ಅಲ್-ಅನ್ಆಮ್ · 120/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَذَرُوا ظَاهِرَ الْإِثْمِ وَبَاطِنَهُ ۚ إِنَّ الَّذِينَ يَكْسِبُونَ الْإِثْمَ سَيُجْزَوْنَ بِمَا كَانُوا يَقْتَرِفُونَ ۝١٢٠
Wa zaroo zaahiral ismi wa baatinah; innal lazeena yaksiboonal ismaa sa yujzawna bimaa kaanoo yaqtarifoon
📖 ಕನ್ನಡ ಅರ್ಥ
ಮತ್ತು ನೀವು ಪ್ರತ್ಯಕ್ಷ ಹಾಗೂ ಪರೋಕ್ಷವಾದ ಪಾಪಗಳನ್ನೂ ಬಿಟ್ಟು ಬಿಡಿರಿ. ನಿಸ್ಸಂಶಯವಾಗಿಯು ಪಾಪ ಮಾಡುತ್ತಿರುವವರು ತಮ್ಮ ಪಾಪಕ್ಕೆ ತಕ್ಕ ಪ್ರತಿಫಲವನ್ನು ಸದ್ಯದಲ್ಲೇ ಪಡೆಯಲಿರುವರು.

🎧 ಆಲಿಸಿ


📜 ಆಯತ್ 118-122 — ಸೂರಾ ಅಲ್-ಅನ್ಆಮ್

118فَكُلُوا مِمَّا ذُكِرَ اسْمُ اللَّهِ عَلَيْهِ إِن كُنتُم بِآيَاتِهِ مُؤْمِنِينَ
ನೀವು ಅವನ ನಿಯಮಗಳಲ್ಲಿ ವಿಶ್ವಾಸವಿಡುವವರಾಗಿದ್ದರೆ, ಅಲ್ಲಾಹನ ನಾಮವನ್ನು ಉಚ್ಛರಿಸಿದ ಪ್ರಾಣಿಯನ್ನು ತಿನ್ನಿರಿ.
119وَمَا لَكُمْ أَلَّا تَأْكُلُوا مِمَّا ذُكِرَ اسْمُ اللَّهِ عَلَيْهِ وَقَدْ فَصَّلَ لَكُم مَّا حَرَّمَ عَلَيْكُمْ إِلَّا مَا اضْطُرِرْتُمْ إِلَيْهِ ۗ وَإِنَّ كَثِيرًا لَّيُضِلُّونَ بِأَهْوَائِهِم بِغَيْرِ عِلْمٍ ۗ إِنَّ رَبَّكَ هُوَ أَعْلَمُ بِالْمُعْتَدِينَ
ಮತ್ತು ಅಲ್ಲಾಹನ ನಾಮವನ್ನು ಉಚ್ಛರಿಸಿ ಕೊಯ್ಯಲಾದ ಪ್ರಾಣಿಯನ್ನು ತಿನ್ನದಿರಲು ನಿಮಗೇನಾಗಿದೆ? ನೀವು ಅನಿವಾರ್ಯಕ್ಕೊಳಗಾಗುವುದರ ಹೊರತು ಅಲ್ಲಾಹನು ನಿಮ್ಮ ಮೇಲೆ ನಿಷಿದ್ಧಗೊಳಿಸಲಾಗಿರುವುದನ್ನು ನಿಮಗೆ ವಿವರಿಸಿಕೊಟ್ಟಿದ್ದಾನೆ. ಮತ್ತು ಹೆಚ್ಚಿನವರು ತಮ್ಮ ಇಷ್ಟಾನುಸಾರ ಯಾವುದೇ ಆಧಾರವಿಲ್ಲದೆ ಜನರನ್ನು ದಾರಿಗೆಡಿಸುತ್ತಿದ್ದಾರೆ. ನಿಮ್ಮ ಪ್ರಭು ಹದ್ದು ಮೀರುವವರನ್ನು ಚೆನ್ನಾಗಿ ಅರಿಯುತ್ತಾನೆ.
120وَذَرُوا ظَاهِرَ الْإِثْمِ وَبَاطِنَهُ ۚ إِنَّ الَّذِينَ يَكْسِبُونَ الْإِثْمَ سَيُجْزَوْنَ بِمَا كَانُوا يَقْتَرِفُونَ
ಮತ್ತು ನೀವು ಪ್ರತ್ಯಕ್ಷ ಹಾಗೂ ಪರೋಕ್ಷವಾದ ಪಾಪಗಳನ್ನೂ ಬಿಟ್ಟು ಬಿಡಿರಿ. ನಿಸ್ಸಂಶಯವಾಗಿಯು ಪಾಪ ಮಾಡುತ್ತಿರುವವರು ತಮ್ಮ ಪಾಪಕ್ಕೆ ತಕ್ಕ ಪ್ರತಿಫಲವನ್ನು ಸದ್ಯದಲ್ಲೇ ಪಡೆಯಲಿರುವರು.
