ಅಲ್-ಅನ್ಆಮ್ · 126/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَهَٰذَا صِرَاطُ رَبِّكَ مُسْتَقِيمًا ۗ قَدْ فَصَّلْنَا الْآيَاتِ لِقَوْمٍ يَذَّكَّرُونَ ١٢٦
Transliteration
Wa haazaa siraatu Rabbika Mustaqeemaa; qad fassalnal Aayaati liqawminy yazzakkaroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇದು ನಿಮ್ಮ ಪ್ರಭುವಿನ ನೇರ ಮಾರ್ಗವಾಗಿದೆ. ಉಪದೇಶ ಸ್ವೀಕರಿಸುವ ಜನರಿಗೆ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.
Additional reference in தமிழ்
🎧 ಆಲಿಸಿ
📜 ಆಯತ್ 124-128 — ಸೂರಾ ಅಲ್-ಅನ್ಆಮ್
124وَإِذَا جَاءَتْهُمْ آيَةٌ قَالُوا لَن نُّؤْمِنَ حَتَّىٰ نُؤْتَىٰ مِثْلَ مَا أُوتِيَ رُسُلُ اللَّهِ ۘ اللَّهُ أَعْلَمُ حَيْثُ يَجْعَلُ رِسَالَتَهُ ۗ سَيُصِيبُ الَّذِينَ أَجْرَمُوا صَغَارٌ عِندَ اللَّهِ وَعَذَابٌ شَدِيدٌ بِمَا كَانُوا يَمْكُرُونَ
ಮತ್ತು ಅವರ (ಮಕ್ಕಾಃದ ಖುರೈಷರ) ಬಳಿ ಯಾವ ದೃಷ್ಟಾಂತವು ಬಂದರೂ ಅಲ್ಲಾಹನ ಸಂದೇಶವಾಹಕರಿಗೆ ನೀಡಲಾಗಿರುವ ದಿವ್ಯ ಬೋಧನೆ ನಮಗೂ ನೀಡುವವರೆಗೆ ನಾವು ವಿಶ್ವಾಸವಿಡಲಾರೆವು. ಎಂದು ಅವರು ಹೇಳುತ್ತಾರೆ. ಆದರೆ ತನ್ನ ಸಂದೇಶವಾಹಕತ್ವವನ್ನು ಎಲ್ಲಿ ಒಪ್ಪಿಸಬೇಕೆಂಬುದನ್ನು ಅಲ್ಲಾಹನು ಚೆನ್ನಾಗಿ ಅರಿತಿದ್ದಾನೆ. ಸದ್ಯದಲ್ಲೇ ಅಪರಾಧವೆಸಗಿದವರು ತಮ್ಮ ದುಷ್ಕೃತ್ಯಗಳ ಫಲವಾಗಿ ಅಲ್ಲಾಹನ ಬಳಿ ನಿಂದ್ಯತೆಯನ್ನು, ಕಠಿಣವಾದ ಶಿಕ್ಷೆಯನ್ನು ಅನುಭವಿಸುವರು.
125فَمَن يُرِدِ اللَّهُ أَن يَهْدِيَهُ يَشْرَحْ صَدْرَهُ لِلْإِسْلَامِ ۖ وَمَن يُرِدْ أَن يُضِلَّهُ يَجْعَلْ صَدْرَهُ ضَيِّقًا حَرَجًا كَأَنَّمَا يَصَّعَّدُ فِي السَّمَاءِ ۚ كَذَٰلِكَ يَجْعَلُ اللَّهُ الرِّجْسَ عَلَى الَّذِينَ لَا يُؤْمِنُونَ
ಆದರೆ ಯಾರನ್ನು ಸನ್ಮಾರ್ಗದಲ್ಲಿ ಮುನ್ನಡೆಸಲು ಅಲ್ಲಾಹನು ಇಚ್ಛಿಸುತ್ತಾನೋ ಅವನ ಹೃದಯವನ್ನು ಇಸ್ಲಾಮಿಗಾಗಿ ವಿಶಾಲಗೊಳಿಸುವನು. ಯಾರನ್ನು ಅಲ್ಲಾಹನು ಪಥಭ್ರಷ್ಟಗೊಳಿಸಲು ಇಚ್ಛಿಸುತ್ತಾನೋ ಅವನ ಹೃದಯವನ್ನು ಇಕ್ಕಟ್ಟುಗೊಳಿಸುತ್ತಾನೆ. ಒಬ್ಬನನ್ನು ಬಲವಂತವಾಗಿ ಆಕಾಶದಲ್ಲಿ ಏರಿ ಹೋಗಲು ವಿವಷಗೊಳಿಸಲಾಗಿರುವಂತೆ. ಇದೇ ರೀತಿ ಅಲ್ಲಾಹನು ವಿಶ್ವಾಸವಿಡದವರ ಮೇಲೆ ಅಶುದ್ಧತೆಯನ್ನು ಹೇರಿ ಬಿಡುತ್ತಾನೆ.
126وَهَٰذَا صِرَاطُ رَبِّكَ مُسْتَقِيمًا ۗ قَدْ فَصَّلْنَا الْآيَاتِ لِقَوْمٍ يَذَّكَّرُونَ
ಇದು ನಿಮ್ಮ ಪ್ರಭುವಿನ ನೇರ ಮಾರ್ಗವಾಗಿದೆ. ಉಪದೇಶ ಸ್ವೀಕರಿಸುವ ಜನರಿಗೆ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.
127۞ لَهُمْ دَارُ السَّلَامِ عِندَ رَبِّهِمْ ۖ وَهُوَ وَلِيُّهُم بِمَا كَانُوا يَعْمَلُونَ
ಅವರಿಗೆ ಅವರ ಪ್ರಭುವಿನ ಬಳಿ ಶಾಂತಿ ಧಾಮವಿದೆ. ಅವರು ಮಾಡುತ್ತಿದ್ದ ಸತ್ಕರ್ಮಗಳ ನಿಮಿತ್ತ ಅವನು ಅವರ ಮಿತ್ರನಾಗಿದ್ದಾನೆ.
128وَيَوْمَ يَحْشُرُهُمْ جَمِيعًا يَا مَعْشَرَ الْجِنِّ قَدِ اسْتَكْثَرْتُم مِّنَ الْإِنسِ ۖ وَقَالَ أَوْلِيَاؤُهُم مِّنَ الْإِنسِ رَبَّنَا اسْتَمْتَعَ بَعْضُنَا بِبَعْضٍ وَبَلَغْنَا أَجَلَنَا الَّذِي أَجَّلْتَ لَنَا ۚ قَالَ النَّارُ مَثْوَاكُمْ خَالِدِينَ فِيهَا إِلَّا مَا شَاءَ اللَّهُ ۗ إِنَّ رَبَّكَ حَكِيمٌ عَلِيمٌ
ಮತ್ತು ಅವರೆಲ್ಲರನ್ನು ಅಲ್ಲಾಹನು ಒಟ್ಟುಗೂಡಿಸುವ ದಿನ (ಹೇಳುವನು): ಓ ದುಷ್ಟ ಯಕ್ಷ ಸಮೂಹವೇ, ಮನುಷ್ಯರ ಪೈಕಿ ಅನೇಕ ಜನರನ್ನು ನೀವು ಪಥಭ್ರಷ್ಟಗೊಳಿಸಿ ನಿಮ್ಮ ಅನುಯಾಯಿಗಳನ್ನಾಗಿ ಮಾಡಿಕೊಂಡಿರುವಿರಿ. ಮನುಷ್ಯರ ಪೈಕಿ ಅವರ ಮಿತ್ರರಾಗಿದ್ದವರು ಹೇಳುವರು: ನಮ್ಮ ಪ್ರಭು, ನಮ್ಮಲ್ಲಿ ಕೆಲವರು ಇತರ ಕೆಲವರಿಂದ ಪ್ರಯೋಜನವನ್ನು ಪಡೆದಿದ್ದಾರೆ. ನೀನು ನಮಗೆ ನಿಶ್ಚಯಿಸಿದ ಅವಧಿಯನ್ನು ನಾವು ತಲುಪಿದ್ದೇವೆ. ಆಗ ಅವನು ಹೇಳುವನು: ನಿಮ್ಮೆಲ್ಲರ ವಾಸಸ್ಥಳವು ನರಕವಾಗಿದೆ; ಅದರಲ್ಲಿ ನೀವು ಶಾಶ್ವತವಾಗಿರುವಿರಿ. ಆದರೆ ಅಲ್ಲಾಹನು ಇಚ್ಛಿಸುವುದರ ಹೊರತು ನಿಸ್ಸಂಶಯವಾಗಿಯು ನಿಮ್ಮ ಪ್ರಭು ಮಹಾ ಯುಕ್ತಿವಂತನೂ, ಸರ್ವಜ್ಞನೂ ಆಗಿದ್ದಾನೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
126ಆಯತ್
ಅನುವಾದ — ಅಲ್-ಅನ್ಆಮ್ 126
ಸೂರಾ ಅಲ್-ಅನ್ಆಮ್ ಆಯತ್ 126 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ನಿಮ್ಮ ಪ್ರಭುವಿನ ನೇರ ಮಾರ್ಗವಾಗಿದೆ. ಉಪದೇಶ ಸ್ವೀಕರಿಸುವ ಜನರಿಗೆ ನಾವು ದೃಷ್ಟಾಂತಗಳನ್ನು…ಸೂರಾ ಆಯತ್ 126/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 124–128. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








