ಅಲ್-ಅನ್ಆಮ್ · 117/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
إِنَّ رَبَّكَ هُوَ أَعْلَمُ مَن يَضِلُّ عَن سَبِيلِهِ ۖ وَهُوَ أَعْلَمُ بِالْمُهْتَدِينَ ۝١١٧
Inna rabbaka Huwa a`lamu mai yadillu `an sabeelihee wa Huwa a`lamu bilmuhtadeen
📖 ಕನ್ನಡ ಅರ್ಥ
ಖಂಡಿತವಾಗಿಯು ನಿಮ್ಮ ಪ್ರಭುವು ತನ್ನ ಮಾರ್ಗದಿಂದ ವ್ಯತಿಚಲಿಸುವವನು ಯಾರೆಂದು ಚೆನ್ನಾಗಿ ಅರಿತಿರುವನು ಮತ್ತು ಸನ್ಮಾರ್ಗದಲ್ಲಿ ಚಲಿಸುವವರನ್ನು ಅವನು ಚೆನ್ನಾಗಿ ಅರಿತಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 115-119 — ಸೂರಾ ಅಲ್-ಅನ್ಆಮ್

115وَتَمَّتْ كَلِمَتُ رَبِّكَ صِدْقًا وَعَدْلًا ۚ لَّا مُبَدِّلَ لِكَلِمَاتِهِ ۚ وَهُوَ السَّمِيعُ الْعَلِيمُ
ನಿಮ್ಮ ಪ್ರಭುವಿನ ವಚನ ಸತ್ಯ ಹಾಗೂ ನ್ಯಾಯದ ಮಟ್ಟಿಗೆ ಪರಿಪೂರ್ಣವಾದುದಾಗಿದೆ. ಅವನ ವಚನಗಳನ್ನು ಬದಲಾಯಿಸುವವನಾರೂ ಇಲ್ಲ. ಅವನು ಚೆನ್ನಾಗಿ ಆಲಿಸುವವನೂ, ಎಲ್ಲವನ್ನು ಅರಿಯುವವನೂ ಆಗಿದ್ದಾನೆ.
116وَإِن تُطِعْ أَكْثَرَ مَن فِي الْأَرْضِ يُضِلُّوكَ عَن سَبِيلِ اللَّهِ ۚ إِن يَتَّبِعُونَ إِلَّا الظَّنَّ وَإِنْ هُمْ إِلَّا يَخْرُصُونَ
ಮತ್ತು ಭೂಮಿಯಲ್ಲಿರುವ ಹೆಚ್ಚಿನವರನ್ನು ನೀವು ಅನುಸರಿಸುವುದಾದರೆ ಅವರು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ಭ್ರಷ್ಟಗೊಳಿಸಿಬಿಡುವರು. ಅವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ ಮತ್ತು ಅವರು ಅನುಮಾನದ ಮಾತುಗಳನ್ನಾಡುತ್ತಾರೆ.
117إِنَّ رَبَّكَ هُوَ أَعْلَمُ مَن يَضِلُّ عَن سَبِيلِهِ ۖ وَهُوَ أَعْلَمُ بِالْمُهْتَدِينَ
ಖಂಡಿತವಾಗಿಯು ನಿಮ್ಮ ಪ್ರಭುವು ತನ್ನ ಮಾರ್ಗದಿಂದ ವ್ಯತಿಚಲಿಸುವವನು ಯಾರೆಂದು ಚೆನ್ನಾಗಿ ಅರಿತಿರುವನು ಮತ್ತು ಸನ್ಮಾರ್ಗದಲ್ಲಿ ಚಲಿಸುವವರನ್ನು ಅವನು ಚೆನ್ನಾಗಿ ಅರಿತಿದ್ದಾನೆ.
118فَكُلُوا مِمَّا ذُكِرَ اسْمُ اللَّهِ عَلَيْهِ إِن كُنتُم بِآيَاتِهِ مُؤْمِنِينَ
ನೀವು ಅವನ ನಿಯಮಗಳಲ್ಲಿ ವಿಶ್ವಾಸವಿಡುವವರಾಗಿದ್ದರೆ, ಅಲ್ಲಾಹನ ನಾಮವನ್ನು ಉಚ್ಛರಿಸಿದ ಪ್ರಾಣಿಯನ್ನು ತಿನ್ನಿರಿ.
119وَمَا لَكُمْ أَلَّا تَأْكُلُوا مِمَّا ذُكِرَ اسْمُ اللَّهِ عَلَيْهِ وَقَدْ فَصَّلَ لَكُم مَّا حَرَّمَ عَلَيْكُمْ إِلَّا مَا اضْطُرِرْتُمْ إِلَيْهِ ۗ وَإِنَّ كَثِيرًا لَّيُضِلُّونَ بِأَهْوَائِهِم بِغَيْرِ عِلْمٍ ۗ إِنَّ رَبَّكَ هُوَ أَعْلَمُ بِالْمُعْتَدِينَ
ಮತ್ತು ಅಲ್ಲಾಹನ ನಾಮವನ್ನು ಉಚ್ಛರಿಸಿ ಕೊಯ್ಯಲಾದ ಪ್ರಾಣಿಯನ್ನು ತಿನ್ನದಿರಲು ನಿಮಗೇನಾಗಿದೆ? ನೀವು ಅನಿವಾರ್ಯಕ್ಕೊಳಗಾಗುವುದರ ಹೊರತು ಅಲ್ಲಾಹನು ನಿಮ್ಮ ಮೇಲೆ ನಿಷಿದ್ಧಗೊಳಿಸಲಾಗಿರುವುದನ್ನು ನಿಮಗೆ ವಿವರಿಸಿಕೊಟ್ಟಿದ್ದಾನೆ. ಮತ್ತು ಹೆಚ್ಚಿನವರು ತಮ್ಮ ಇಷ್ಟಾನುಸಾರ ಯಾವುದೇ ಆಧಾರವಿಲ್ಲದೆ ಜನರನ್ನು ದಾರಿಗೆಡಿಸುತ್ತಿದ್ದಾರೆ. ನಿಮ್ಮ ಪ್ರಭು ಹದ್ದು ಮೀರುವವರನ್ನು ಚೆನ್ನಾಗಿ ಅರಿಯುತ್ತಾನೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
117ಆಯತ್

ಅನುವಾದ — ಅಲ್-ಅನ್ಆಮ್ 117

ಸೂರಾ ಅಲ್-ಅನ್ಆಮ್ ಆಯತ್ 117 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ನಿಮ್ಮ ಪ್ರಭುವು ತನ್ನ ಮಾರ್ಗದಿಂದ ವ್ಯತಿಚಲಿಸುವವನು ಯಾರೆಂದು ಚೆನ್ನಾಗಿ ಅರಿತಿರುವನು ಮತ್ತು…

ಸೂರಾ ಆಯತ್ 117/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 115–119. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers