ಅಲ್-ಹಶ್ರ್ · 6/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
وَمَا أَفَاءَ اللَّهُ عَلَىٰ رَسُولِهِ مِنْهُمْ فَمَا أَوْجَفْتُمْ عَلَيْهِ مِنْ خَيْلٍ وَلَا رِكَابٍ وَلَٰكِنَّ اللَّهَ يُسَلِّطُ رُسُلَهُ عَلَىٰ مَن يَشَاءُ ۚ وَاللَّهُ عَلَىٰ كُلِّ شَيْءٍ قَدِيرٌ ٦
Transliteration
Wa maaa afaaa`al laahu `alaaa Rasoolihee minhum famaaa awjaftum `alaihi min khailiinw wa laa rikaabinw wa laakinnal laaha yusallitu Rusulahoo `alaa many yashaaa`; wallaahu `alaa kulli shai`in Qadeer
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ಯಹೂದರಿಂದ ಪಡೆದು ತನ್ನ ಸಂದೇಶವಾಹಕರ ವಶಕ್ಕೆ ಕೊಟ್ಟಿರುವ ಸಂಪತ್ತಿಗಾಗಿ, ನೀವು ಕುದುರೆಗಳನ್ನಾಗಲಿ, ಒಂಟೆಗಳನ್ನಾಗಲಿ ಓಡಿಸಲಿಲ್ಲ. ಆದರೆ ಅಲ್ಲಾಹನು ತನ್ನ ಸಂದೇಶವಾಹಕರನ್ನು ತಾನಿಚ್ಛಿಸಿದವರ ಮೇಲೆ ಅಧಿಕಾರವನ್ನು ಕೊಡುತ್ತಾನೆ. ಅಲ್ಲಾಹನು ಸಕಲ ವಿಷಯಗಳ ಮೇಲೆ ಸಾಮರ್ಥ್ಯ ಉಳ್ಳವನಾಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 4-8 — ಸೂರಾ ಅಲ್-ಹಶ್ರ್
4ذَٰلِكَ بِأَنَّهُمْ شَاقُّوا اللَّهَ وَرَسُولَهُ ۖ وَمَن يُشَاقِّ اللَّهَ فَإِنَّ اللَّهَ شَدِيدُ الْعِقَابِ
ಇದೇಕೆಂದರೆ ಅವರು ಅಲ್ಲಾಹನನ್ನೂ. ಅವನ ಸಂದೇಶವಾಹಕರನ್ನೂ ವಿರೋಧಿಸಿದುದರ ನಿಮಿತ್ತವಾಗಿದೆ, ಮತ್ತು ಯಾರು ಅಲ್ಲಾಹನನ್ನು ವಿರೋಧಿಸುತ್ತಾನೋ ಖಂಡಿತವಾಗಿಯೂ ಅಲ್ಲಾಹನು ಅವರಿಗೆ ಅತ್ಯುಗ್ರ ಯಾತನೆಯನ್ನು ನೀಡುವವನಾಗಿದ್ದಾನೆ.
5مَا قَطَعْتُم مِّن لِّينَةٍ أَوْ تَرَكْتُمُوهَا قَائِمَةً عَلَىٰ أُصُولِهَا فَبِإِذْنِ اللَّهِ وَلِيُخْزِيَ الْفَاسِقِينَ
ನೀವು ಖರ್ಜೂರ ಮರವನ್ನು ಕಡಿದಿದ್ದೂ ಅಥವ ಅವುಗಳನ್ನು ಅವುಗಳ ಕಾಂಡಗಳಲ್ಲಿ ಉಳಿಯಬಿಟ್ಟಿದ್ದೂ ಎಲ್ಲವೂ ಅಲ್ಲಾಹನ ಅಪ್ಪಣೆಯ ಮೇರೆಗೆ ಆಗಿತ್ತು ಹಾಗೂ ಇದು ಧಿಕ್ಕಾರಿಗಳನ್ನು ಅಲ್ಲಾಹನು ಅಪಮಾನಿಸಲೆಂದೂ ಆಗಿತ್ತು.
6وَمَا أَفَاءَ اللَّهُ عَلَىٰ رَسُولِهِ مِنْهُمْ فَمَا أَوْجَفْتُمْ عَلَيْهِ مِنْ خَيْلٍ وَلَا رِكَابٍ وَلَٰكِنَّ اللَّهَ يُسَلِّطُ رُسُلَهُ عَلَىٰ مَن يَشَاءُ ۚ وَاللَّهُ عَلَىٰ كُلِّ شَيْءٍ قَدِيرٌ
ಅಲ್ಲಾಹನು ಯಹೂದರಿಂದ ಪಡೆದು ತನ್ನ ಸಂದೇಶವಾಹಕರ ವಶಕ್ಕೆ ಕೊಟ್ಟಿರುವ ಸಂಪತ್ತಿಗಾಗಿ, ನೀವು ಕುದುರೆಗಳನ್ನಾಗಲಿ, ಒಂಟೆಗಳನ್ನಾಗಲಿ ಓಡಿಸಲಿಲ್ಲ. ಆದರೆ ಅಲ್ಲಾಹನು ತನ್ನ ಸಂದೇಶವಾಹಕರನ್ನು ತಾನಿಚ್ಛಿಸಿದವರ ಮೇಲೆ ಅಧಿಕಾರವನ್ನು ಕೊಡುತ್ತಾನೆ. ಅಲ್ಲಾಹನು ಸಕಲ ವಿಷಯಗಳ ಮೇಲೆ ಸಾಮರ್ಥ್ಯ ಉಳ್ಳವನಾಗಿದ್ದಾನೆ.
7مَّا أَفَاءَ اللَّهُ عَلَىٰ رَسُولِهِ مِنْ أَهْلِ الْقُرَىٰ فَلِلَّهِ وَلِلرَّسُولِ وَلِذِي الْقُرْبَىٰ وَالْيَتَامَىٰ وَالْمَسَاكِينِ وَابْنِ السَّبِيلِ كَيْ لَا يَكُونَ دُولَةً بَيْنَ الْأَغْنِيَاءِ مِنكُمْ ۚ وَمَا آتَاكُمُ الرَّسُولُ فَخُذُوهُ وَمَا نَهَاكُمْ عَنْهُ فَانتَهُوا ۚ وَاتَّقُوا اللَّهَ ۖ إِنَّ اللَّهَ شَدِيدُ الْعِقَابِ
ಅಲ್ಲಾಹನು ತನ್ನ ಸಂದೇಶವಾಹಕರಿಗೆ ಗ್ರಾಮವಾಸಿಗಳಿಂದ ನೀಡಿರುವ ಸಂಪತ್ತು ಅಲ್ಲಾಹನಿಗೂ ಸಂದೇಶವಾಹಕರಿಗೂ, ಆಪ್ತ ಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ ಮತ್ತು ಯಾತ್ರಿಕರಿಗೂ ಆಗಿದೆ. ಇದೇಕೆಂದರೆ ಸಂಪತ್ತು ನಿಮ್ಮಲ್ಲಿನ ಸಿರಿವಂತರ ಕೈಯಲ್ಲಿ ಮಾತ್ರ ಚಲಿಸುತ್ತಾ ಇರಬಾರದೆಂಬುದಾಗಿದೆ ಮತ್ತು ಸಂದೇಶವಾಹಕರು ನಿಮಗೆ ಏನನ್ನು ನೀಡುತ್ತಾರೋ ಅದನ್ನು ಸ್ವೀಕರಿಸಿರಿ ಮತ್ತು ಅವರು ಯಾವುದರಿಂದ ನಿಮ್ಮನ್ನು ತಡೆಯುತ್ತಾರೋ ಅದರಿಂದ ದೂರವಿರಿ ಮತ್ತು ಅಲ್ಲಾಹನನ್ನು ಭಯಪಡುತ್ತಿರಿ, ಖಂಡಿತವಾಗಿಯೂ ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
8لِلْفُقَرَاءِ الْمُهَاجِرِينَ الَّذِينَ أُخْرِجُوا مِن دِيَارِهِمْ وَأَمْوَالِهِمْ يَبْتَغُونَ فَضْلًا مِّنَ اللَّهِ وَرِضْوَانًا وَيَنصُرُونَ اللَّهَ وَرَسُولَهُ ۚ أُولَٰئِكَ هُمُ الصَّادِقُونَ
ಆ ಸೊತ್ತು ತಮ್ಮ ಮನೆಗಳಿಂದಲೂ, ತಮ್ಮ ಸೊತ್ತು ಸಂಪತ್ತುಗಳಿAದಲೂ ಹೊರ ಹಾಕಲಾದ ಬಡ ಮುಹಾಜಿರ್‌ಗಳಿಗಾಗಿದೆ. ಅವರು ಅಲ್ಲಾಹನ ಕಡೆಯ ಅನುಗ್ರಹ ಮತ್ತು ಸಂಪ್ರೀತಿಯನ್ನು ಬಯಸುತ್ತಾರೆ ಹಾಗೂ ಅಲ್ಲಾಹನ ಮತ್ತು ಅವನ ಸಂದೇಶವಾಹಕರ ಸಹಾಯ ಮಾಡುತ್ತಾರೆ, ಅವರೇ ಸತ್ಯವಂತರಾಗಿದ್ದಾರೆ.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
6ಆಯತ್
ಅನುವಾದ — ಅಲ್-ಹಶ್ರ್ 6
ಸೂರಾ ಅಲ್-ಹಶ್ರ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಯಹೂದರಿಂದ ಪಡೆದು ತನ್ನ ಸಂದೇಶವಾಹಕರ ವಶಕ್ಕೆ ಕೊಟ್ಟಿರುವ ಸಂಪತ್ತಿಗಾಗಿ, ನೀವು ಕುದುರೆಗಳನ್ನಾಗಲಿ,…ಸೂರಾ ಆಯತ್ 6/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 4–8. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








