ಅಲ್-ಅನ್ಆಮ್ · 106/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
اتَّبِعْ مَا أُوحِيَ إِلَيْكَ مِن رَّبِّكَ ۖ لَا إِلَٰهَ إِلَّا هُوَ ۖ وَأَعْرِضْ عَنِ الْمُشْرِكِينَ ۝١٠٦
ittabi` maaa oohiya ilaika mir Rabbika laaa ilaaha illaa Huwa wa a`rid `anil mushrikeen
📖 ಕನ್ನಡ ಅರ್ಥ
ನಿಮಗೆ ನಿಮ್ಮ ಪ್ರಭುವಿನ ವತಿಯಿಂದ ದಿವ್ಯ ಸಂದೇಶ ನೀಡಲಾಗಿರುವುದನ್ನು ಅನುಸರಿಸಿರಿ. ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲ ಮತ್ತು ಬಹುದೇವಾರಾಧಕರಿಂದ ನೀವು ವಿಮುಖರಾಗಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 104-108 — ಸೂರಾ ಅಲ್-ಅನ್ಆಮ್

104قَدْ جَاءَكُم بَصَائِرُ مِن رَّبِّكُمْ ۖ فَمَنْ أَبْصَرَ فَلِنَفْسِهِ ۖ وَمَنْ عَمِيَ فَعَلَيْهَا ۚ وَمَا أَنَا عَلَيْكُم بِحَفِيظٍ
ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ವತಿಯಿಂದ ಕಣ್ಣು ತೆರೆಸುವಂತಹ ಪ್ರಕಾಶಗಳು ಬಂದಿವೆ. ಆದ್ದರಿಂದ ಯಾರು ಅದನ್ನು ನೋಡುತ್ತಾನೋ ಅದರ ಪ್ರಯೋಜನ ಅವನಿಗೇ ಸಿಗುವುದು ಮತ್ತು ಯಾರು ಕುರುಡನಾಗುತ್ತಾನೋ ಅದರ ನಷ್ಟ ಅವನಿಗೇ ಅಗುವುದು. ನಾನು ನಿಮ್ಮ ಕಾವಲುಗಾರನಲ್ಲ.
105وَكَذَٰلِكَ نُصَرِّفُ الْآيَاتِ وَلِيَقُولُوا دَرَسْتَ وَلِنُبَيِّنَهُ لِقَوْمٍ يَعْلَمُونَ
ಇದೇ ಪ್ರಕಾರ ನಾವು ನಾನಾ ವಿಧದಲ್ಲಿ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತೇವೆ. ಇದೇಕೆಂದರೆ ನೀವು ಯಾರಿಂದಲೋ ಕಲಿತು ಬಂದಿರುವಿರೆAದು ಬಹುದೇವಾರಾದಕರು ಹೇಳಲೆಂದು, ಮತ್ತು ಅರಿವು ಹೊಂದಿರುವ ಜನರಿಗೆ ನಾವಿದನ್ನು ವಿವರಿಸಿಕೊಡಲೆಂದಾಗಿದೆ.
106اتَّبِعْ مَا أُوحِيَ إِلَيْكَ مِن رَّبِّكَ ۖ لَا إِلَٰهَ إِلَّا هُوَ ۖ وَأَعْرِضْ عَنِ الْمُشْرِكِينَ
ನಿಮಗೆ ನಿಮ್ಮ ಪ್ರಭುವಿನ ವತಿಯಿಂದ ದಿವ್ಯ ಸಂದೇಶ ನೀಡಲಾಗಿರುವುದನ್ನು ಅನುಸರಿಸಿರಿ. ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲ ಮತ್ತು ಬಹುದೇವಾರಾಧಕರಿಂದ ನೀವು ವಿಮುಖರಾಗಿರಿ.
107وَلَوْ شَاءَ اللَّهُ مَا أَشْرَكُوا ۗ وَمَا جَعَلْنَاكَ عَلَيْهِمْ حَفِيظًا ۖ وَمَا أَنتَ عَلَيْهِم بِوَكِيلٍ
ಅಲ್ಲಾಹನು ಬಲವಂತವಾಗಿ ತಡೆಯಲು ಬಯಸಿದ್ದರೆ ಅವರು ಅವನಿಗೆ ಸಹಭಾಗಿಗಳನ್ನು ನಿಶ್ಚಯಿಸುತ್ತಿರಲಿಲ್ಲ ಮತ್ತು ನಾವು ನಿಮ್ಮನ್ನು ಅವರ ಕಾವಲುಗಾರನನ್ನಾಗಿ ಮಾಡಿಲ್ಲ ಮತ್ತು ನೀವು ಅವರ ಹೊಣೆ ಹೊತ್ತವರೂ ಅಲ್ಲ.
108وَلَا تَسُبُّوا الَّذِينَ يَدْعُونَ مِن دُونِ اللَّهِ فَيَسُبُّوا اللَّهَ عَدْوًا بِغَيْرِ عِلْمٍ ۗ كَذَٰلِكَ زَيَّنَّا لِكُلِّ أُمَّةٍ عَمَلَهُمْ ثُمَّ إِلَىٰ رَبِّهِم مَّرْجِعُهُمْ فَيُنَبِّئُهُم بِمَا كَانُوا يَعْمَلُونَ
ಮತ್ತು ಅಲ್ಲಾಹನ ಹೊರತು ಅವರು ಕರೆದು ಪ್ರಾರ್ಥಿಸುತ್ತಿರುವವರನ್ನು ನೀವು ತೆಗಳಬೇಡಿರಿ. ಬಳಿಕ ಅವರು ಅಜ್ಞಾನವಿಲ್ಲದೆ ವೈರತ್ವದಿಂದ ಅಲ್ಲಾಹನನ್ನು ತೆಗಳುವರು. ಇದೇ ರೀತಿ ನಾವು ಪ್ರತಿಯೊಂದು ಸಮುದಾಯದವರಿಗೂ ಅವರ ಪ್ರವೃತ್ತಿಗಳನ್ನು ಅಕರ್ಷಕಗೊಳಿಸಿದ್ದೇವೆ. ನಂತರ ಅವರ ಮರಳುವಿಕೆಯು ಅವರ ಪ್ರಭುವಿನೆಡೆಗೇ ಆಗಿದೆ. ಆಗ ಅವನು ಅವರು ಮಾಡುತ್ತಿರುವುದರ ಕುರಿತು ಅವರಿಗೆ ತಿಳಿಸಿಕೊಡುವನು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
106ಆಯತ್

ಅನುವಾದ — ಅಲ್-ಅನ್ಆಮ್ 106

ಸೂರಾ ಅಲ್-ಅನ್ಆಮ್ ಆಯತ್ 106 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ನಿಮ್ಮ ಪ್ರಭುವಿನ ವತಿಯಿಂದ ದಿವ್ಯ ಸಂದೇಶ ನೀಡಲಾಗಿರುವುದನ್ನು ಅನುಸರಿಸಿರಿ. ಅಲ್ಲಾಹನ ಹೊರತು…

ಸೂರಾ ಆಯತ್ 106/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 104–108. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers