ಅಲ್-ಅನ್ಆಮ್ · 100/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَجَعَلُوا لِلَّهِ شُرَكَاءَ الْجِنَّ وَخَلَقَهُمْ ۖ وَخَرَقُوا لَهُ بَنِينَ وَبَنَاتٍ بِغَيْرِ عِلْمٍ ۚ سُبْحَانَهُ وَتَعَالَىٰ عَمَّا يَصِفُونَ ١٠٠
Transliteration
Wa ja`aloo lillaahi shurakaaa`al jinna wa khalaqa hum wa kharaqoo lahoo baneena wa banaatim bighairi `ilm Subhaanahoo wa Ta`aalaa `amma yasifoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಜನರು ಯಕ್ಷಗಳನ್ನು ಅಲ್ಲಾಹನಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸಿ ಕೊಂಡಿದ್ದಾರೆ. ವಸ್ತುತಃ ಅವರನ್ನು ಅಲ್ಲಾಹನೇ ಸೃಷ್ಟಿಸಿದ್ದಾನೆ ಮತ್ತು ಅವರು ಅಲ್ಲಾಹನಿಗೆ ಯಾವುದೇ ಆಧಾರವಿಲ್ಲದೆ ಪುತ್ರರು ಮತ್ತು ಪುತ್ರಿಯರಿದ್ದಾರೆಂದು ಆರೋಪಿಸಿದ್ದಾರೆ ಹಾಗೂ ಅವನು ಅವರು ಹೇಳುತ್ತಿರುವ ಮಾತುಗಳಿಂದ ಅದೆಷ್ಟೋ ಪಾವನನೂ ಉನ್ನತನೂ ಆಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 98-102 — ಸೂರಾ ಅಲ್-ಅನ್ಆಮ್
98وَهُوَ الَّذِي أَنشَأَكُم مِّن نَّفْسٍ وَاحِدَةٍ فَمُسْتَقَرٌّ وَمُسْتَوْدَعٌ ۗ قَدْ فَصَّلْنَا الْآيَاتِ لِقَوْمٍ يَفْقَهُونَ
ಮತ್ತು ಅವನು ನಿಮ್ಮನ್ನು ಒಂದೇ ಜೀವÀದಿಂದ ಸೃಷ್ಟಿಸಿದವನಾಗಿದ್ದಾನೆ. ನಂತರ ಒಂದು ವಾಸಸ್ಥಳವು, ಇನ್ನೊಂದು ಒಪ್ಪಿಸಲ್ಪಡದ ಸ್ಥಳವಿದೆ. ನಿಸ್ಸಂಶಯವಾಗಿಯು ಗ್ರಹಿಸುವ ಜನರಿಗಾಗಿ ನಾವು ದೃಷ್ಟಾಂತಗಳನ್ನು ವಿವರಿಸಿ ಕೊಟ್ಟಿದ್ದೇವೆ.
99وَهُوَ الَّذِي أَنزَلَ مِنَ السَّمَاءِ مَاءً فَأَخْرَجْنَا بِهِ نَبَاتَ كُلِّ شَيْءٍ فَأَخْرَجْنَا مِنْهُ خَضِرًا نُّخْرِجُ مِنْهُ حَبًّا مُّتَرَاكِبًا وَمِنَ النَّخْلِ مِن طَلْعِهَا قِنْوَانٌ دَانِيَةٌ وَجَنَّاتٍ مِّنْ أَعْنَابٍ وَالزَّيْتُونَ وَالرُّمَّانَ مُشْتَبِهًا وَغَيْرَ مُتَشَابِهٍ ۗ انظُرُوا إِلَىٰ ثَمَرِهِ إِذَا أَثْمَرَ وَيَنْعِهِ ۚ إِنَّ فِي ذَٰلِكُمْ لَآيَاتٍ لِّقَوْمٍ يُؤْمِنُونَ
ಅವನೇ (ಅಲ್ಲಾಹನೇ) ಆಕಾಶದಿಂದ ನೀರನ್ನು ಸುರಿಸಿದವನು. ನಂತರ ನಾವು ಆ ನೀರಿನಿಂದ ಸಕಲ ವಿಧದ ವನಸ್ಪತಿ ಮೊಳಕೆಗಳನ್ನು ಹೊರತರುತ್ತೇವೆ. ಆ ಬಳಿಕ ಅದರಿಂದ ಹಸಿರಾದ ಸಸ್ಯಗಳನ್ನು ಹೊರತರುತ್ತೇವೆ. ಮತ್ತು ಅದರಿಂದ ಹುಲುಸಾಗಿ ತುಂಬಿ ತುಳುಕುವ ಧಾನ್ಯಗಳನ್ನು ಹೊರತರುತ್ತೇವೆ, ಮತ್ತು ಖರ್ಜೂರದ ಮರದಿಂದ ಅಥವಾ ಅದರ ಮೊಗ್ಗುಗಳಿಂದ ತೂಗಿ ನಿಲ್ಲುವ ಗೊನೆಗಳು ಹೊರಬರುತ್ತವೆ. ದ್ರಾಕ್ಷೆ ತೋಟಗಳನ್ನು ಝೈತೂನ್ (ಆಲಿವ್) ಅನ್ನು, ದಾಳಿಂಬೆಗಳನ್ನು ಸಾದೃಶ್ಯವಿರುವ ಮತ್ತು ಪರಸ್ಪರ ಸಾದೃಶ್ಯವಿರದಂತವುಗಳನ್ನು ಉಂಟು ಮಾಡುತ್ತೇವೆ. ಅವು ಫಲಭರಿತವಾಗುವಾಗ ಮತ್ತು ಪಕ್ವವಾಗುವಾಗ ಅವುಗಳ ಕಡೆಗೆ ನೋಡಿರಿ. ಅವುಗಳಲ್ಲಿ ಸತ್ಯವಿಶ್ವಾಸಗಳಿಗೆ ದೃಷ್ಟಾಂತಗಳಿವೆ.