121وَلَا تَأْكُلُوا مِمَّا لَمْ يُذْكَرِ اسْمُ اللَّهِ عَلَيْهِ وَإِنَّهُ لَفِسْقٌ ۗ وَإِنَّ الشَّيَاطِينَ لَيُوحُونَ إِلَىٰ أَوْلِيَائِهِمْ لِيُجَادِلُوكُمْ ۖ وَإِنْ أَطَعْتُمُوهُمْ إِنَّكُمْ لَمُشْرِكُونَ
ಓ ಸತ್ಯವಿಶ್ವಾಸಿಗಳೇ, ಅಲ್ಲಾಹನ ನಾಮವನ್ನು ಉಚ್ಛರಿಸದೇ ಕೊಯ್ಯಲಾದ ಪ್ರಾಣಿಗಳನ್ನು ನೀವು ತಿನ್ನ ಬೇಡಿರಿ. ಇದು ಧಿಕ್ಕಾರವಾಗಿದೆ, ಖಂಡಿತವಾಗಿಯು ನಿಮ್ಮೊಂದಿಗೆ ತರ್ಕಿಸುವುದಕ್ಕಾಗಿ ಶೈತಾನರು ತಮ್ಮ ಮಿತ್ರರಿಗೆ ದುರ್ಬೋಧನೆ ನೀಡುತ್ತಿರುವರು ಮತ್ತು ನೀವೇನಾದರೂ ಅವರನ್ನು ಅನುಸರಿಸಿದರೆ ಖಂಡಿತವಾಗಿಯು ನೀವು (ಅಲ್ಲಾಹನೊಂದಿಗೆ) ಸಹಭಾಗಿಗಳನ್ನು ನಿಶ್ಚಯಿಸಿದವರಾಗುವಿರಿ.
122أَوَمَن كَانَ مَيْتًا فَأَحْيَيْنَاهُ وَجَعَلْنَا لَهُ نُورًا يَمْشِي بِهِ فِي النَّاسِ كَمَن مَّثَلُهُ فِي الظُّلُمَاتِ لَيْسَ بِخَارِجٍ مِّنْهَا ۚ كَذَٰلِكَ زُيِّنَ لِلْكَافِرِينَ مَا كَانُوا يَعْمَلُونَ
(ಸತ್ಯವಿಶ್ವಾಸದಿಂದ ವಂಚಿತನಾಗಿದ್ದ) ಮೃತ ವ್ಯಕ್ತಿಯೊಬ್ಬನನ್ನು ನಾವು (ಸತ್ಯವಿಶ್ವಾಸವನ್ನು ನೀಡಿ) ಜೀವಂತಗೊಳಿಸಿ ಮತ್ತು ಅವನಿಗೆ ಒಂದು ಪ್ರಕಾಶವನ್ನು ನೀಡಿದೆವು. ಅವನು (ಪ್ರಕಾಶವನ್ನು ತಲುಪಿಸಲು) ಜನರ ನಡುವೆ ಓಡಾಡಿಕೊಂಡಿದ್ದಾನೆ. ಅಂತಹ ವ್ಯಕ್ತಿಯು, ಅಂಧಕಾರಗಳಿAದ ಹೊರಬರಲು ಸಾಧ್ಯವಾಗದಂತಹ ವ್ಯಕ್ತಿಯಂತಾಗುವನೇ? ಹೀಗೆ ಸತ್ಯನಿಷೇಧಿಗಳಿಗೆ ಅವರ ಕರ್ಮಗಳನ್ನು ಮನಮೋಹಕಗೊಳಿಸಲಾಗಿದೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
120ಆಯತ್

ಅನುವಾದ — ಅಲ್-ಅನ್ಆಮ್ 120

ಸೂರಾ ಅಲ್-ಅನ್ಆಮ್ ಆಯತ್ 120 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನೀವು ಪ್ರತ್ಯಕ್ಷ ಹಾಗೂ ಪರೋಕ್ಷವಾದ ಪಾಪಗಳನ್ನೂ ಬಿಟ್ಟು ಬಿಡಿರಿ. ನಿಸ್ಸಂಶಯವಾಗಿಯು ಪಾಪ…

ಸೂರಾ ಆಯತ್ 120/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 118–122. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers