ಅಲ್-ಅನ್ಆಮ್ · 122/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
أَوَمَن كَانَ مَيْتًا فَأَحْيَيْنَاهُ وَجَعَلْنَا لَهُ نُورًا يَمْشِي بِهِ فِي النَّاسِ كَمَن مَّثَلُهُ فِي الظُّلُمَاتِ لَيْسَ بِخَارِجٍ مِّنْهَا ۚ كَذَٰلِكَ زُيِّنَ لِلْكَافِرِينَ مَا كَانُوا يَعْمَلُونَ ۝١٢٢
Awa man kaana maitan fa ahyainaahu wa ja`alnaa lahoo noorany yamshee bihee fin naasi kamamm masaluhoo fiz zulumaati laisa bikhaarijim minhaa; kazaalika zuyyina lilkaafireena maa kaanoo ya`maloon
📖 ಕನ್ನಡ ಅರ್ಥ
(ಸತ್ಯವಿಶ್ವಾಸದಿಂದ ವಂಚಿತನಾಗಿದ್ದ) ಮೃತ ವ್ಯಕ್ತಿಯೊಬ್ಬನನ್ನು ನಾವು (ಸತ್ಯವಿಶ್ವಾಸವನ್ನು ನೀಡಿ) ಜೀವಂತಗೊಳಿಸಿ ಮತ್ತು ಅವನಿಗೆ ಒಂದು ಪ್ರಕಾಶವನ್ನು ನೀಡಿದೆವು. ಅವನು (ಪ್ರಕಾಶವನ್ನು ತಲುಪಿಸಲು) ಜನರ ನಡುವೆ ಓಡಾಡಿಕೊಂಡಿದ್ದಾನೆ. ಅಂತಹ ವ್ಯಕ್ತಿಯು, ಅಂಧಕಾರಗಳಿAದ ಹೊರಬರಲು ಸಾಧ್ಯವಾಗದಂತಹ ವ್ಯಕ್ತಿಯಂತಾಗುವನೇ? ಹೀಗೆ ಸತ್ಯನಿಷೇಧಿಗಳಿಗೆ ಅವರ ಕರ್ಮಗಳನ್ನು ಮನಮೋಹಕಗೊಳಿಸಲಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 120-124 — ಸೂರಾ ಅಲ್-ಅನ್ಆಮ್

120وَذَرُوا ظَاهِرَ الْإِثْمِ وَبَاطِنَهُ ۚ إِنَّ الَّذِينَ يَكْسِبُونَ الْإِثْمَ سَيُجْزَوْنَ بِمَا كَانُوا يَقْتَرِفُونَ
ಮತ್ತು ನೀವು ಪ್ರತ್ಯಕ್ಷ ಹಾಗೂ ಪರೋಕ್ಷವಾದ ಪಾಪಗಳನ್ನೂ ಬಿಟ್ಟು ಬಿಡಿರಿ. ನಿಸ್ಸಂಶಯವಾಗಿಯು ಪಾಪ ಮಾಡುತ್ತಿರುವವರು ತಮ್ಮ ಪಾಪಕ್ಕೆ ತಕ್ಕ ಪ್ರತಿಫಲವನ್ನು ಸದ್ಯದಲ್ಲೇ ಪಡೆಯಲಿರುವರು.
121وَلَا تَأْكُلُوا مِمَّا لَمْ يُذْكَرِ اسْمُ اللَّهِ عَلَيْهِ وَإِنَّهُ لَفِسْقٌ ۗ وَإِنَّ الشَّيَاطِينَ لَيُوحُونَ إِلَىٰ أَوْلِيَائِهِمْ لِيُجَادِلُوكُمْ ۖ وَإِنْ أَطَعْتُمُوهُمْ إِنَّكُمْ لَمُشْرِكُونَ
ಓ ಸತ್ಯವಿಶ್ವಾಸಿಗಳೇ, ಅಲ್ಲಾಹನ ನಾಮವನ್ನು ಉಚ್ಛರಿಸದೇ ಕೊಯ್ಯಲಾದ ಪ್ರಾಣಿಗಳನ್ನು ನೀವು ತಿನ್ನ ಬೇಡಿರಿ. ಇದು ಧಿಕ್ಕಾರವಾಗಿದೆ, ಖಂಡಿತವಾಗಿಯು ನಿಮ್ಮೊಂದಿಗೆ ತರ್ಕಿಸುವುದಕ್ಕಾಗಿ ಶೈತಾನರು ತಮ್ಮ ಮಿತ್ರರಿಗೆ ದುರ್ಬೋಧನೆ ನೀಡುತ್ತಿರುವರು ಮತ್ತು ನೀವೇನಾದರೂ ಅವರನ್ನು ಅನುಸರಿಸಿದರೆ ಖಂಡಿತವಾಗಿಯು ನೀವು (ಅಲ್ಲಾಹನೊಂದಿಗೆ) ಸಹಭಾಗಿಗಳನ್ನು ನಿಶ್ಚಯಿಸಿದವರಾಗುವಿರಿ.
122أَوَمَن كَانَ مَيْتًا فَأَحْيَيْنَاهُ وَجَعَلْنَا لَهُ نُورًا يَمْشِي بِهِ فِي النَّاسِ كَمَن مَّثَلُهُ فِي الظُّلُمَاتِ لَيْسَ بِخَارِجٍ مِّنْهَا ۚ كَذَٰلِكَ زُيِّنَ لِلْكَافِرِينَ مَا كَانُوا يَعْمَلُونَ
(ಸತ್ಯವಿಶ್ವಾಸದಿಂದ ವಂಚಿತನಾಗಿದ್ದ) ಮೃತ ವ್ಯಕ್ತಿಯೊಬ್ಬನನ್ನು ನಾವು (ಸತ್ಯವಿಶ್ವಾಸವನ್ನು ನೀಡಿ) ಜೀವಂತಗೊಳಿಸಿ ಮತ್ತು ಅವನಿಗೆ ಒಂದು ಪ್ರಕಾಶವನ್ನು ನೀಡಿದೆವು. ಅವನು (ಪ್ರಕಾಶವನ್ನು ತಲುಪಿಸಲು) ಜನರ ನಡುವೆ ಓಡಾಡಿಕೊಂಡಿದ್ದಾನೆ. ಅಂತಹ ವ್ಯಕ್ತಿಯು, ಅಂಧಕಾರಗಳಿAದ ಹೊರಬರಲು ಸಾಧ್ಯವಾಗದಂತಹ ವ್ಯಕ್ತಿಯಂತಾಗುವನೇ? ಹೀಗೆ ಸತ್ಯನಿಷೇಧಿಗಳಿಗೆ ಅವರ ಕರ್ಮಗಳನ್ನು ಮನಮೋಹಕಗೊಳಿಸಲಾಗಿದೆ.
123وَكَذَٰلِكَ جَعَلْنَا فِي كُلِّ قَرْيَةٍ أَكَابِرَ مُجْرِمِيهَا لِيَمْكُرُوا فِيهَا ۖ وَمَا يَمْكُرُونَ إِلَّا بِأَنفُسِهِمْ وَمَا يَشْعُرُونَ
ಇದೇ ಪ್ರಕಾರ ನಾವು ಪ್ರತಿಯೊಂದು ನಾಡಿನಲ್ಲೂ, ಅಪರಾಧಿಗಳನ್ನೇ ಅಲ್ಲಿನ ನಾಯಕರನ್ನಾಗಿ ಮಾಡುತ್ತೇವೆ. ಇದೇಕೆಂದರೆ ಅವರು ಅಲ್ಲಿ ಕುತಂತ್ರಗಳನ್ನು ಹೂಡಲೆಂದಾಗಿದೆ ಮತ್ತು ಅವರು ಸ್ವತಃ ತಮ್ಮ ವಿರುದ್ಧವೆ ಕುತಂತ್ರಗಳನ್ನು ಹೂಡುತ್ತಿದ್ದಾರೆ. ಆದರೆ ಅವರಿಗೆ ಪ್ರಜ್ಞೆಯಿಲ್ಲ.
124وَإِذَا جَاءَتْهُمْ آيَةٌ قَالُوا لَن نُّؤْمِنَ حَتَّىٰ نُؤْتَىٰ مِثْلَ مَا أُوتِيَ رُسُلُ اللَّهِ ۘ اللَّهُ أَعْلَمُ حَيْثُ يَجْعَلُ رِسَالَتَهُ ۗ سَيُصِيبُ الَّذِينَ أَجْرَمُوا صَغَارٌ عِندَ اللَّهِ وَعَذَابٌ شَدِيدٌ بِمَا كَانُوا يَمْكُرُونَ
ಮತ್ತು ಅವರ (ಮಕ್ಕಾಃದ ಖುರೈಷರ) ಬಳಿ ಯಾವ ದೃಷ್ಟಾಂತವು ಬಂದರೂ ಅಲ್ಲಾಹನ ಸಂದೇಶವಾಹಕರಿಗೆ ನೀಡಲಾಗಿರುವ ದಿವ್ಯ ಬೋಧನೆ ನಮಗೂ ನೀಡುವವರೆಗೆ ನಾವು ವಿಶ್ವಾಸವಿಡಲಾರೆವು. ಎಂದು ಅವರು ಹೇಳುತ್ತಾರೆ. ಆದರೆ ತನ್ನ ಸಂದೇಶವಾಹಕತ್ವವನ್ನು ಎಲ್ಲಿ ಒಪ್ಪಿಸಬೇಕೆಂಬುದನ್ನು ಅಲ್ಲಾಹನು ಚೆನ್ನಾಗಿ ಅರಿತಿದ್ದಾನೆ. ಸದ್ಯದಲ್ಲೇ ಅಪರಾಧವೆಸಗಿದವರು ತಮ್ಮ ದುಷ್ಕೃತ್ಯಗಳ ಫಲವಾಗಿ ಅಲ್ಲಾಹನ ಬಳಿ ನಿಂದ್ಯತೆಯನ್ನು, ಕಠಿಣವಾದ ಶಿಕ್ಷೆಯನ್ನು ಅನುಭವಿಸುವರು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
122ಆಯತ್

ಅನುವಾದ — ಅಲ್-ಅನ್ಆಮ್ 122

ಸೂರಾ ಅಲ್-ಅನ್ಆಮ್ ಆಯತ್ 122 - ಓದಿ, ಆಲಿಸಿ, ಅನುವಾದ, ಕನ್ನಡ : (ಸತ್ಯವಿಶ್ವಾಸದಿಂದ ವಂಚಿತನಾಗಿದ್ದ) ಮೃತ ವ್ಯಕ್ತಿಯೊಬ್ಬನನ್ನು ನಾವು (ಸತ್ಯವಿಶ್ವಾಸವನ್ನು ನೀಡಿ) ಜೀವಂತಗೊಳಿಸಿ ಮತ್ತು ಅವನಿಗೆ…

ಸೂರಾ ಆಯತ್ 122/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 120–124. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers