ಅಲ್-ಅನ್ಆಮ್ · 114/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
أَفَغَيْرَ اللَّهِ أَبْتَغِي حَكَمًا وَهُوَ الَّذِي أَنزَلَ إِلَيْكُمُ الْكِتَابَ مُفَصَّلًا ۚ وَالَّذِينَ آتَيْنَاهُمُ الْكِتَابَ يَعْلَمُونَ أَنَّهُ مُنَزَّلٌ مِّن رَّبِّكَ بِالْحَقِّ ۖ فَلَا تَكُونَنَّ مِنَ الْمُمْتَرِينَ ۝١١٤
Afaghairal laahi abtaghee hakamanw wa Huwal lazee anzala ilaikumul Kitaaba mufassalaa; wallazeena atai naahumul Kitaaba ya`lamoona annahoo munazzalum mir Rabbika bilhaqqi falaa takoonanna minal mumtareen
📖 ಕನ್ನಡ ಅರ್ಥ
ಏನು ನಾನು ಅಲ್ಲಾಹನ ಹೊರತು ಇತರರನ್ನು ತೀರ್ಪುಗಾರರನ್ನಾಗಿ ಅರಸಬೇಕೆ? ವಸ್ತುತಃ ಅವನು ಒಂದು ವಿವರ ಪೂರ್ಣ ಗ್ರಂಥವನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದಾನೆ. ಮತ್ತು ಗ್ರಂಥ ನೀಡಲಾದವರು ಇದು ನಿಮ್ಮ ಪ್ರಭುವಿನ ಕಡೆಯಿಂದ ಸತ್ಯದೊಂದಿಗೆ ಅವತೀರ್ಣಗೊಳಿಸಲಾಗಿದೆ ಎಂದು ಅರಿತು ಕೊಂಡಿದ್ದಾರೆ. ಆದ್ದರಿಂದ ನೀವು ಸಂದೇಹಪಡುವವರಲ್ಲಿ ಸೇರಬೇಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 112-116 — ಸೂರಾ ಅಲ್-ಅನ್ಆಮ್

112وَكَذَٰلِكَ جَعَلْنَا لِكُلِّ نَبِيٍّ عَدُوًّا شَيَاطِينَ الْإِنسِ وَالْجِنِّ يُوحِي بَعْضُهُمْ إِلَىٰ بَعْضٍ زُخْرُفَ الْقَوْلِ غُرُورًا ۚ وَلَوْ شَاءَ رَبُّكَ مَا فَعَلُوهُ ۖ فَذَرْهُمْ وَمَا يَفْتَرُونَ
ಮತ್ತು ಇದೇ ರೀತಿ ನಾವು ಪ್ರತಿಯೊಬ್ಬ ಪೈಗಂಬರರಿಗೆ ಮನುಷ್ಯರ ಮತ್ತು ಯಕ್ಷಗಳ ಪೈಕಿ ಶೈತಾನರನ್ನು ಶತ್ರುಗಳನ್ನಾಗಿ ಮಾಡಿದ್ದೇವೆ. ಅವರನ್ನು ವಂಚಿಸಲೆAದು ಅವರಲ್ಲಿ ಕೆಲವರು ಇನ್ನು ಕೆಲವರಿಗೆ ಆಕರ್ಷಕ ಮಾತುಗಳ ದುರ್ಬೋಧನೆಯನ್ನು ಮಾಡುತ್ತಿದ್ದಾರೆ. ಮತ್ತು ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರು ಅಂತಹ ಕೃತ್ಯವನ್ನು ಮಾಡುತ್ತಿರಲಿಲ್ಲ. ಆದ್ದರಿಂದ ಅವರನ್ನೂ, ಅವರು ಹೆಣೆಯುತ್ತಿರುವುದನ್ನೂ ನೀವು ಬಿಟ್ಟು ಬಿಡಿರಿ.
113وَلِتَصْغَىٰ إِلَيْهِ أَفْئِدَةُ الَّذِينَ لَا يُؤْمِنُونَ بِالْآخِرَةِ وَلِيَرْضَوْهُ وَلِيَقْتَرِفُوا مَا هُم مُّقْتَرِفُونَ
ಪರಲೋಕದ ಮೇಲೆ ವಿಶ್ವಾಸವಿಡದವರ ಹೃದಯಗಳು ಅದರೆಡೆಗೆ ವಾಲಿಬಿಡಲೆಂದೂ, ಮತ್ತು ಅದರಿಂದ ತೃಪ್ತರಾಗಲೆಂದೂ, ಮತ್ತು ಅವರು ಮಾಡುತ್ತಿದ್ದ ಕಾರ್ಯಗಳನ್ನೆಲ್ಲ ಮಾಡಿಕೊಂಡಿರಲೆAದಾಗಿದೆ.
114أَفَغَيْرَ اللَّهِ أَبْتَغِي حَكَمًا وَهُوَ الَّذِي أَنزَلَ إِلَيْكُمُ الْكِتَابَ مُفَصَّلًا ۚ وَالَّذِينَ آتَيْنَاهُمُ الْكِتَابَ يَعْلَمُونَ أَنَّهُ مُنَزَّلٌ مِّن رَّبِّكَ بِالْحَقِّ ۖ فَلَا تَكُونَنَّ مِنَ الْمُمْتَرِينَ
ಏನು ನಾನು ಅಲ್ಲಾಹನ ಹೊರತು ಇತರರನ್ನು ತೀರ್ಪುಗಾರರನ್ನಾಗಿ ಅರಸಬೇಕೆ? ವಸ್ತುತಃ ಅವನು ಒಂದು ವಿವರ ಪೂರ್ಣ ಗ್ರಂಥವನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದಾನೆ. ಮತ್ತು ಗ್ರಂಥ ನೀಡಲಾದವರು ಇದು ನಿಮ್ಮ ಪ್ರಭುವಿನ ಕಡೆಯಿಂದ ಸತ್ಯದೊಂದಿಗೆ ಅವತೀರ್ಣಗೊಳಿಸಲಾಗಿದೆ ಎಂದು ಅರಿತು ಕೊಂಡಿದ್ದಾರೆ. ಆದ್ದರಿಂದ ನೀವು ಸಂದೇಹಪಡುವವರಲ್ಲಿ ಸೇರಬೇಡಿರಿ.
115وَتَمَّتْ كَلِمَتُ رَبِّكَ صِدْقًا وَعَدْلًا ۚ لَّا مُبَدِّلَ لِكَلِمَاتِهِ ۚ وَهُوَ السَّمِيعُ الْعَلِيمُ
ನಿಮ್ಮ ಪ್ರಭುವಿನ ವಚನ ಸತ್ಯ ಹಾಗೂ ನ್ಯಾಯದ ಮಟ್ಟಿಗೆ ಪರಿಪೂರ್ಣವಾದುದಾಗಿದೆ. ಅವನ ವಚನಗಳನ್ನು ಬದಲಾಯಿಸುವವನಾರೂ ಇಲ್ಲ. ಅವನು ಚೆನ್ನಾಗಿ ಆಲಿಸುವವನೂ, ಎಲ್ಲವನ್ನು ಅರಿಯುವವನೂ ಆಗಿದ್ದಾನೆ.
116وَإِن تُطِعْ أَكْثَرَ مَن فِي الْأَرْضِ يُضِلُّوكَ عَن سَبِيلِ اللَّهِ ۚ إِن يَتَّبِعُونَ إِلَّا الظَّنَّ وَإِنْ هُمْ إِلَّا يَخْرُصُونَ
ಮತ್ತು ಭೂಮಿಯಲ್ಲಿರುವ ಹೆಚ್ಚಿನವರನ್ನು ನೀವು ಅನುಸರಿಸುವುದಾದರೆ ಅವರು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ಭ್ರಷ್ಟಗೊಳಿಸಿಬಿಡುವರು. ಅವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ ಮತ್ತು ಅವರು ಅನುಮಾನದ ಮಾತುಗಳನ್ನಾಡುತ್ತಾರೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
114ಆಯತ್

ಅನುವಾದ — ಅಲ್-ಅನ್ಆಮ್ 114

ಸೂರಾ ಅಲ್-ಅನ್ಆಮ್ ಆಯತ್ 114 - ಓದಿ, ಆಲಿಸಿ, ಅನುವಾದ, ಕನ್ನಡ : ಏನು ನಾನು ಅಲ್ಲಾಹನ ಹೊರತು ಇತರರನ್ನು ತೀರ್ಪುಗಾರರನ್ನಾಗಿ ಅರಸಬೇಕೆ? ವಸ್ತುತಃ ಅವನು ಒಂದು…

ಸೂರಾ ಆಯತ್ 114/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 112–116. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers