ಅಲ್-ಅನ್ಆಮ್ · 104/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
قَدْ جَاءَكُم بَصَائِرُ مِن رَّبِّكُمْ ۖ فَمَنْ أَبْصَرَ فَلِنَفْسِهِ ۖ وَمَنْ عَمِيَ فَعَلَيْهَا ۚ وَمَا أَنَا عَلَيْكُم بِحَفِيظٍ ۝١٠٤
Qad jaaa`akum basaaa`iru mir Rabbikum faman absara falinafsihee wa man `amiya fa`alaihaa; wa maaa ana `alaikum bihafeez
📖 ಕನ್ನಡ ಅರ್ಥ
ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ವತಿಯಿಂದ ಕಣ್ಣು ತೆರೆಸುವಂತಹ ಪ್ರಕಾಶಗಳು ಬಂದಿವೆ. ಆದ್ದರಿಂದ ಯಾರು ಅದನ್ನು ನೋಡುತ್ತಾನೋ ಅದರ ಪ್ರಯೋಜನ ಅವನಿಗೇ ಸಿಗುವುದು ಮತ್ತು ಯಾರು ಕುರುಡನಾಗುತ್ತಾನೋ ಅದರ ನಷ್ಟ ಅವನಿಗೇ ಅಗುವುದು. ನಾನು ನಿಮ್ಮ ಕಾವಲುಗಾರನಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 102-106 — ಸೂರಾ ಅಲ್-ಅನ್ಆಮ್

102ذَٰلِكُمُ اللَّهُ رَبُّكُمْ ۖ لَا إِلَٰهَ إِلَّا هُوَ ۖ خَالِقُ كُلِّ شَيْءٍ فَاعْبُدُوهُ ۚ وَهُوَ عَلَىٰ كُلِّ شَيْءٍ وَكِيلٌ
ಅವನೇ ನಿಮ್ಮ ಪ್ರಭುವಾದ ಅಲ್ಲಾಹನು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ಅವನು ಸಕಲ ವಸ್ತುಗಳ ಸೃಷ್ಟಿಕರ್ತನಾಗಿದ್ದಾನೆ. ಅದ್ದರಿಂದ ಅವನನ್ನೇ ಆರಾಧಿಸಿರಿ. ಅವನು ಸಕಲ ವಿಷಯಗಳ ಮೇಲ್ವಿಚಾರಕನಾಗಿದ್ದಾನೆ.
103لَّا تُدْرِكُهُ الْأَبْصَارُ وَهُوَ يُدْرِكُ الْأَبْصَارَ ۖ وَهُوَ اللَّطِيفُ الْخَبِيرُ
ದೃಷ್ಟಿಗಳು ಅವನನ್ನು ಗ್ರಹಿಸಲಾರವು ಮತ್ತು ಅವನು ಸಕಲ ದೃಷ್ಟಿಗಳನ್ನು ಗ್ರಹಿಸಿಕೊಳ್ಳುತ್ತಾನೆ. ಅವನು ಸೂಕ್ಷö್ಮ ದೃಷ್ಟಿಯುಳ್ಳವನೂ, ಸೂಕ್ಷö್ಮ ಜ್ಞಾನಿಯೂ ಆಗಿದ್ದಾನೆ.
104قَدْ جَاءَكُم بَصَائِرُ مِن رَّبِّكُمْ ۖ فَمَنْ أَبْصَرَ فَلِنَفْسِهِ ۖ وَمَنْ عَمِيَ فَعَلَيْهَا ۚ وَمَا أَنَا عَلَيْكُم بِحَفِيظٍ
ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ವತಿಯಿಂದ ಕಣ್ಣು ತೆರೆಸುವಂತಹ ಪ್ರಕಾಶಗಳು ಬಂದಿವೆ. ಆದ್ದರಿಂದ ಯಾರು ಅದನ್ನು ನೋಡುತ್ತಾನೋ ಅದರ ಪ್ರಯೋಜನ ಅವನಿಗೇ ಸಿಗುವುದು ಮತ್ತು ಯಾರು ಕುರುಡನಾಗುತ್ತಾನೋ ಅದರ ನಷ್ಟ ಅವನಿಗೇ ಅಗುವುದು. ನಾನು ನಿಮ್ಮ ಕಾವಲುಗಾರನಲ್ಲ.
105وَكَذَٰلِكَ نُصَرِّفُ الْآيَاتِ وَلِيَقُولُوا دَرَسْتَ وَلِنُبَيِّنَهُ لِقَوْمٍ يَعْلَمُونَ
ಇದೇ ಪ್ರಕಾರ ನಾವು ನಾನಾ ವಿಧದಲ್ಲಿ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತೇವೆ. ಇದೇಕೆಂದರೆ ನೀವು ಯಾರಿಂದಲೋ ಕಲಿತು ಬಂದಿರುವಿರೆAದು ಬಹುದೇವಾರಾದಕರು ಹೇಳಲೆಂದು, ಮತ್ತು ಅರಿವು ಹೊಂದಿರುವ ಜನರಿಗೆ ನಾವಿದನ್ನು ವಿವರಿಸಿಕೊಡಲೆಂದಾಗಿದೆ.
106اتَّبِعْ مَا أُوحِيَ إِلَيْكَ مِن رَّبِّكَ ۖ لَا إِلَٰهَ إِلَّا هُوَ ۖ وَأَعْرِضْ عَنِ الْمُشْرِكِينَ
ನಿಮಗೆ ನಿಮ್ಮ ಪ್ರಭುವಿನ ವತಿಯಿಂದ ದಿವ್ಯ ಸಂದೇಶ ನೀಡಲಾಗಿರುವುದನ್ನು ಅನುಸರಿಸಿರಿ. ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲ ಮತ್ತು ಬಹುದೇವಾರಾಧಕರಿಂದ ನೀವು ವಿಮುಖರಾಗಿರಿ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
104ಆಯತ್

ಅನುವಾದ — ಅಲ್-ಅನ್ಆಮ್ 104

ಸೂರಾ ಅಲ್-ಅನ್ಆಮ್ ಆಯತ್ 104 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ವತಿಯಿಂದ ಕಣ್ಣು ತೆರೆಸುವಂತಹ ಪ್ರಕಾಶಗಳು ಬಂದಿವೆ. ಆದ್ದರಿಂದ…

ಸೂರಾ ಆಯತ್ 104/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 102–106. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers