅವರ ಮೇಲೆ ಗಡಿಪಾರನ್ನು ವಿಧಿಸದಿರುತ್ತಿದ್ದರೆ ಖಂಡಿತ ಅವನು ಅವರನ್ನು ಇಹಲೋಕದಲ್ಲೇ ಶಿಕ್ಷಿಸುತ್ತಿದ್ದನು…ಸೂರಾ ಆಯತ್ 3/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 1–5. ಕನ್ನಡ ಅರ್ಥ: தமிழ்.
ಸೂರಾ ಅಲ್-ಹಶ್ರ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