100وَجَعَلُوا لِلَّهِ شُرَكَاءَ الْجِنَّ وَخَلَقَهُمْ ۖ وَخَرَقُوا لَهُ بَنِينَ وَبَنَاتٍ بِغَيْرِ عِلْمٍ ۚ سُبْحَانَهُ وَتَعَالَىٰ عَمَّا يَصِفُونَ
ಮತ್ತು ಜನರು ಯಕ್ಷಗಳನ್ನು ಅಲ್ಲಾಹನಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸಿ ಕೊಂಡಿದ್ದಾರೆ. ವಸ್ತುತಃ ಅವರನ್ನು ಅಲ್ಲಾಹನೇ ಸೃಷ್ಟಿಸಿದ್ದಾನೆ ಮತ್ತು ಅವರು ಅಲ್ಲಾಹನಿಗೆ ಯಾವುದೇ ಆಧಾರವಿಲ್ಲದೆ ಪುತ್ರರು ಮತ್ತು ಪುತ್ರಿಯರಿದ್ದಾರೆಂದು ಆರೋಪಿಸಿದ್ದಾರೆ ಹಾಗೂ ಅವನು ಅವರು ಹೇಳುತ್ತಿರುವ ಮಾತುಗಳಿಂದ ಅದೆಷ್ಟೋ ಪಾವನನೂ ಉನ್ನತನೂ ಆಗಿದ್ದಾನೆ.
101بَدِيعُ السَّمَاوَاتِ وَالْأَرْضِ ۖ أَنَّىٰ يَكُونُ لَهُ وَلَدٌ وَلَمْ تَكُن لَّهُ صَاحِبَةٌ ۖ وَخَلَقَ كُلَّ شَيْءٍ ۖ وَهُوَ بِكُلِّ شَيْءٍ عَلِيمٌ
ಅವನು (ಪೂರ್ವ ಮಾದರಿಯಿಲ್ಲದೆ) ಆಕಾಶಗಳ ಮತ್ತು ಭೂಮಿಯ ಕರ್ತನಾಗಿದ್ದಾನೆ. ಅವನಿಗೆ ಸಂಗಾತಿಯೇ ಇಲ್ಲದಿರುವಾಗ ಅವನಿಗೆ ಸಂತಾನವುAಟಾಗುವುದಾದರು ಹೇಗೆ? ಅವನು ಸಕಲ ವಸ್ತುಗಳನ್ನು ಸೃಷ್ಟಿಸಿದ್ದಾನೆ. ಅವನು ಎಲ್ಲಾ ವಿಷಯಗಳ ಕುರಿತು ಅರಿವುಳ್ಳವನಾಗಿದ್ದಾನೆ.
102ذَٰلِكُمُ اللَّهُ رَبُّكُمْ ۖ لَا إِلَٰهَ إِلَّا هُوَ ۖ خَالِقُ كُلِّ شَيْءٍ فَاعْبُدُوهُ ۚ وَهُوَ عَلَىٰ كُلِّ شَيْءٍ وَكِيلٌ
ಅವನೇ ನಿಮ್ಮ ಪ್ರಭುವಾದ ಅಲ್ಲಾಹನು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ಅವನು ಸಕಲ ವಸ್ತುಗಳ ಸೃಷ್ಟಿಕರ್ತನಾಗಿದ್ದಾನೆ. ಅದ್ದರಿಂದ ಅವನನ್ನೇ ಆರಾಧಿಸಿರಿ. ಅವನು ಸಕಲ ವಿಷಯಗಳ ಮೇಲ್ವಿಚಾರಕನಾಗಿದ್ದಾನೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
100ಆಯತ್
ಅನುವಾದ — ಅಲ್-ಅನ್ಆಮ್ 100
ಸೂರಾ ಅಲ್-ಅನ್ಆಮ್ ಆಯತ್ 100 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಜನರು ಯಕ್ಷಗಳನ್ನು ಅಲ್ಲಾಹನಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸಿ ಕೊಂಡಿದ್ದಾರೆ. ವಸ್ತುತಃ ಅವರನ್ನು ಅಲ್ಲಾಹನೇ…ಸೂರಾ ಆಯತ್ 100/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 98–102. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








