ಅಲ್-ಅನ್ಆಮ್ · 1/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
الْحَمْدُ لِلَّهِ الَّذِي خَلَقَ السَّمَاوَاتِ وَالْأَرْضَ وَجَعَلَ الظُّلُمَاتِ وَالنُّورَ ۖ ثُمَّ الَّذِينَ كَفَرُوا بِرَبِّهِمْ يَعْدِلُونَ ۝١
Alhamdu lillaahil lazee khalaqas samaawaati wal arda wa ja`alaz zulumaati wannoor; summal lazeena kafaroo bi Rabbihim ya`diloon
📖 ಕನ್ನಡ ಅರ್ಥ
ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿದ ಹಾಗೂ ಅಂಧಕಾರಗಳನ್ನು ಮತ್ತು ಪ್ರಕಾಶವನ್ನು ಉಂಟುಮಾಡಿದ ಅಲ್ಲಾಹನಿಗೆ ಸರ್ವಸ್ತುತಿಗಳು ಹಾಗಿದ್ದೂ ಸತ್ಯನಿಷೇಧಿಗಳು ಇತರರನ್ನು ತಮ್ಮ ಪರಿಪಾಲಕ ಪ್ರಭುವಿಗೆ ಸಮಾನರೆಂದು ನಿರ್ಣಯಿಸುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅಲ್-ಅನ್ಆಮ್

1الْحَمْدُ لِلَّهِ الَّذِي خَلَقَ السَّمَاوَاتِ وَالْأَرْضَ وَجَعَلَ الظُّلُمَاتِ وَالنُّورَ ۖ ثُمَّ الَّذِينَ كَفَرُوا بِرَبِّهِمْ يَعْدِلُونَ
ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿದ ಹಾಗೂ ಅಂಧಕಾರಗಳನ್ನು ಮತ್ತು ಪ್ರಕಾಶವನ್ನು ಉಂಟುಮಾಡಿದ ಅಲ್ಲಾಹನಿಗೆ ಸರ್ವಸ್ತುತಿಗಳು ಹಾಗಿದ್ದೂ ಸತ್ಯನಿಷೇಧಿಗಳು ಇತರರನ್ನು ತಮ್ಮ ಪರಿಪಾಲಕ ಪ್ರಭುವಿಗೆ ಸಮಾನರೆಂದು ನಿರ್ಣಯಿಸುತ್ತಾರೆ.
2هُوَ الَّذِي خَلَقَكُم مِّن طِينٍ ثُمَّ قَضَىٰ أَجَلًا ۖ وَأَجَلٌ مُّسَمًّى عِندَهُ ۖ ثُمَّ أَنتُمْ تَمْتَرُونَ
ಅವನು ನಿಮ್ಮನ್ನು (ಮೊದಲಬಾರಿ) ಮಣ್ಣಿನಿಂದ ಸೃಷ್ಟಿಸಿದನು. ನಂತರ (ಮರಣದ) ಒಂದು ಅವಧಿಯನ್ನು ನಿಶ್ಚಯಿಸಿದನು ಮತ್ತು ಅವನ ಬಳಿ (ಪುನಃ ಜೀವಂತಗೊಳಿಸುವ) ನಿಶ್ಚಿತಾವಧಿಯಿದೆ. ಹಾಗಿದ್ದೂ ನೀವು ಸಂದೇಹಪಡುತ್ತಿರುವಿರಾ.
3وَهُوَ اللَّهُ فِي السَّمَاوَاتِ وَفِي الْأَرْضِ ۖ يَعْلَمُ سِرَّكُمْ وَجَهْرَكُمْ وَيَعْلَمُ مَا تَكْسِبُونَ
ಆಕಾಶಗಳಲ್ಲೂ, ಭೂಮಿಯಲ್ಲೂ ಇರುವ ನೈಜ ಆರಾಧ್ಯನು ಅಲ್ಲಾಹನಾಗಿದ್ದಾನೆ. ನಿಮ್ಮ ರಹಸ್ಯ ಸ್ಥಿತಿಗತಿಗಳನ್ನೂ, ಬಹಿರಂಗ ಸ್ಥಿತಿಗಳನ್ನೂ ಅವನು ಅರಿಯುತ್ತಾನೆ ಮತ್ತು ನೀವು ಮಾಡುತ್ತಿರುವ ಕರ್ಮಗಳನ್ನು ಅವನು ಅರಿಯುತ್ತಾನೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
1ಆಯತ್

ಅನುವಾದ — ಅಲ್-ಅನ್ಆಮ್ 1

ಸೂರಾ ಅಲ್-ಅನ್ಆಮ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿದ ಹಾಗೂ ಅಂಧಕಾರಗಳನ್ನು ಮತ್ತು ಪ್ರಕಾಶವನ್ನು ಉಂಟುಮಾಡಿದ ಅಲ್ಲಾಹನಿಗೆ ಸರ್ವಸ್ತುತಿಗಳು…

ಸೂರಾ ಆಯತ್ 1/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers