ಅಲ್-ಅನ್ಆಮ್ · 121/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَلَا تَأْكُلُوا مِمَّا لَمْ يُذْكَرِ اسْمُ اللَّهِ عَلَيْهِ وَإِنَّهُ لَفِسْقٌ ۗ وَإِنَّ الشَّيَاطِينَ لَيُوحُونَ إِلَىٰ أَوْلِيَائِهِمْ لِيُجَادِلُوكُمْ ۖ وَإِنْ أَطَعْتُمُوهُمْ إِنَّكُمْ لَمُشْرِكُونَ ١٢١
Transliteration
Wa laa taakuloo mimaa lam yuzkaris mullaahi `alaihi wa innahoo lafisq; wa innash Shayaateena la yoohoona ilaaa awliyaaa`ihim liyujaadilookum wa in ata`tumoohum innnakum lamushrikoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ಅಲ್ಲಾಹನ ನಾಮವನ್ನು ಉಚ್ಛರಿಸದೇ ಕೊಯ್ಯಲಾದ ಪ್ರಾಣಿಗಳನ್ನು ನೀವು ತಿನ್ನ ಬೇಡಿರಿ. ಇದು ಧಿಕ್ಕಾರವಾಗಿದೆ, ಖಂಡಿತವಾಗಿಯು ನಿಮ್ಮೊಂದಿಗೆ ತರ್ಕಿಸುವುದಕ್ಕಾಗಿ ಶೈತಾನರು ತಮ್ಮ ಮಿತ್ರರಿಗೆ ದುರ್ಬೋಧನೆ ನೀಡುತ್ತಿರುವರು ಮತ್ತು ನೀವೇನಾದರೂ ಅವರನ್ನು ಅನುಸರಿಸಿದರೆ ಖಂಡಿತವಾಗಿಯು ನೀವು (ಅಲ್ಲಾಹನೊಂದಿಗೆ) ಸಹಭಾಗಿಗಳನ್ನು ನಿಶ್ಚಯಿಸಿದವರಾಗುವಿರಿ.
Additional reference in தமிழ்
🎧 ಆಲಿಸಿ
📜 ಆಯತ್ 119-123 — ಸೂರಾ ಅಲ್-ಅನ್ಆಮ್
119وَمَا لَكُمْ أَلَّا تَأْكُلُوا مِمَّا ذُكِرَ اسْمُ اللَّهِ عَلَيْهِ وَقَدْ فَصَّلَ لَكُم مَّا حَرَّمَ عَلَيْكُمْ إِلَّا مَا اضْطُرِرْتُمْ إِلَيْهِ ۗ وَإِنَّ كَثِيرًا لَّيُضِلُّونَ بِأَهْوَائِهِم بِغَيْرِ عِلْمٍ ۗ إِنَّ رَبَّكَ هُوَ أَعْلَمُ بِالْمُعْتَدِينَ
ಮತ್ತು ಅಲ್ಲಾಹನ ನಾಮವನ್ನು ಉಚ್ಛರಿಸಿ ಕೊಯ್ಯಲಾದ ಪ್ರಾಣಿಯನ್ನು ತಿನ್ನದಿರಲು ನಿಮಗೇನಾಗಿದೆ? ನೀವು ಅನಿವಾರ್ಯಕ್ಕೊಳಗಾಗುವುದರ ಹೊರತು ಅಲ್ಲಾಹನು ನಿಮ್ಮ ಮೇಲೆ ನಿಷಿದ್ಧಗೊಳಿಸಲಾಗಿರುವುದನ್ನು ನಿಮಗೆ ವಿವರಿಸಿಕೊಟ್ಟಿದ್ದಾನೆ. ಮತ್ತು ಹೆಚ್ಚಿನವರು ತಮ್ಮ ಇಷ್ಟಾನುಸಾರ ಯಾವುದೇ ಆಧಾರವಿಲ್ಲದೆ ಜನರನ್ನು ದಾರಿಗೆಡಿಸುತ್ತಿದ್ದಾರೆ. ನಿಮ್ಮ ಪ್ರಭು ಹದ್ದು ಮೀರುವವರನ್ನು ಚೆನ್ನಾಗಿ ಅರಿಯುತ್ತಾನೆ.
120وَذَرُوا ظَاهِرَ الْإِثْمِ وَبَاطِنَهُ ۚ إِنَّ الَّذِينَ يَكْسِبُونَ الْإِثْمَ سَيُجْزَوْنَ بِمَا كَانُوا يَقْتَرِفُونَ
ಮತ್ತು ನೀವು ಪ್ರತ್ಯಕ್ಷ ಹಾಗೂ ಪರೋಕ್ಷವಾದ ಪಾಪಗಳನ್ನೂ ಬಿಟ್ಟು ಬಿಡಿರಿ. ನಿಸ್ಸಂಶಯವಾಗಿಯು ಪಾಪ ಮಾಡುತ್ತಿರುವವರು ತಮ್ಮ ಪಾಪಕ್ಕೆ ತಕ್ಕ ಪ್ರತಿಫಲವನ್ನು ಸದ್ಯದಲ್ಲೇ ಪಡೆಯಲಿರುವರು.
