ಅಲ್-ಹಶ್ರ್ · 5/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
مَا قَطَعْتُم مِّن لِّينَةٍ أَوْ تَرَكْتُمُوهَا قَائِمَةً عَلَىٰ أُصُولِهَا فَبِإِذْنِ اللَّهِ وَلِيُخْزِيَ الْفَاسِقِينَ ۝٥
Maa qata`tum mil leenatin aw taraktumoohaa qaaa`imatan`alaaa usoolihaa fabi iznil laahi wa liyukhziyal faasiqeen
📖 ಕನ್ನಡ ಅರ್ಥ
ನೀವು ಖರ್ಜೂರ ಮರವನ್ನು ಕಡಿದಿದ್ದೂ ಅಥವ ಅವುಗಳನ್ನು ಅವುಗಳ ಕಾಂಡಗಳಲ್ಲಿ ಉಳಿಯಬಿಟ್ಟಿದ್ದೂ ಎಲ್ಲವೂ ಅಲ್ಲಾಹನ ಅಪ್ಪಣೆಯ ಮೇರೆಗೆ ಆಗಿತ್ತು ಹಾಗೂ ಇದು ಧಿಕ್ಕಾರಿಗಳನ್ನು ಅಲ್ಲಾಹನು ಅಪಮಾನಿಸಲೆಂದೂ ಆಗಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಲ್-ಹಶ್ರ್

3وَلَوْلَا أَن كَتَبَ اللَّهُ عَلَيْهِمُ الْجَلَاءَ لَعَذَّبَهُمْ فِي الدُّنْيَا ۖ وَلَهُمْ فِي الْآخِرَةِ عَذَابُ النَّارِ
ಅಲ್ಲಾಹನು ಅವರ ಮೇಲೆ ಗಡಿಪಾರನ್ನು ವಿಧಿಸದಿರುತ್ತಿದ್ದರೆ ಖಂಡಿತ ಅವನು ಅವರನ್ನು ಇಹಲೋಕದಲ್ಲೇ ಶಿಕ್ಷಿಸುತ್ತಿದ್ದನು ಮತ್ತು ಅವರಿಗೆ ಪರಲೋಕದಲ್ಲಿ ನರಕಯಾತನೆ ಇದೆ.
4ذَٰلِكَ بِأَنَّهُمْ شَاقُّوا اللَّهَ وَرَسُولَهُ ۖ وَمَن يُشَاقِّ اللَّهَ فَإِنَّ اللَّهَ شَدِيدُ الْعِقَابِ
ಇದೇಕೆಂದರೆ ಅವರು ಅಲ್ಲಾಹನನ್ನೂ. ಅವನ ಸಂದೇಶವಾಹಕರನ್ನೂ ವಿರೋಧಿಸಿದುದರ ನಿಮಿತ್ತವಾಗಿದೆ, ಮತ್ತು ಯಾರು ಅಲ್ಲಾಹನನ್ನು ವಿರೋಧಿಸುತ್ತಾನೋ ಖಂಡಿತವಾಗಿಯೂ ಅಲ್ಲಾಹನು ಅವರಿಗೆ ಅತ್ಯುಗ್ರ ಯಾತನೆಯನ್ನು ನೀಡುವವನಾಗಿದ್ದಾನೆ.
5مَا قَطَعْتُم مِّن لِّينَةٍ أَوْ تَرَكْتُمُوهَا قَائِمَةً عَلَىٰ أُصُولِهَا فَبِإِذْنِ اللَّهِ وَلِيُخْزِيَ الْفَاسِقِينَ
ನೀವು ಖರ್ಜೂರ ಮರವನ್ನು ಕಡಿದಿದ್ದೂ ಅಥವ ಅವುಗಳನ್ನು ಅವುಗಳ ಕಾಂಡಗಳಲ್ಲಿ ಉಳಿಯಬಿಟ್ಟಿದ್ದೂ ಎಲ್ಲವೂ ಅಲ್ಲಾಹನ ಅಪ್ಪಣೆಯ ಮೇರೆಗೆ ಆಗಿತ್ತು ಹಾಗೂ ಇದು ಧಿಕ್ಕಾರಿಗಳನ್ನು ಅಲ್ಲಾಹನು ಅಪಮಾನಿಸಲೆಂದೂ ಆಗಿತ್ತು.
6وَمَا أَفَاءَ اللَّهُ عَلَىٰ رَسُولِهِ مِنْهُمْ فَمَا أَوْجَفْتُمْ عَلَيْهِ مِنْ خَيْلٍ وَلَا رِكَابٍ وَلَٰكِنَّ اللَّهَ يُسَلِّطُ رُسُلَهُ عَلَىٰ مَن يَشَاءُ ۚ وَاللَّهُ عَلَىٰ كُلِّ شَيْءٍ قَدِيرٌ
ಅಲ್ಲಾಹನು ಯಹೂದರಿಂದ ಪಡೆದು ತನ್ನ ಸಂದೇಶವಾಹಕರ ವಶಕ್ಕೆ ಕೊಟ್ಟಿರುವ ಸಂಪತ್ತಿಗಾಗಿ, ನೀವು ಕುದುರೆಗಳನ್ನಾಗಲಿ, ಒಂಟೆಗಳನ್ನಾಗಲಿ ಓಡಿಸಲಿಲ್ಲ. ಆದರೆ ಅಲ್ಲಾಹನು ತನ್ನ ಸಂದೇಶವಾಹಕರನ್ನು ತಾನಿಚ್ಛಿಸಿದವರ ಮೇಲೆ ಅಧಿಕಾರವನ್ನು ಕೊಡುತ್ತಾನೆ. ಅಲ್ಲಾಹನು ಸಕಲ ವಿಷಯಗಳ ಮೇಲೆ ಸಾಮರ್ಥ್ಯ ಉಳ್ಳವನಾಗಿದ್ದಾನೆ.
7مَّا أَفَاءَ اللَّهُ عَلَىٰ رَسُولِهِ مِنْ أَهْلِ الْقُرَىٰ فَلِلَّهِ وَلِلرَّسُولِ وَلِذِي الْقُرْبَىٰ وَالْيَتَامَىٰ وَالْمَسَاكِينِ وَابْنِ السَّبِيلِ كَيْ لَا يَكُونَ دُولَةً بَيْنَ الْأَغْنِيَاءِ مِنكُمْ ۚ وَمَا آتَاكُمُ الرَّسُولُ فَخُذُوهُ وَمَا نَهَاكُمْ عَنْهُ فَانتَهُوا ۚ وَاتَّقُوا اللَّهَ ۖ إِنَّ اللَّهَ شَدِيدُ الْعِقَابِ
ಅಲ್ಲಾಹನು ತನ್ನ ಸಂದೇಶವಾಹಕರಿಗೆ ಗ್ರಾಮವಾಸಿಗಳಿಂದ ನೀಡಿರುವ ಸಂಪತ್ತು ಅಲ್ಲಾಹನಿಗೂ ಸಂದೇಶವಾಹಕರಿಗೂ, ಆಪ್ತ ಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ ಮತ್ತು ಯಾತ್ರಿಕರಿಗೂ ಆಗಿದೆ. ಇದೇಕೆಂದರೆ ಸಂಪತ್ತು ನಿಮ್ಮಲ್ಲಿನ ಸಿರಿವಂತರ ಕೈಯಲ್ಲಿ ಮಾತ್ರ ಚಲಿಸುತ್ತಾ ಇರಬಾರದೆಂಬುದಾಗಿದೆ ಮತ್ತು ಸಂದೇಶವಾಹಕರು ನಿಮಗೆ ಏನನ್ನು ನೀಡುತ್ತಾರೋ ಅದನ್ನು ಸ್ವೀಕರಿಸಿರಿ ಮತ್ತು ಅವರು ಯಾವುದರಿಂದ ನಿಮ್ಮನ್ನು ತಡೆಯುತ್ತಾರೋ ಅದರಿಂದ ದೂರವಿರಿ ಮತ್ತು ಅಲ್ಲಾಹನನ್ನು ಭಯಪಡುತ್ತಿರಿ, ಖಂಡಿತವಾಗಿಯೂ ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
5ಆಯತ್

ಅನುವಾದ — ಅಲ್-ಹಶ್ರ್ 5

ಸೂರಾ ಅಲ್-ಹಶ್ರ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಖರ್ಜೂರ ಮರವನ್ನು ಕಡಿದಿದ್ದೂ ಅಥವ ಅವುಗಳನ್ನು ಅವುಗಳ ಕಾಂಡಗಳಲ್ಲಿ ಉಳಿಯಬಿಟ್ಟಿದ್ದೂ ಎಲ್ಲವೂ…

ಸೂರಾ ಆಯತ್ 5/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers