ಅಲ್-ಅನ್ಆಮ್ · 119/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَمَا لَكُمْ أَلَّا تَأْكُلُوا مِمَّا ذُكِرَ اسْمُ اللَّهِ عَلَيْهِ وَقَدْ فَصَّلَ لَكُم مَّا حَرَّمَ عَلَيْكُمْ إِلَّا مَا اضْطُرِرْتُمْ إِلَيْهِ ۗ وَإِنَّ كَثِيرًا لَّيُضِلُّونَ بِأَهْوَائِهِم بِغَيْرِ عِلْمٍ ۗ إِنَّ رَبَّكَ هُوَ أَعْلَمُ بِالْمُعْتَدِينَ ۝١١٩
Wa maa lakum allaa taakuloo mimmaa zukirasmul laahi `alaihi wa qad fassala lakum maa harrama `alaikum illaa mad turirtum ilaih; wa inna kaseeral la yudilloona bi ahwaaa`ihim bighairi `ilm; inna Rabbaka Huwa a`lamu bilmu`tadeen
📖 ಕನ್ನಡ ಅರ್ಥ
ಮತ್ತು ಅಲ್ಲಾಹನ ನಾಮವನ್ನು ಉಚ್ಛರಿಸಿ ಕೊಯ್ಯಲಾದ ಪ್ರಾಣಿಯನ್ನು ತಿನ್ನದಿರಲು ನಿಮಗೇನಾಗಿದೆ? ನೀವು ಅನಿವಾರ್ಯಕ್ಕೊಳಗಾಗುವುದರ ಹೊರತು ಅಲ್ಲಾಹನು ನಿಮ್ಮ ಮೇಲೆ ನಿಷಿದ್ಧಗೊಳಿಸಲಾಗಿರುವುದನ್ನು ನಿಮಗೆ ವಿವರಿಸಿಕೊಟ್ಟಿದ್ದಾನೆ. ಮತ್ತು ಹೆಚ್ಚಿನವರು ತಮ್ಮ ಇಷ್ಟಾನುಸಾರ ಯಾವುದೇ ಆಧಾರವಿಲ್ಲದೆ ಜನರನ್ನು ದಾರಿಗೆಡಿಸುತ್ತಿದ್ದಾರೆ. ನಿಮ್ಮ ಪ್ರಭು ಹದ್ದು ಮೀರುವವರನ್ನು ಚೆನ್ನಾಗಿ ಅರಿಯುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 117-121 — ಸೂರಾ ಅಲ್-ಅನ್ಆಮ್

117إِنَّ رَبَّكَ هُوَ أَعْلَمُ مَن يَضِلُّ عَن سَبِيلِهِ ۖ وَهُوَ أَعْلَمُ بِالْمُهْتَدِينَ
ಖಂಡಿತವಾಗಿಯು ನಿಮ್ಮ ಪ್ರಭುವು ತನ್ನ ಮಾರ್ಗದಿಂದ ವ್ಯತಿಚಲಿಸುವವನು ಯಾರೆಂದು ಚೆನ್ನಾಗಿ ಅರಿತಿರುವನು ಮತ್ತು ಸನ್ಮಾರ್ಗದಲ್ಲಿ ಚಲಿಸುವವರನ್ನು ಅವನು ಚೆನ್ನಾಗಿ ಅರಿತಿದ್ದಾನೆ.
118فَكُلُوا مِمَّا ذُكِرَ اسْمُ اللَّهِ عَلَيْهِ إِن كُنتُم بِآيَاتِهِ مُؤْمِنِينَ
ನೀವು ಅವನ ನಿಯಮಗಳಲ್ಲಿ ವಿಶ್ವಾಸವಿಡುವವರಾಗಿದ್ದರೆ, ಅಲ್ಲಾಹನ ನಾಮವನ್ನು ಉಚ್ಛರಿಸಿದ ಪ್ರಾಣಿಯನ್ನು ತಿನ್ನಿರಿ.
119وَمَا لَكُمْ أَلَّا تَأْكُلُوا مِمَّا ذُكِرَ اسْمُ اللَّهِ عَلَيْهِ وَقَدْ فَصَّلَ لَكُم مَّا حَرَّمَ عَلَيْكُمْ إِلَّا مَا اضْطُرِرْتُمْ إِلَيْهِ ۗ وَإِنَّ كَثِيرًا لَّيُضِلُّونَ بِأَهْوَائِهِم بِغَيْرِ عِلْمٍ ۗ إِنَّ رَبَّكَ هُوَ أَعْلَمُ بِالْمُعْتَدِينَ
ಮತ್ತು ಅಲ್ಲಾಹನ ನಾಮವನ್ನು ಉಚ್ಛರಿಸಿ ಕೊಯ್ಯಲಾದ ಪ್ರಾಣಿಯನ್ನು ತಿನ್ನದಿರಲು ನಿಮಗೇನಾಗಿದೆ? ನೀವು ಅನಿವಾರ್ಯಕ್ಕೊಳಗಾಗುವುದರ ಹೊರತು ಅಲ್ಲಾಹನು ನಿಮ್ಮ ಮೇಲೆ ನಿಷಿದ್ಧಗೊಳಿಸಲಾಗಿರುವುದನ್ನು ನಿಮಗೆ ವಿವರಿಸಿಕೊಟ್ಟಿದ್ದಾನೆ. ಮತ್ತು ಹೆಚ್ಚಿನವರು ತಮ್ಮ ಇಷ್ಟಾನುಸಾರ ಯಾವುದೇ ಆಧಾರವಿಲ್ಲದೆ ಜನರನ್ನು ದಾರಿಗೆಡಿಸುತ್ತಿದ್ದಾರೆ. ನಿಮ್ಮ ಪ್ರಭು ಹದ್ದು ಮೀರುವವರನ್ನು ಚೆನ್ನಾಗಿ ಅರಿಯುತ್ತಾನೆ.
120وَذَرُوا ظَاهِرَ الْإِثْمِ وَبَاطِنَهُ ۚ إِنَّ الَّذِينَ يَكْسِبُونَ الْإِثْمَ سَيُجْزَوْنَ بِمَا كَانُوا يَقْتَرِفُونَ
ಮತ್ತು ನೀವು ಪ್ರತ್ಯಕ್ಷ ಹಾಗೂ ಪರೋಕ್ಷವಾದ ಪಾಪಗಳನ್ನೂ ಬಿಟ್ಟು ಬಿಡಿರಿ. ನಿಸ್ಸಂಶಯವಾಗಿಯು ಪಾಪ ಮಾಡುತ್ತಿರುವವರು ತಮ್ಮ ಪಾಪಕ್ಕೆ ತಕ್ಕ ಪ್ರತಿಫಲವನ್ನು ಸದ್ಯದಲ್ಲೇ ಪಡೆಯಲಿರುವರು.
121وَلَا تَأْكُلُوا مِمَّا لَمْ يُذْكَرِ اسْمُ اللَّهِ عَلَيْهِ وَإِنَّهُ لَفِسْقٌ ۗ وَإِنَّ الشَّيَاطِينَ لَيُوحُونَ إِلَىٰ أَوْلِيَائِهِمْ لِيُجَادِلُوكُمْ ۖ وَإِنْ أَطَعْتُمُوهُمْ إِنَّكُمْ لَمُشْرِكُونَ
ಓ ಸತ್ಯವಿಶ್ವಾಸಿಗಳೇ, ಅಲ್ಲಾಹನ ನಾಮವನ್ನು ಉಚ್ಛರಿಸದೇ ಕೊಯ್ಯಲಾದ ಪ್ರಾಣಿಗಳನ್ನು ನೀವು ತಿನ್ನ ಬೇಡಿರಿ. ಇದು ಧಿಕ್ಕಾರವಾಗಿದೆ, ಖಂಡಿತವಾಗಿಯು ನಿಮ್ಮೊಂದಿಗೆ ತರ್ಕಿಸುವುದಕ್ಕಾಗಿ ಶೈತಾನರು ತಮ್ಮ ಮಿತ್ರರಿಗೆ ದುರ್ಬೋಧನೆ ನೀಡುತ್ತಿರುವರು ಮತ್ತು ನೀವೇನಾದರೂ ಅವರನ್ನು ಅನುಸರಿಸಿದರೆ ಖಂಡಿತವಾಗಿಯು ನೀವು (ಅಲ್ಲಾಹನೊಂದಿಗೆ) ಸಹಭಾಗಿಗಳನ್ನು ನಿಶ್ಚಯಿಸಿದವರಾಗುವಿರಿ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
119ಆಯತ್

ಅನುವಾದ — ಅಲ್-ಅನ್ಆಮ್ 119

ಸೂರಾ ಅಲ್-ಅನ್ಆಮ್ ಆಯತ್ 119 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅಲ್ಲಾಹನ ನಾಮವನ್ನು ಉಚ್ಛರಿಸಿ ಕೊಯ್ಯಲಾದ ಪ್ರಾಣಿಯನ್ನು ತಿನ್ನದಿರಲು ನಿಮಗೇನಾಗಿದೆ? ನೀವು ಅನಿವಾರ್ಯಕ್ಕೊಳಗಾಗುವುದರ…

ಸೂರಾ ಆಯತ್ 119/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 117–121. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers