ಅಲ್-ಅನ್ಆಮ್ · 124/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَإِذَا جَاءَتْهُمْ آيَةٌ قَالُوا لَن نُّؤْمِنَ حَتَّىٰ نُؤْتَىٰ مِثْلَ مَا أُوتِيَ رُسُلُ اللَّهِ ۘ اللَّهُ أَعْلَمُ حَيْثُ يَجْعَلُ رِسَالَتَهُ ۗ سَيُصِيبُ الَّذِينَ أَجْرَمُوا صَغَارٌ عِندَ اللَّهِ وَعَذَابٌ شَدِيدٌ بِمَا كَانُوا يَمْكُرُونَ ۝١٢٤
Wa izaa jaaa`athum Aayatun qaaloo lan nu`mina hatta nu`taa misla maaa ootiya Rusulul laah; Allahu a`almu haisu yaj`alu Risaalatah; sa yuseebul lazeena ajramoo saghaarun `indal laahi wa `azaabun shadeedum bimaa kaanoo yamkuroon
📖 ಕನ್ನಡ ಅರ್ಥ
ಮತ್ತು ಅವರ (ಮಕ್ಕಾಃದ ಖುರೈಷರ) ಬಳಿ ಯಾವ ದೃಷ್ಟಾಂತವು ಬಂದರೂ ಅಲ್ಲಾಹನ ಸಂದೇಶವಾಹಕರಿಗೆ ನೀಡಲಾಗಿರುವ ದಿವ್ಯ ಬೋಧನೆ ನಮಗೂ ನೀಡುವವರೆಗೆ ನಾವು ವಿಶ್ವಾಸವಿಡಲಾರೆವು. ಎಂದು ಅವರು ಹೇಳುತ್ತಾರೆ. ಆದರೆ ತನ್ನ ಸಂದೇಶವಾಹಕತ್ವವನ್ನು ಎಲ್ಲಿ ಒಪ್ಪಿಸಬೇಕೆಂಬುದನ್ನು ಅಲ್ಲಾಹನು ಚೆನ್ನಾಗಿ ಅರಿತಿದ್ದಾನೆ. ಸದ್ಯದಲ್ಲೇ ಅಪರಾಧವೆಸಗಿದವರು ತಮ್ಮ ದುಷ್ಕೃತ್ಯಗಳ ಫಲವಾಗಿ ಅಲ್ಲಾಹನ ಬಳಿ ನಿಂದ್ಯತೆಯನ್ನು, ಕಠಿಣವಾದ ಶಿಕ್ಷೆಯನ್ನು ಅನುಭವಿಸುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 122-126 — ಸೂರಾ ಅಲ್-ಅನ್ಆಮ್

122أَوَمَن كَانَ مَيْتًا فَأَحْيَيْنَاهُ وَجَعَلْنَا لَهُ نُورًا يَمْشِي بِهِ فِي النَّاسِ كَمَن مَّثَلُهُ فِي الظُّلُمَاتِ لَيْسَ بِخَارِجٍ مِّنْهَا ۚ كَذَٰلِكَ زُيِّنَ لِلْكَافِرِينَ مَا كَانُوا يَعْمَلُونَ
(ಸತ್ಯವಿಶ್ವಾಸದಿಂದ ವಂಚಿತನಾಗಿದ್ದ) ಮೃತ ವ್ಯಕ್ತಿಯೊಬ್ಬನನ್ನು ನಾವು (ಸತ್ಯವಿಶ್ವಾಸವನ್ನು ನೀಡಿ) ಜೀವಂತಗೊಳಿಸಿ ಮತ್ತು ಅವನಿಗೆ ಒಂದು ಪ್ರಕಾಶವನ್ನು ನೀಡಿದೆವು. ಅವನು (ಪ್ರಕಾಶವನ್ನು ತಲುಪಿಸಲು) ಜನರ ನಡುವೆ ಓಡಾಡಿಕೊಂಡಿದ್ದಾನೆ. ಅಂತಹ ವ್ಯಕ್ತಿಯು, ಅಂಧಕಾರಗಳಿAದ ಹೊರಬರಲು ಸಾಧ್ಯವಾಗದಂತಹ ವ್ಯಕ್ತಿಯಂತಾಗುವನೇ? ಹೀಗೆ ಸತ್ಯನಿಷೇಧಿಗಳಿಗೆ ಅವರ ಕರ್ಮಗಳನ್ನು ಮನಮೋಹಕಗೊಳಿಸಲಾಗಿದೆ.
123وَكَذَٰلِكَ جَعَلْنَا فِي كُلِّ قَرْيَةٍ أَكَابِرَ مُجْرِمِيهَا لِيَمْكُرُوا فِيهَا ۖ وَمَا يَمْكُرُونَ إِلَّا بِأَنفُسِهِمْ وَمَا يَشْعُرُونَ
ಇದೇ ಪ್ರಕಾರ ನಾವು ಪ್ರತಿಯೊಂದು ನಾಡಿನಲ್ಲೂ, ಅಪರಾಧಿಗಳನ್ನೇ ಅಲ್ಲಿನ ನಾಯಕರನ್ನಾಗಿ ಮಾಡುತ್ತೇವೆ. ಇದೇಕೆಂದರೆ ಅವರು ಅಲ್ಲಿ ಕುತಂತ್ರಗಳನ್ನು ಹೂಡಲೆಂದಾಗಿದೆ ಮತ್ತು ಅವರು ಸ್ವತಃ ತಮ್ಮ ವಿರುದ್ಧವೆ ಕುತಂತ್ರಗಳನ್ನು ಹೂಡುತ್ತಿದ್ದಾರೆ. ಆದರೆ ಅವರಿಗೆ ಪ್ರಜ್ಞೆಯಿಲ್ಲ.
124وَإِذَا جَاءَتْهُمْ آيَةٌ قَالُوا لَن نُّؤْمِنَ حَتَّىٰ نُؤْتَىٰ مِثْلَ مَا أُوتِيَ رُسُلُ اللَّهِ ۘ اللَّهُ أَعْلَمُ حَيْثُ يَجْعَلُ رِسَالَتَهُ ۗ سَيُصِيبُ الَّذِينَ أَجْرَمُوا صَغَارٌ عِندَ اللَّهِ وَعَذَابٌ شَدِيدٌ بِمَا كَانُوا يَمْكُرُونَ
ಮತ್ತು ಅವರ (ಮಕ್ಕಾಃದ ಖುರೈಷರ) ಬಳಿ ಯಾವ ದೃಷ್ಟಾಂತವು ಬಂದರೂ ಅಲ್ಲಾಹನ ಸಂದೇಶವಾಹಕರಿಗೆ ನೀಡಲಾಗಿರುವ ದಿವ್ಯ ಬೋಧನೆ ನಮಗೂ ನೀಡುವವರೆಗೆ ನಾವು ವಿಶ್ವಾಸವಿಡಲಾರೆವು. ಎಂದು ಅವರು ಹೇಳುತ್ತಾರೆ. ಆದರೆ ತನ್ನ ಸಂದೇಶವಾಹಕತ್ವವನ್ನು ಎಲ್ಲಿ ಒಪ್ಪಿಸಬೇಕೆಂಬುದನ್ನು ಅಲ್ಲಾಹನು ಚೆನ್ನಾಗಿ ಅರಿತಿದ್ದಾನೆ. ಸದ್ಯದಲ್ಲೇ ಅಪರಾಧವೆಸಗಿದವರು ತಮ್ಮ ದುಷ್ಕೃತ್ಯಗಳ ಫಲವಾಗಿ ಅಲ್ಲಾಹನ ಬಳಿ ನಿಂದ್ಯತೆಯನ್ನು, ಕಠಿಣವಾದ ಶಿಕ್ಷೆಯನ್ನು ಅನುಭವಿಸುವರು.
125فَمَن يُرِدِ اللَّهُ أَن يَهْدِيَهُ يَشْرَحْ صَدْرَهُ لِلْإِسْلَامِ ۖ وَمَن يُرِدْ أَن يُضِلَّهُ يَجْعَلْ صَدْرَهُ ضَيِّقًا حَرَجًا كَأَنَّمَا يَصَّعَّدُ فِي السَّمَاءِ ۚ كَذَٰلِكَ يَجْعَلُ اللَّهُ الرِّجْسَ عَلَى الَّذِينَ لَا يُؤْمِنُونَ
ಆದರೆ ಯಾರನ್ನು ಸನ್ಮಾರ್ಗದಲ್ಲಿ ಮುನ್ನಡೆಸಲು ಅಲ್ಲಾಹನು ಇಚ್ಛಿಸುತ್ತಾನೋ ಅವನ ಹೃದಯವನ್ನು ಇಸ್ಲಾಮಿಗಾಗಿ ವಿಶಾಲಗೊಳಿಸುವನು. ಯಾರನ್ನು ಅಲ್ಲಾಹನು ಪಥಭ್ರಷ್ಟಗೊಳಿಸಲು ಇಚ್ಛಿಸುತ್ತಾನೋ ಅವನ ಹೃದಯವನ್ನು ಇಕ್ಕಟ್ಟುಗೊಳಿಸುತ್ತಾನೆ. ಒಬ್ಬನನ್ನು ಬಲವಂತವಾಗಿ ಆಕಾಶದಲ್ಲಿ ಏರಿ ಹೋಗಲು ವಿವಷಗೊಳಿಸಲಾಗಿರುವಂತೆ. ಇದೇ ರೀತಿ ಅಲ್ಲಾಹನು ವಿಶ್ವಾಸವಿಡದವರ ಮೇಲೆ ಅಶುದ್ಧತೆಯನ್ನು ಹೇರಿ ಬಿಡುತ್ತಾನೆ.
126وَهَٰذَا صِرَاطُ رَبِّكَ مُسْتَقِيمًا ۗ قَدْ فَصَّلْنَا الْآيَاتِ لِقَوْمٍ يَذَّكَّرُونَ
ಇದು ನಿಮ್ಮ ಪ್ರಭುವಿನ ನೇರ ಮಾರ್ಗವಾಗಿದೆ. ಉಪದೇಶ ಸ್ವೀಕರಿಸುವ ಜನರಿಗೆ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
124ಆಯತ್

ಅನುವಾದ — ಅಲ್-ಅನ್ಆಮ್ 124

ಸೂರಾ ಅಲ್-ಅನ್ಆಮ್ ಆಯತ್ 124 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರ (ಮಕ್ಕಾಃದ ಖುರೈಷರ) ಬಳಿ ಯಾವ ದೃಷ್ಟಾಂತವು ಬಂದರೂ ಅಲ್ಲಾಹನ ಸಂದೇಶವಾಹಕರಿಗೆ…

ಸೂರಾ ಆಯತ್ 124/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 122–126. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers