ಅಲ್-ಅನ್ಆಮ್ · 113/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَلِتَصْغَىٰ إِلَيْهِ أَفْئِدَةُ الَّذِينَ لَا يُؤْمِنُونَ بِالْآخِرَةِ وَلِيَرْضَوْهُ وَلِيَقْتَرِفُوا مَا هُم مُّقْتَرِفُونَ ١١٣
Transliteration
Wa litasghaaa ilaihi af`idatul lazeena laa yu`minoona bil Aakhirati wa liyardawhu wa liyaqtarifoo maa hum muqtarifoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಪರಲೋಕದ ಮೇಲೆ ವಿಶ್ವಾಸವಿಡದವರ ಹೃದಯಗಳು ಅದರೆಡೆಗೆ ವಾಲಿಬಿಡಲೆಂದೂ, ಮತ್ತು ಅದರಿಂದ ತೃಪ್ತರಾಗಲೆಂದೂ, ಮತ್ತು ಅವರು ಮಾಡುತ್ತಿದ್ದ ಕಾರ್ಯಗಳನ್ನೆಲ್ಲ ಮಾಡಿಕೊಂಡಿರಲೆAದಾಗಿದೆ.
Additional reference in தமிழ்
🎧 ಆಲಿಸಿ
📜 ಆಯತ್ 111-115 — ಸೂರಾ ಅಲ್-ಅನ್ಆಮ್
111۞ وَلَوْ أَنَّنَا نَزَّلْنَا إِلَيْهِمُ الْمَلَائِكَةَ وَكَلَّمَهُمُ الْمَوْتَىٰ وَحَشَرْنَا عَلَيْهِمْ كُلَّ شَيْءٍ قُبُلًا مَّا كَانُوا لِيُؤْمِنُوا إِلَّا أَن يَشَاءَ اللَّهُ وَلَٰكِنَّ أَكْثَرَهُمْ يَجْهَلُونَ
ನಾವು ಅವರೆಡೆಗೆ ದೂತರನ್ನು ಕಳುಹಿಸಿದರೂ, ಮೃತಪಟ್ಟವರು ಅವರೊಂದಿಗೆ ಮಾತನಾಡಿದರೂ ಸರ್ವ ವಸ್ತುಗಳನ್ನೂ ನಾವು ಅವರ ಕಣ್ಮುಂದೆ ತಂದು ಒಟ್ಟುಗೂಡಿಸಿದರೂ ಅವರು ವಿಶ್ವಾಸವಿಡಲಾರರು. ಆದರೆ ಅಲ್ಲಾಹನು ಇಚ್ಛಿಸಿದರೆ ಬೇರೆ ವಿಚಾರ. ಆದರೆ ಅವರ ಪೈಕಿ ಹೆಚ್ಚಿನವರು ಅಜ್ಞಾನಿಗಳಾಗಿದ್ದಾರೆ.
112وَكَذَٰلِكَ جَعَلْنَا لِكُلِّ نَبِيٍّ عَدُوًّا شَيَاطِينَ الْإِنسِ وَالْجِنِّ يُوحِي بَعْضُهُمْ إِلَىٰ بَعْضٍ زُخْرُفَ الْقَوْلِ غُرُورًا ۚ وَلَوْ شَاءَ رَبُّكَ مَا فَعَلُوهُ ۖ فَذَرْهُمْ وَمَا يَفْتَرُونَ
ಮತ್ತು ಇದೇ ರೀತಿ ನಾವು ಪ್ರತಿಯೊಬ್ಬ ಪೈಗಂಬರರಿಗೆ ಮನುಷ್ಯರ ಮತ್ತು ಯಕ್ಷಗಳ ಪೈಕಿ ಶೈತಾನರನ್ನು ಶತ್ರುಗಳನ್ನಾಗಿ ಮಾಡಿದ್ದೇವೆ. ಅವರನ್ನು ವಂಚಿಸಲೆAದು ಅವರಲ್ಲಿ ಕೆಲವರು ಇನ್ನು ಕೆಲವರಿಗೆ ಆಕರ್ಷಕ ಮಾತುಗಳ ದುರ್ಬೋಧನೆಯನ್ನು ಮಾಡುತ್ತಿದ್ದಾರೆ. ಮತ್ತು ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರು ಅಂತಹ ಕೃತ್ಯವನ್ನು ಮಾಡುತ್ತಿರಲಿಲ್ಲ. ಆದ್ದರಿಂದ ಅವರನ್ನೂ, ಅವರು ಹೆಣೆಯುತ್ತಿರುವುದನ್ನೂ ನೀವು ಬಿಟ್ಟು ಬಿಡಿರಿ.
113وَلِتَصْغَىٰ إِلَيْهِ أَفْئِدَةُ الَّذِينَ لَا يُؤْمِنُونَ بِالْآخِرَةِ وَلِيَرْضَوْهُ وَلِيَقْتَرِفُوا مَا هُم مُّقْتَرِفُونَ
ಪರಲೋಕದ ಮೇಲೆ ವಿಶ್ವಾಸವಿಡದವರ ಹೃದಯಗಳು ಅದರೆಡೆಗೆ ವಾಲಿಬಿಡಲೆಂದೂ, ಮತ್ತು ಅದರಿಂದ ತೃಪ್ತರಾಗಲೆಂದೂ, ಮತ್ತು ಅವರು ಮಾಡುತ್ತಿದ್ದ ಕಾರ್ಯಗಳನ್ನೆಲ್ಲ ಮಾಡಿಕೊಂಡಿರಲೆAದಾಗಿದೆ.
114أَفَغَيْرَ اللَّهِ أَبْتَغِي حَكَمًا وَهُوَ الَّذِي أَنزَلَ إِلَيْكُمُ الْكِتَابَ مُفَصَّلًا ۚ وَالَّذِينَ آتَيْنَاهُمُ الْكِتَابَ يَعْلَمُونَ أَنَّهُ مُنَزَّلٌ مِّن رَّبِّكَ بِالْحَقِّ ۖ فَلَا تَكُونَنَّ مِنَ الْمُمْتَرِينَ
ಏನು ನಾನು ಅಲ್ಲಾಹನ ಹೊರತು ಇತರರನ್ನು ತೀರ್ಪುಗಾರರನ್ನಾಗಿ ಅರಸಬೇಕೆ? ವಸ್ತುತಃ ಅವನು ಒಂದು ವಿವರ ಪೂರ್ಣ ಗ್ರಂಥವನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದಾನೆ. ಮತ್ತು ಗ್ರಂಥ ನೀಡಲಾದವರು ಇದು ನಿಮ್ಮ ಪ್ರಭುವಿನ ಕಡೆಯಿಂದ ಸತ್ಯದೊಂದಿಗೆ ಅವತೀರ್ಣಗೊಳಿಸಲಾಗಿದೆ ಎಂದು ಅರಿತು ಕೊಂಡಿದ್ದಾರೆ. ಆದ್ದರಿಂದ ನೀವು ಸಂದೇಹಪಡುವವರಲ್ಲಿ ಸೇರಬೇಡಿರಿ.
115وَتَمَّتْ كَلِمَتُ رَبِّكَ صِدْقًا وَعَدْلًا ۚ لَّا مُبَدِّلَ لِكَلِمَاتِهِ ۚ وَهُوَ السَّمِيعُ الْعَلِيمُ
ನಿಮ್ಮ ಪ್ರಭುವಿನ ವಚನ ಸತ್ಯ ಹಾಗೂ ನ್ಯಾಯದ ಮಟ್ಟಿಗೆ ಪರಿಪೂರ್ಣವಾದುದಾಗಿದೆ. ಅವನ ವಚನಗಳನ್ನು ಬದಲಾಯಿಸುವವನಾರೂ ಇಲ್ಲ. ಅವನು ಚೆನ್ನಾಗಿ ಆಲಿಸುವವನೂ, ಎಲ್ಲವನ್ನು ಅರಿಯುವವನೂ ಆಗಿದ್ದಾನೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
113ಆಯತ್
ಅನುವಾದ — ಅಲ್-ಅನ್ಆಮ್ 113
ಸೂರಾ ಅಲ್-ಅನ್ಆಮ್ ಆಯತ್ 113 - ಓದಿ, ಆಲಿಸಿ, ಅನುವಾದ, ಕನ್ನಡ : ಪರಲೋಕದ ಮೇಲೆ ವಿಶ್ವಾಸವಿಡದವರ ಹೃದಯಗಳು ಅದರೆಡೆಗೆ ವಾಲಿಬಿಡಲೆಂದೂ, ಮತ್ತು ಅದರಿಂದ ತೃಪ್ತರಾಗಲೆಂದೂ, ಮತ್ತು…ಸೂರಾ ಆಯತ್ 113/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 111–115. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








