ಅಲ್-ಅನ್ಆಮ್ · 116/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَإِن تُطِعْ أَكْثَرَ مَن فِي الْأَرْضِ يُضِلُّوكَ عَن سَبِيلِ اللَّهِ ۚ إِن يَتَّبِعُونَ إِلَّا الظَّنَّ وَإِنْ هُمْ إِلَّا يَخْرُصُونَ ۝١١٦
Wa in tuti` aksara man fil ardi yudillooka `an sabeelil laah; iny yattabi`oona illaz zanna wa in hum illaa yakhrusoon
📖 ಕನ್ನಡ ಅರ್ಥ
ಮತ್ತು ಭೂಮಿಯಲ್ಲಿರುವ ಹೆಚ್ಚಿನವರನ್ನು ನೀವು ಅನುಸರಿಸುವುದಾದರೆ ಅವರು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ಭ್ರಷ್ಟಗೊಳಿಸಿಬಿಡುವರು. ಅವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ ಮತ್ತು ಅವರು ಅನುಮಾನದ ಮಾತುಗಳನ್ನಾಡುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 114-118 — ಸೂರಾ ಅಲ್-ಅನ್ಆಮ್

114أَفَغَيْرَ اللَّهِ أَبْتَغِي حَكَمًا وَهُوَ الَّذِي أَنزَلَ إِلَيْكُمُ الْكِتَابَ مُفَصَّلًا ۚ وَالَّذِينَ آتَيْنَاهُمُ الْكِتَابَ يَعْلَمُونَ أَنَّهُ مُنَزَّلٌ مِّن رَّبِّكَ بِالْحَقِّ ۖ فَلَا تَكُونَنَّ مِنَ الْمُمْتَرِينَ
ಏನು ನಾನು ಅಲ್ಲಾಹನ ಹೊರತು ಇತರರನ್ನು ತೀರ್ಪುಗಾರರನ್ನಾಗಿ ಅರಸಬೇಕೆ? ವಸ್ತುತಃ ಅವನು ಒಂದು ವಿವರ ಪೂರ್ಣ ಗ್ರಂಥವನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದಾನೆ. ಮತ್ತು ಗ್ರಂಥ ನೀಡಲಾದವರು ಇದು ನಿಮ್ಮ ಪ್ರಭುವಿನ ಕಡೆಯಿಂದ ಸತ್ಯದೊಂದಿಗೆ ಅವತೀರ್ಣಗೊಳಿಸಲಾಗಿದೆ ಎಂದು ಅರಿತು ಕೊಂಡಿದ್ದಾರೆ. ಆದ್ದರಿಂದ ನೀವು ಸಂದೇಹಪಡುವವರಲ್ಲಿ ಸೇರಬೇಡಿರಿ.
115وَتَمَّتْ كَلِمَتُ رَبِّكَ صِدْقًا وَعَدْلًا ۚ لَّا مُبَدِّلَ لِكَلِمَاتِهِ ۚ وَهُوَ السَّمِيعُ الْعَلِيمُ
ನಿಮ್ಮ ಪ್ರಭುವಿನ ವಚನ ಸತ್ಯ ಹಾಗೂ ನ್ಯಾಯದ ಮಟ್ಟಿಗೆ ಪರಿಪೂರ್ಣವಾದುದಾಗಿದೆ. ಅವನ ವಚನಗಳನ್ನು ಬದಲಾಯಿಸುವವನಾರೂ ಇಲ್ಲ. ಅವನು ಚೆನ್ನಾಗಿ ಆಲಿಸುವವನೂ, ಎಲ್ಲವನ್ನು ಅರಿಯುವವನೂ ಆಗಿದ್ದಾನೆ.
116وَإِن تُطِعْ أَكْثَرَ مَن فِي الْأَرْضِ يُضِلُّوكَ عَن سَبِيلِ اللَّهِ ۚ إِن يَتَّبِعُونَ إِلَّا الظَّنَّ وَإِنْ هُمْ إِلَّا يَخْرُصُونَ
ಮತ್ತು ಭೂಮಿಯಲ್ಲಿರುವ ಹೆಚ್ಚಿನವರನ್ನು ನೀವು ಅನುಸರಿಸುವುದಾದರೆ ಅವರು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ಭ್ರಷ್ಟಗೊಳಿಸಿಬಿಡುವರು. ಅವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ ಮತ್ತು ಅವರು ಅನುಮಾನದ ಮಾತುಗಳನ್ನಾಡುತ್ತಾರೆ.
117إِنَّ رَبَّكَ هُوَ أَعْلَمُ مَن يَضِلُّ عَن سَبِيلِهِ ۖ وَهُوَ أَعْلَمُ بِالْمُهْتَدِينَ
ಖಂಡಿತವಾಗಿಯು ನಿಮ್ಮ ಪ್ರಭುವು ತನ್ನ ಮಾರ್ಗದಿಂದ ವ್ಯತಿಚಲಿಸುವವನು ಯಾರೆಂದು ಚೆನ್ನಾಗಿ ಅರಿತಿರುವನು ಮತ್ತು ಸನ್ಮಾರ್ಗದಲ್ಲಿ ಚಲಿಸುವವರನ್ನು ಅವನು ಚೆನ್ನಾಗಿ ಅರಿತಿದ್ದಾನೆ.
118فَكُلُوا مِمَّا ذُكِرَ اسْمُ اللَّهِ عَلَيْهِ إِن كُنتُم بِآيَاتِهِ مُؤْمِنِينَ
ನೀವು ಅವನ ನಿಯಮಗಳಲ್ಲಿ ವಿಶ್ವಾಸವಿಡುವವರಾಗಿದ್ದರೆ, ಅಲ್ಲಾಹನ ನಾಮವನ್ನು ಉಚ್ಛರಿಸಿದ ಪ್ರಾಣಿಯನ್ನು ತಿನ್ನಿರಿ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
116ಆಯತ್

ಅನುವಾದ — ಅಲ್-ಅನ್ಆಮ್ 116

ಸೂರಾ ಅಲ್-ಅನ್ಆಮ್ ಆಯತ್ 116 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಭೂಮಿಯಲ್ಲಿರುವ ಹೆಚ್ಚಿನವರನ್ನು ನೀವು ಅನುಸರಿಸುವುದಾದರೆ ಅವರು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ಭ್ರಷ್ಟಗೊಳಿಸಿಬಿಡುವರು.…

ಸೂರಾ ಆಯತ್ 116/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 114–118. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers