ಅಲ್-ಅನ್ಆಮ್ · 110/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَنُقَلِّبُ أَفْئِدَتَهُمْ وَأَبْصَارَهُمْ كَمَا لَمْ يُؤْمِنُوا بِهِ أَوَّلَ مَرَّةٍ وَنَذَرُهُمْ فِي طُغْيَانِهِمْ يَعْمَهُونَ ١١٠
Transliteration
Wa nuqallibu af`idatahum wa absaarahum kamaa lam yu`minoo biheee awwala marratinw wa wa nazaruhum fee tughyaanihim ya`mahoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಮೊದಲ ಬಾರಿ ಇದರ ಮೇಲೆ ವಿಶ್ವಾಸವಿಡದಂತೆ ಈಗಲೂ ನಾವು ಸಹ ಅವರ ಹೃದಯಗಳನ್ನೂ, ಕಣ್ಣುಗಳನ್ನೂ ತಿರುಗಿಸಿ ಬಿಡುವೆವು. ಅವರು ತಮ್ಮ ಧಿಕ್ಕಾರದಲ್ಲಿ ಅಲೆದಾಡುವಂತೆ ನಾವು ಅವರನ್ನು ಬಿಟ್ಟು ಬಿಡುವೆವು.
Additional reference in தமிழ்
🎧 ಆಲಿಸಿ
📜 ಆಯತ್ 108-112 — ಸೂರಾ ಅಲ್-ಅನ್ಆಮ್
108وَلَا تَسُبُّوا الَّذِينَ يَدْعُونَ مِن دُونِ اللَّهِ فَيَسُبُّوا اللَّهَ عَدْوًا بِغَيْرِ عِلْمٍ ۗ كَذَٰلِكَ زَيَّنَّا لِكُلِّ أُمَّةٍ عَمَلَهُمْ ثُمَّ إِلَىٰ رَبِّهِم مَّرْجِعُهُمْ فَيُنَبِّئُهُم بِمَا كَانُوا يَعْمَلُونَ
ಮತ್ತು ಅಲ್ಲಾಹನ ಹೊರತು ಅವರು ಕರೆದು ಪ್ರಾರ್ಥಿಸುತ್ತಿರುವವರನ್ನು ನೀವು ತೆಗಳಬೇಡಿರಿ. ಬಳಿಕ ಅವರು ಅಜ್ಞಾನವಿಲ್ಲದೆ ವೈರತ್ವದಿಂದ ಅಲ್ಲಾಹನನ್ನು ತೆಗಳುವರು. ಇದೇ ರೀತಿ ನಾವು ಪ್ರತಿಯೊಂದು ಸಮುದಾಯದವರಿಗೂ ಅವರ ಪ್ರವೃತ್ತಿಗಳನ್ನು ಅಕರ್ಷಕಗೊಳಿಸಿದ್ದೇವೆ. ನಂತರ ಅವರ ಮರಳುವಿಕೆಯು ಅವರ ಪ್ರಭುವಿನೆಡೆಗೇ ಆಗಿದೆ. ಆಗ ಅವನು ಅವರು ಮಾಡುತ್ತಿರುವುದರ ಕುರಿತು ಅವರಿಗೆ ತಿಳಿಸಿಕೊಡುವನು.
109وَأَقْسَمُوا بِاللَّهِ جَهْدَ أَيْمَانِهِمْ لَئِن جَاءَتْهُمْ آيَةٌ لَّيُؤْمِنُنَّ بِهَا ۚ قُلْ إِنَّمَا الْآيَاتُ عِندَ اللَّهِ ۖ وَمَا يُشْعِرُكُمْ أَنَّهَا إِذَا جَاءَتْ لَا يُؤْمِنُونَ
ಅಂದರೆ “ತಮ್ಮ ಬಳಿಯೇನಾದರೂ ದೃಷ್ಟಾಂತವು ಬಂದರೆ ನಾವು ಅದರಲ್ಲಿ ವಿಶ್ವಾಸವಿಡುವೆವೆಂದು ಅವರು ತಮಗೆ ಸಾಧ್ಯವಿರುವಷ್ಟರ ಮಟ್ಟಿಗೆ ಬಲವಾಗಿ ಅಲ್ಲಾಹನ ಆಣೆ ಹಾಕುತ್ತಾರೆ. ದೃಷ್ಟಾಂತಗಳೆಲ್ಲವೂ ಅಲ್ಲಾಹನ ವಶದಲ್ಲಿವೆ. (ಸತ್ಯವಿಶ್ವಾಸಿಗಳೇ) ನಿಮಗೇನು ಗೊತ್ತು? ದೃಷ್ಟಾಂತಗಳು ಬಂದರೂ ಅವರು ವಿಶ್ವಾಸವಿಡಲಾರರು.
110وَنُقَلِّبُ أَفْئِدَتَهُمْ وَأَبْصَارَهُمْ كَمَا لَمْ يُؤْمِنُوا بِهِ أَوَّلَ مَرَّةٍ وَنَذَرُهُمْ فِي طُغْيَانِهِمْ يَعْمَهُونَ
ಅವರು ಮೊದಲ ಬಾರಿ ಇದರ ಮೇಲೆ ವಿಶ್ವಾಸವಿಡದಂತೆ ಈಗಲೂ ನಾವು ಸಹ ಅವರ ಹೃದಯಗಳನ್ನೂ, ಕಣ್ಣುಗಳನ್ನೂ ತಿರುಗಿಸಿ ಬಿಡುವೆವು. ಅವರು ತಮ್ಮ ಧಿಕ್ಕಾರದಲ್ಲಿ ಅಲೆದಾಡುವಂತೆ ನಾವು ಅವರನ್ನು ಬಿಟ್ಟು ಬಿಡುವೆವು.
111۞ وَلَوْ أَنَّنَا نَزَّلْنَا إِلَيْهِمُ الْمَلَائِكَةَ وَكَلَّمَهُمُ الْمَوْتَىٰ وَحَشَرْنَا عَلَيْهِمْ كُلَّ شَيْءٍ قُبُلًا مَّا كَانُوا لِيُؤْمِنُوا إِلَّا أَن يَشَاءَ اللَّهُ وَلَٰكِنَّ أَكْثَرَهُمْ يَجْهَلُونَ
ನಾವು ಅವರೆಡೆಗೆ ದೂತರನ್ನು ಕಳುಹಿಸಿದರೂ, ಮೃತಪಟ್ಟವರು ಅವರೊಂದಿಗೆ ಮಾತನಾಡಿದರೂ ಸರ್ವ ವಸ್ತುಗಳನ್ನೂ ನಾವು ಅವರ ಕಣ್ಮುಂದೆ ತಂದು ಒಟ್ಟುಗೂಡಿಸಿದರೂ ಅವರು ವಿಶ್ವಾಸವಿಡಲಾರರು. ಆದರೆ ಅಲ್ಲಾಹನು ಇಚ್ಛಿಸಿದರೆ ಬೇರೆ ವಿಚಾರ. ಆದರೆ ಅವರ ಪೈಕಿ ಹೆಚ್ಚಿನವರು ಅಜ್ಞಾನಿಗಳಾಗಿದ್ದಾರೆ.
112وَكَذَٰلِكَ جَعَلْنَا لِكُلِّ نَبِيٍّ عَدُوًّا شَيَاطِينَ الْإِنسِ وَالْجِنِّ يُوحِي بَعْضُهُمْ إِلَىٰ بَعْضٍ زُخْرُفَ الْقَوْلِ غُرُورًا ۚ وَلَوْ شَاءَ رَبُّكَ مَا فَعَلُوهُ ۖ فَذَرْهُمْ وَمَا يَفْتَرُونَ
ಮತ್ತು ಇದೇ ರೀತಿ ನಾವು ಪ್ರತಿಯೊಬ್ಬ ಪೈಗಂಬರರಿಗೆ ಮನುಷ್ಯರ ಮತ್ತು ಯಕ್ಷಗಳ ಪೈಕಿ ಶೈತಾನರನ್ನು ಶತ್ರುಗಳನ್ನಾಗಿ ಮಾಡಿದ್ದೇವೆ. ಅವರನ್ನು ವಂಚಿಸಲೆAದು ಅವರಲ್ಲಿ ಕೆಲವರು ಇನ್ನು ಕೆಲವರಿಗೆ ಆಕರ್ಷಕ ಮಾತುಗಳ ದುರ್ಬೋಧನೆಯನ್ನು ಮಾಡುತ್ತಿದ್ದಾರೆ. ಮತ್ತು ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರು ಅಂತಹ ಕೃತ್ಯವನ್ನು ಮಾಡುತ್ತಿರಲಿಲ್ಲ. ಆದ್ದರಿಂದ ಅವರನ್ನೂ, ಅವರು ಹೆಣೆಯುತ್ತಿರುವುದನ್ನೂ ನೀವು ಬಿಟ್ಟು ಬಿಡಿರಿ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
110ಆಯತ್
ಅನುವಾದ — ಅಲ್-ಅನ್ಆಮ್ 110
ಸೂರಾ ಅಲ್-ಅನ್ಆಮ್ ಆಯತ್ 110 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಮೊದಲ ಬಾರಿ ಇದರ ಮೇಲೆ ವಿಶ್ವಾಸವಿಡದಂತೆ ಈಗಲೂ ನಾವು ಸಹ ಅವರ…ಸೂರಾ ಆಯತ್ 110/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 108–112. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