121وَلَا تَأْكُلُوا مِمَّا لَمْ يُذْكَرِ اسْمُ اللَّهِ عَلَيْهِ وَإِنَّهُ لَفِسْقٌ ۗ وَإِنَّ الشَّيَاطِينَ لَيُوحُونَ إِلَىٰ أَوْلِيَائِهِمْ لِيُجَادِلُوكُمْ ۖ وَإِنْ أَطَعْتُمُوهُمْ إِنَّكُمْ لَمُشْرِكُونَ
ಓ ಸತ್ಯವಿಶ್ವಾಸಿಗಳೇ, ಅಲ್ಲಾಹನ ನಾಮವನ್ನು ಉಚ್ಛರಿಸದೇ ಕೊಯ್ಯಲಾದ ಪ್ರಾಣಿಗಳನ್ನು ನೀವು ತಿನ್ನ ಬೇಡಿರಿ. ಇದು ಧಿಕ್ಕಾರವಾಗಿದೆ, ಖಂಡಿತವಾಗಿಯು ನಿಮ್ಮೊಂದಿಗೆ ತರ್ಕಿಸುವುದಕ್ಕಾಗಿ ಶೈತಾನರು ತಮ್ಮ ಮಿತ್ರರಿಗೆ ದುರ್ಬೋಧನೆ ನೀಡುತ್ತಿರುವರು ಮತ್ತು ನೀವೇನಾದರೂ ಅವರನ್ನು ಅನುಸರಿಸಿದರೆ ಖಂಡಿತವಾಗಿಯು ನೀವು (ಅಲ್ಲಾಹನೊಂದಿಗೆ) ಸಹಭಾಗಿಗಳನ್ನು ನಿಶ್ಚಯಿಸಿದವರಾಗುವಿರಿ.
122أَوَمَن كَانَ مَيْتًا فَأَحْيَيْنَاهُ وَجَعَلْنَا لَهُ نُورًا يَمْشِي بِهِ فِي النَّاسِ كَمَن مَّثَلُهُ فِي الظُّلُمَاتِ لَيْسَ بِخَارِجٍ مِّنْهَا ۚ كَذَٰلِكَ زُيِّنَ لِلْكَافِرِينَ مَا كَانُوا يَعْمَلُونَ
(ಸತ್ಯವಿಶ್ವಾಸದಿಂದ ವಂಚಿತನಾಗಿದ್ದ) ಮೃತ ವ್ಯಕ್ತಿಯೊಬ್ಬನನ್ನು ನಾವು (ಸತ್ಯವಿಶ್ವಾಸವನ್ನು ನೀಡಿ) ಜೀವಂತಗೊಳಿಸಿ ಮತ್ತು ಅವನಿಗೆ ಒಂದು ಪ್ರಕಾಶವನ್ನು ನೀಡಿದೆವು. ಅವನು (ಪ್ರಕಾಶವನ್ನು ತಲುಪಿಸಲು) ಜನರ ನಡುವೆ ಓಡಾಡಿಕೊಂಡಿದ್ದಾನೆ. ಅಂತಹ ವ್ಯಕ್ತಿಯು, ಅಂಧಕಾರಗಳಿAದ ಹೊರಬರಲು ಸಾಧ್ಯವಾಗದಂತಹ ವ್ಯಕ್ತಿಯಂತಾಗುವನೇ? ಹೀಗೆ ಸತ್ಯನಿಷೇಧಿಗಳಿಗೆ ಅವರ ಕರ್ಮಗಳನ್ನು ಮನಮೋಹಕಗೊಳಿಸಲಾಗಿದೆ.
123وَكَذَٰلِكَ جَعَلْنَا فِي كُلِّ قَرْيَةٍ أَكَابِرَ مُجْرِمِيهَا لِيَمْكُرُوا فِيهَا ۖ وَمَا يَمْكُرُونَ إِلَّا بِأَنفُسِهِمْ وَمَا يَشْعُرُونَ
ಇದೇ ಪ್ರಕಾರ ನಾವು ಪ್ರತಿಯೊಂದು ನಾಡಿನಲ್ಲೂ, ಅಪರಾಧಿಗಳನ್ನೇ ಅಲ್ಲಿನ ನಾಯಕರನ್ನಾಗಿ ಮಾಡುತ್ತೇವೆ. ಇದೇಕೆಂದರೆ ಅವರು ಅಲ್ಲಿ ಕುತಂತ್ರಗಳನ್ನು ಹೂಡಲೆಂದಾಗಿದೆ ಮತ್ತು ಅವರು ಸ್ವತಃ ತಮ್ಮ ವಿರುದ್ಧವೆ ಕುತಂತ್ರಗಳನ್ನು ಹೂಡುತ್ತಿದ್ದಾರೆ. ಆದರೆ ಅವರಿಗೆ ಪ್ರಜ್ಞೆಯಿಲ್ಲ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
121ಆಯತ್
ಅನುವಾದ — ಅಲ್-ಅನ್ಆಮ್ 121
ಸೂರಾ ಅಲ್-ಅನ್ಆಮ್ ಆಯತ್ 121 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ಅಲ್ಲಾಹನ ನಾಮವನ್ನು ಉಚ್ಛರಿಸದೇ ಕೊಯ್ಯಲಾದ ಪ್ರಾಣಿಗಳನ್ನು ನೀವು ತಿನ್ನ ಬೇಡಿರಿ.…ಸೂರಾ ಆಯತ್ 121/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 119–123. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








