ಅಲ್-ಅನ್ಆಮ್ · 111/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
۞ وَلَوْ أَنَّنَا نَزَّلْنَا إِلَيْهِمُ الْمَلَائِكَةَ وَكَلَّمَهُمُ الْمَوْتَىٰ وَحَشَرْنَا عَلَيْهِمْ كُلَّ شَيْءٍ قُبُلًا مَّا كَانُوا لِيُؤْمِنُوا إِلَّا أَن يَشَاءَ اللَّهُ وَلَٰكِنَّ أَكْثَرَهُمْ يَجْهَلُونَ ۝١١١
Wa law annanaa nazzal naaa ilaihimul malaaa`ikata wa kallamahumul mawtaa wa hasharnaa `alaihim kulla shai`in qubulam maa kaanoo liyu`minooo illaaa ai yashaaa`al laahu wa laakinna aksarahum yajhaloon
📖 ಕನ್ನಡ ಅರ್ಥ
ನಾವು ಅವರೆಡೆಗೆ ದೂತರನ್ನು ಕಳುಹಿಸಿದರೂ, ಮೃತಪಟ್ಟವರು ಅವರೊಂದಿಗೆ ಮಾತನಾಡಿದರೂ ಸರ್ವ ವಸ್ತುಗಳನ್ನೂ ನಾವು ಅವರ ಕಣ್ಮುಂದೆ ತಂದು ಒಟ್ಟುಗೂಡಿಸಿದರೂ ಅವರು ವಿಶ್ವಾಸವಿಡಲಾರರು. ಆದರೆ ಅಲ್ಲಾಹನು ಇಚ್ಛಿಸಿದರೆ ಬೇರೆ ವಿಚಾರ. ಆದರೆ ಅವರ ಪೈಕಿ ಹೆಚ್ಚಿನವರು ಅಜ್ಞಾನಿಗಳಾಗಿದ್ದಾರೆ.

🎧 ಆಲಿಸಿ


📜 ಆಯತ್ 109-113 — ಸೂರಾ ಅಲ್-ಅನ್ಆಮ್

109وَأَقْسَمُوا بِاللَّهِ جَهْدَ أَيْمَانِهِمْ لَئِن جَاءَتْهُمْ آيَةٌ لَّيُؤْمِنُنَّ بِهَا ۚ قُلْ إِنَّمَا الْآيَاتُ عِندَ اللَّهِ ۖ وَمَا يُشْعِرُكُمْ أَنَّهَا إِذَا جَاءَتْ لَا يُؤْمِنُونَ
ಅಂದರೆ “ತಮ್ಮ ಬಳಿಯೇನಾದರೂ ದೃಷ್ಟಾಂತವು ಬಂದರೆ ನಾವು ಅದರಲ್ಲಿ ವಿಶ್ವಾಸವಿಡುವೆವೆಂದು ಅವರು ತಮಗೆ ಸಾಧ್ಯವಿರುವಷ್ಟರ ಮಟ್ಟಿಗೆ ಬಲವಾಗಿ ಅಲ್ಲಾಹನ ಆಣೆ ಹಾಕುತ್ತಾರೆ. ದೃಷ್ಟಾಂತಗಳೆಲ್ಲವೂ ಅಲ್ಲಾಹನ ವಶದಲ್ಲಿವೆ. (ಸತ್ಯವಿಶ್ವಾಸಿಗಳೇ) ನಿಮಗೇನು ಗೊತ್ತು? ದೃಷ್ಟಾಂತಗಳು ಬಂದರೂ ಅವರು ವಿಶ್ವಾಸವಿಡಲಾರರು.
110وَنُقَلِّبُ أَفْئِدَتَهُمْ وَأَبْصَارَهُمْ كَمَا لَمْ يُؤْمِنُوا بِهِ أَوَّلَ مَرَّةٍ وَنَذَرُهُمْ فِي طُغْيَانِهِمْ يَعْمَهُونَ
ಅವರು ಮೊದಲ ಬಾರಿ ಇದರ ಮೇಲೆ ವಿಶ್ವಾಸವಿಡದಂತೆ ಈಗಲೂ ನಾವು ಸಹ ಅವರ ಹೃದಯಗಳನ್ನೂ, ಕಣ್ಣುಗಳನ್ನೂ ತಿರುಗಿಸಿ ಬಿಡುವೆವು. ಅವರು ತಮ್ಮ ಧಿಕ್ಕಾರದಲ್ಲಿ ಅಲೆದಾಡುವಂತೆ ನಾವು ಅವರನ್ನು ಬಿಟ್ಟು ಬಿಡುವೆವು.
111۞ وَلَوْ أَنَّنَا نَزَّلْنَا إِلَيْهِمُ الْمَلَائِكَةَ وَكَلَّمَهُمُ الْمَوْتَىٰ وَحَشَرْنَا عَلَيْهِمْ كُلَّ شَيْءٍ قُبُلًا مَّا كَانُوا لِيُؤْمِنُوا إِلَّا أَن يَشَاءَ اللَّهُ وَلَٰكِنَّ أَكْثَرَهُمْ يَجْهَلُونَ
ನಾವು ಅವರೆಡೆಗೆ ದೂತರನ್ನು ಕಳುಹಿಸಿದರೂ, ಮೃತಪಟ್ಟವರು ಅವರೊಂದಿಗೆ ಮಾತನಾಡಿದರೂ ಸರ್ವ ವಸ್ತುಗಳನ್ನೂ ನಾವು ಅವರ ಕಣ್ಮುಂದೆ ತಂದು ಒಟ್ಟುಗೂಡಿಸಿದರೂ ಅವರು ವಿಶ್ವಾಸವಿಡಲಾರರು. ಆದರೆ ಅಲ್ಲಾಹನು ಇಚ್ಛಿಸಿದರೆ ಬೇರೆ ವಿಚಾರ. ಆದರೆ ಅವರ ಪೈಕಿ ಹೆಚ್ಚಿನವರು ಅಜ್ಞಾನಿಗಳಾಗಿದ್ದಾರೆ.
112وَكَذَٰلِكَ جَعَلْنَا لِكُلِّ نَبِيٍّ عَدُوًّا شَيَاطِينَ الْإِنسِ وَالْجِنِّ يُوحِي بَعْضُهُمْ إِلَىٰ بَعْضٍ زُخْرُفَ الْقَوْلِ غُرُورًا ۚ وَلَوْ شَاءَ رَبُّكَ مَا فَعَلُوهُ ۖ فَذَرْهُمْ وَمَا يَفْتَرُونَ
ಮತ್ತು ಇದೇ ರೀತಿ ನಾವು ಪ್ರತಿಯೊಬ್ಬ ಪೈಗಂಬರರಿಗೆ ಮನುಷ್ಯರ ಮತ್ತು ಯಕ್ಷಗಳ ಪೈಕಿ ಶೈತಾನರನ್ನು ಶತ್ರುಗಳನ್ನಾಗಿ ಮಾಡಿದ್ದೇವೆ. ಅವರನ್ನು ವಂಚಿಸಲೆAದು ಅವರಲ್ಲಿ ಕೆಲವರು ಇನ್ನು ಕೆಲವರಿಗೆ ಆಕರ್ಷಕ ಮಾತುಗಳ ದುರ್ಬೋಧನೆಯನ್ನು ಮಾಡುತ್ತಿದ್ದಾರೆ. ಮತ್ತು ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರು ಅಂತಹ ಕೃತ್ಯವನ್ನು ಮಾಡುತ್ತಿರಲಿಲ್ಲ. ಆದ್ದರಿಂದ ಅವರನ್ನೂ, ಅವರು ಹೆಣೆಯುತ್ತಿರುವುದನ್ನೂ ನೀವು ಬಿಟ್ಟು ಬಿಡಿರಿ.
113وَلِتَصْغَىٰ إِلَيْهِ أَفْئِدَةُ الَّذِينَ لَا يُؤْمِنُونَ بِالْآخِرَةِ وَلِيَرْضَوْهُ وَلِيَقْتَرِفُوا مَا هُم مُّقْتَرِفُونَ
ಪರಲೋಕದ ಮೇಲೆ ವಿಶ್ವಾಸವಿಡದವರ ಹೃದಯಗಳು ಅದರೆಡೆಗೆ ವಾಲಿಬಿಡಲೆಂದೂ, ಮತ್ತು ಅದರಿಂದ ತೃಪ್ತರಾಗಲೆಂದೂ, ಮತ್ತು ಅವರು ಮಾಡುತ್ತಿದ್ದ ಕಾರ್ಯಗಳನ್ನೆಲ್ಲ ಮಾಡಿಕೊಂಡಿರಲೆAದಾಗಿದೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
111ಆಯತ್

ಅನುವಾದ — ಅಲ್-ಅನ್ಆಮ್ 111

ಸೂರಾ ಅಲ್-ಅನ್ಆಮ್ ಆಯತ್ 111 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರೆಡೆಗೆ ದೂತರನ್ನು ಕಳುಹಿಸಿದರೂ, ಮೃತಪಟ್ಟವರು ಅವರೊಂದಿಗೆ ಮಾತನಾಡಿದರೂ ಸರ್ವ ವಸ್ತುಗಳನ್ನೂ ನಾವು…

ಸೂರಾ ಆಯತ್ 111/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 109–113. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers