ಅಲ್-ಅನ್ಆಮ್ · 118/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
فَكُلُوا مِمَّا ذُكِرَ اسْمُ اللَّهِ عَلَيْهِ إِن كُنتُم بِآيَاتِهِ مُؤْمِنِينَ ١١٨
Transliteration
Fakuloo mimmmaa zukirasmul laahi `alaihi in kuntum bi Aayaatihee mu`mineen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವು ಅವನ ನಿಯಮಗಳಲ್ಲಿ ವಿಶ್ವಾಸವಿಡುವವರಾಗಿದ್ದರೆ, ಅಲ್ಲಾಹನ ನಾಮವನ್ನು ಉಚ್ಛರಿಸಿದ ಪ್ರಾಣಿಯನ್ನು ತಿನ್ನಿರಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 116-120 — ಸೂರಾ ಅಲ್-ಅನ್ಆಮ್
116وَإِن تُطِعْ أَكْثَرَ مَن فِي الْأَرْضِ يُضِلُّوكَ عَن سَبِيلِ اللَّهِ ۚ إِن يَتَّبِعُونَ إِلَّا الظَّنَّ وَإِنْ هُمْ إِلَّا يَخْرُصُونَ
ಮತ್ತು ಭೂಮಿಯಲ್ಲಿರುವ ಹೆಚ್ಚಿನವರನ್ನು ನೀವು ಅನುಸರಿಸುವುದಾದರೆ ಅವರು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ಭ್ರಷ್ಟಗೊಳಿಸಿಬಿಡುವರು. ಅವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ ಮತ್ತು ಅವರು ಅನುಮಾನದ ಮಾತುಗಳನ್ನಾಡುತ್ತಾರೆ.
117إِنَّ رَبَّكَ هُوَ أَعْلَمُ مَن يَضِلُّ عَن سَبِيلِهِ ۖ وَهُوَ أَعْلَمُ بِالْمُهْتَدِينَ
ಖಂಡಿತವಾಗಿಯು ನಿಮ್ಮ ಪ್ರಭುವು ತನ್ನ ಮಾರ್ಗದಿಂದ ವ್ಯತಿಚಲಿಸುವವನು ಯಾರೆಂದು ಚೆನ್ನಾಗಿ ಅರಿತಿರುವನು ಮತ್ತು ಸನ್ಮಾರ್ಗದಲ್ಲಿ ಚಲಿಸುವವರನ್ನು ಅವನು ಚೆನ್ನಾಗಿ ಅರಿತಿದ್ದಾನೆ.
118فَكُلُوا مِمَّا ذُكِرَ اسْمُ اللَّهِ عَلَيْهِ إِن كُنتُم بِآيَاتِهِ مُؤْمِنِينَ
ನೀವು ಅವನ ನಿಯಮಗಳಲ್ಲಿ ವಿಶ್ವಾಸವಿಡುವವರಾಗಿದ್ದರೆ, ಅಲ್ಲಾಹನ ನಾಮವನ್ನು ಉಚ್ಛರಿಸಿದ ಪ್ರಾಣಿಯನ್ನು ತಿನ್ನಿರಿ.
119وَمَا لَكُمْ أَلَّا تَأْكُلُوا مِمَّا ذُكِرَ اسْمُ اللَّهِ عَلَيْهِ وَقَدْ فَصَّلَ لَكُم مَّا حَرَّمَ عَلَيْكُمْ إِلَّا مَا اضْطُرِرْتُمْ إِلَيْهِ ۗ وَإِنَّ كَثِيرًا لَّيُضِلُّونَ بِأَهْوَائِهِم بِغَيْرِ عِلْمٍ ۗ إِنَّ رَبَّكَ هُوَ أَعْلَمُ بِالْمُعْتَدِينَ
ಮತ್ತು ಅಲ್ಲಾಹನ ನಾಮವನ್ನು ಉಚ್ಛರಿಸಿ ಕೊಯ್ಯಲಾದ ಪ್ರಾಣಿಯನ್ನು ತಿನ್ನದಿರಲು ನಿಮಗೇನಾಗಿದೆ? ನೀವು ಅನಿವಾರ್ಯಕ್ಕೊಳಗಾಗುವುದರ ಹೊರತು ಅಲ್ಲಾಹನು ನಿಮ್ಮ ಮೇಲೆ ನಿಷಿದ್ಧಗೊಳಿಸಲಾಗಿರುವುದನ್ನು ನಿಮಗೆ ವಿವರಿಸಿಕೊಟ್ಟಿದ್ದಾನೆ. ಮತ್ತು ಹೆಚ್ಚಿನವರು ತಮ್ಮ ಇಷ್ಟಾನುಸಾರ ಯಾವುದೇ ಆಧಾರವಿಲ್ಲದೆ ಜನರನ್ನು ದಾರಿಗೆಡಿಸುತ್ತಿದ್ದಾರೆ. ನಿಮ್ಮ ಪ್ರಭು ಹದ್ದು ಮೀರುವವರನ್ನು ಚೆನ್ನಾಗಿ ಅರಿಯುತ್ತಾನೆ.
120وَذَرُوا ظَاهِرَ الْإِثْمِ وَبَاطِنَهُ ۚ إِنَّ الَّذِينَ يَكْسِبُونَ الْإِثْمَ سَيُجْزَوْنَ بِمَا كَانُوا يَقْتَرِفُونَ
ಮತ್ತು ನೀವು ಪ್ರತ್ಯಕ್ಷ ಹಾಗೂ ಪರೋಕ್ಷವಾದ ಪಾಪಗಳನ್ನೂ ಬಿಟ್ಟು ಬಿಡಿರಿ. ನಿಸ್ಸಂಶಯವಾಗಿಯು ಪಾಪ ಮಾಡುತ್ತಿರುವವರು ತಮ್ಮ ಪಾಪಕ್ಕೆ ತಕ್ಕ ಪ್ರತಿಫಲವನ್ನು ಸದ್ಯದಲ್ಲೇ ಪಡೆಯಲಿರುವರು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
118ಆಯತ್
ಅನುವಾದ — ಅಲ್-ಅನ್ಆಮ್ 118
ಸೂರಾ ಅಲ್-ಅನ್ಆಮ್ ಆಯತ್ 118 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವನ ನಿಯಮಗಳಲ್ಲಿ ವಿಶ್ವಾಸವಿಡುವವರಾಗಿದ್ದರೆ, ಅಲ್ಲಾಹನ ನಾಮವನ್ನು ಉಚ್ಛರಿಸಿದ ಪ್ರಾಣಿಯನ್ನು ತಿನ್ನಿರಿ.ಸೂರಾ ಆಯತ್ 118/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 116–120. ಕನ್ನಡ ಅರ್ಥ: தமிழ்.
ಸೂರಾ ಅಲ್-ಅನ್ಆಮ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Wednesday, September 30, 2026
Don't forget us in your sincere prayers


