ಅಲ್-ಅನ್ಆಮ್ · 12/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
قُل لِّمَن مَّا فِي السَّمَاوَاتِ وَالْأَرْضِ ۖ قُل لِّلَّهِ ۚ كَتَبَ عَلَىٰ نَفْسِهِ الرَّحْمَةَ ۚ لَيَجْمَعَنَّكُمْ إِلَىٰ يَوْمِ الْقِيَامَةِ لَا رَيْبَ فِيهِ ۚ الَّذِينَ خَسِرُوا أَنفُسَهُمْ فَهُمْ لَا يُؤْمِنُونَ ۝١٢
Qul limam maa fis samaawaati wal ardi qul lillaah; kataba `alaa nafsihir rahmah; la yajma `annakum ilaa Yawmil Qiyaamati laa raiba feeh; allazeena khasirooo anfusahum fahum laa yu`minoon
📖 ಕನ್ನಡ ಅರ್ಥ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಯಾರದ್ದೆಂದು ಕೇಳಿರಿ. ನೀವು ಹೇಳಿರಿ: ಎಲ್ಲವೂ ಅಲ್ಲಾಹನದ್ದಾಗಿದೆ. ಅವನು ಸ್ವತಃ ತನ್ನ (ಸೃಷ್ಟಿಗಳ) ಮೇಲೆ ಕಾರುಣ್ಯ ತೋರುವುದನ್ನು ಕಡ್ಡಾಯವಾಗಿಸಿದ್ದಾನೆ. ಪುನರುತ್ಥಾನದ ದಿನ ಅವನು ನಿಮ್ಮನ್ನು ಖಂಡಿತವಾಗಿಯು ಒಟ್ಟುಗೂಡಿಸುವನು. ಇದರಲ್ಲಿ ಯಾವುದೇ ಸಂದೇಹವಿಲ್ಲ. ಯಾರು ಸ್ವತಃ ತಮ್ಮನ್ನು ನಷ್ಟಕ್ಕೀಡು ಮಾಡಿದ್ದಾರೋ ಅವರು ಸತ್ಯವಿಶ್ವಾಸವಿಡಲಾರರು.

🎧 ಆಲಿಸಿ


📜 ಆಯತ್ 10-14 — ಸೂರಾ ಅಲ್-ಅನ್ಆಮ್

10وَلَقَدِ اسْتُهْزِئَ بِرُسُلٍ مِّن قَبْلِكَ فَحَاقَ بِالَّذِينَ سَخِرُوا مِنْهُم مَّا كَانُوا بِهِ يَسْتَهْزِئُونَ
ಓ ಪೈಗಂಬರರೇ ವಾಸ್ತವದಲ್ಲಿ ನಿಮಗಿಂತ ಮೊದಲು ಅನೇಕ ಸಂದೇಶವಾಹಕರು ಅಪಹಾಸ್ಯಕ್ಕೊಳಗಾಗಿದ್ದರು. ನಂತರ ಅವರನ್ನು ಗೇಲಿ ಮಾಡುತ್ತಿದ್ದವರಿಗೆ ಅವರು ಅಪಹಾಸ್ಯ ಮಾಡುತ್ತಿದ್ದಂತಹ ಶಿಕ್ಷೆಯು ಆವರಿಸಿಬಿಟ್ಟಿತು.
11قُلْ سِيرُوا فِي الْأَرْضِ ثُمَّ انظُرُوا كَيْفَ كَانَ عَاقِبَةُ الْمُكَذِّبِينَ
ಹೇಳಿರಿ: ನೀವು ಭೂಮಿಯಲ್ಲಿ ಸಂಚರಿಸಿರಿ. ಅನಂತರ ಸತ್ಯನಿಷೇಧಿಗಳ ಅಂತ್ಯವು ಹೇಗಾಯಿತೆಂಬುದನ್ನು ನೋಡಿರಿ.
12قُل لِّمَن مَّا فِي السَّمَاوَاتِ وَالْأَرْضِ ۖ قُل لِّلَّهِ ۚ كَتَبَ عَلَىٰ نَفْسِهِ الرَّحْمَةَ ۚ لَيَجْمَعَنَّكُمْ إِلَىٰ يَوْمِ الْقِيَامَةِ لَا رَيْبَ فِيهِ ۚ الَّذِينَ خَسِرُوا أَنفُسَهُمْ فَهُمْ لَا يُؤْمِنُونَ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಯಾರದ್ದೆಂದು ಕೇಳಿರಿ. ನೀವು ಹೇಳಿರಿ: ಎಲ್ಲವೂ ಅಲ್ಲಾಹನದ್ದಾಗಿದೆ. ಅವನು ಸ್ವತಃ ತನ್ನ (ಸೃಷ್ಟಿಗಳ) ಮೇಲೆ ಕಾರುಣ್ಯ ತೋರುವುದನ್ನು ಕಡ್ಡಾಯವಾಗಿಸಿದ್ದಾನೆ. ಪುನರುತ್ಥಾನದ ದಿನ ಅವನು ನಿಮ್ಮನ್ನು ಖಂಡಿತವಾಗಿಯು ಒಟ್ಟುಗೂಡಿಸುವನು. ಇದರಲ್ಲಿ ಯಾವುದೇ ಸಂದೇಹವಿಲ್ಲ. ಯಾರು ಸ್ವತಃ ತಮ್ಮನ್ನು ನಷ್ಟಕ್ಕೀಡು ಮಾಡಿದ್ದಾರೋ ಅವರು ಸತ್ಯವಿಶ್ವಾಸವಿಡಲಾರರು.
13۞ وَلَهُ مَا سَكَنَ فِي اللَّيْلِ وَالنَّهَارِ ۚ وَهُوَ السَّمِيعُ الْعَلِيمُ
ರಾತ್ರಿಯಲ್ಲೂ, ಹಗಲಿನಲ್ಲೂ ಇರುವುದೆಲ್ಲವೂ ಅವನದ್ದು. ಅವನು ಚೆನ್ನಾಗಿ ಅಲಿಸುವವನು, ಮಹಾ ಜ್ಞಾನಿಯು ಆಗಿದ್ದಾನೆ.
14قُلْ أَغَيْرَ اللَّهِ أَتَّخِذُ وَلِيًّا فَاطِرِ السَّمَاوَاتِ وَالْأَرْضِ وَهُوَ يُطْعِمُ وَلَا يُطْعَمُ ۗ قُلْ إِنِّي أُمِرْتُ أَنْ أَكُونَ أَوَّلَ مَنْ أَسْلَمَ ۖ وَلَا تَكُونَنَّ مِنَ الْمُشْرِكِينَ
ರಾತ್ರಿಯಲ್ಲೂ, ಹಗಲಿನಲ್ಲೂ ಇರುವುದೆಲ್ಲವೂ ಅವನದ್ದು. ಅವನು ಚೆನ್ನಾಗಿ ಅಲಿಸುವವನು, ಮಹಾ ಜ್ಞಾನಿಯು ಆಗಿದ್ದಾನೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
12ಆಯತ್

ಅನುವಾದ — ಅಲ್-ಅನ್ಆಮ್ 12

ಸೂರಾ ಅಲ್-ಅನ್ಆಮ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಯಾರದ್ದೆಂದು ಕೇಳಿರಿ. ನೀವು ಹೇಳಿರಿ: ಎಲ್ಲವೂ ಅಲ್ಲಾಹನದ್ದಾಗಿದೆ.…

ಸೂರಾ ಆಯತ್ 12/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 10–14. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers