ಅಲ್-ಅನ್ಆಮ್ · 127/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
۞ لَهُمْ دَارُ السَّلَامِ عِندَ رَبِّهِمْ ۖ وَهُوَ وَلِيُّهُم بِمَا كَانُوا يَعْمَلُونَ ۝١٢٧
Lahum daarus salaami `inda Rabbihim wa huwa waliyyuhum bimaa kaanoo ya`maloon
📖 ಕನ್ನಡ ಅರ್ಥ
ಅವರಿಗೆ ಅವರ ಪ್ರಭುವಿನ ಬಳಿ ಶಾಂತಿ ಧಾಮವಿದೆ. ಅವರು ಮಾಡುತ್ತಿದ್ದ ಸತ್ಕರ್ಮಗಳ ನಿಮಿತ್ತ ಅವನು ಅವರ ಮಿತ್ರನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 125-129 — ಸೂರಾ ಅಲ್-ಅನ್ಆಮ್

125فَمَن يُرِدِ اللَّهُ أَن يَهْدِيَهُ يَشْرَحْ صَدْرَهُ لِلْإِسْلَامِ ۖ وَمَن يُرِدْ أَن يُضِلَّهُ يَجْعَلْ صَدْرَهُ ضَيِّقًا حَرَجًا كَأَنَّمَا يَصَّعَّدُ فِي السَّمَاءِ ۚ كَذَٰلِكَ يَجْعَلُ اللَّهُ الرِّجْسَ عَلَى الَّذِينَ لَا يُؤْمِنُونَ
ಆದರೆ ಯಾರನ್ನು ಸನ್ಮಾರ್ಗದಲ್ಲಿ ಮುನ್ನಡೆಸಲು ಅಲ್ಲಾಹನು ಇಚ್ಛಿಸುತ್ತಾನೋ ಅವನ ಹೃದಯವನ್ನು ಇಸ್ಲಾಮಿಗಾಗಿ ವಿಶಾಲಗೊಳಿಸುವನು. ಯಾರನ್ನು ಅಲ್ಲಾಹನು ಪಥಭ್ರಷ್ಟಗೊಳಿಸಲು ಇಚ್ಛಿಸುತ್ತಾನೋ ಅವನ ಹೃದಯವನ್ನು ಇಕ್ಕಟ್ಟುಗೊಳಿಸುತ್ತಾನೆ. ಒಬ್ಬನನ್ನು ಬಲವಂತವಾಗಿ ಆಕಾಶದಲ್ಲಿ ಏರಿ ಹೋಗಲು ವಿವಷಗೊಳಿಸಲಾಗಿರುವಂತೆ. ಇದೇ ರೀತಿ ಅಲ್ಲಾಹನು ವಿಶ್ವಾಸವಿಡದವರ ಮೇಲೆ ಅಶುದ್ಧತೆಯನ್ನು ಹೇರಿ ಬಿಡುತ್ತಾನೆ.
126وَهَٰذَا صِرَاطُ رَبِّكَ مُسْتَقِيمًا ۗ قَدْ فَصَّلْنَا الْآيَاتِ لِقَوْمٍ يَذَّكَّرُونَ
ಇದು ನಿಮ್ಮ ಪ್ರಭುವಿನ ನೇರ ಮಾರ್ಗವಾಗಿದೆ. ಉಪದೇಶ ಸ್ವೀಕರಿಸುವ ಜನರಿಗೆ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.
127۞ لَهُمْ دَارُ السَّلَامِ عِندَ رَبِّهِمْ ۖ وَهُوَ وَلِيُّهُم بِمَا كَانُوا يَعْمَلُونَ
ಅವರಿಗೆ ಅವರ ಪ್ರಭುವಿನ ಬಳಿ ಶಾಂತಿ ಧಾಮವಿದೆ. ಅವರು ಮಾಡುತ್ತಿದ್ದ ಸತ್ಕರ್ಮಗಳ ನಿಮಿತ್ತ ಅವನು ಅವರ ಮಿತ್ರನಾಗಿದ್ದಾನೆ.
128وَيَوْمَ يَحْشُرُهُمْ جَمِيعًا يَا مَعْشَرَ الْجِنِّ قَدِ اسْتَكْثَرْتُم مِّنَ الْإِنسِ ۖ وَقَالَ أَوْلِيَاؤُهُم مِّنَ الْإِنسِ رَبَّنَا اسْتَمْتَعَ بَعْضُنَا بِبَعْضٍ وَبَلَغْنَا أَجَلَنَا الَّذِي أَجَّلْتَ لَنَا ۚ قَالَ النَّارُ مَثْوَاكُمْ خَالِدِينَ فِيهَا إِلَّا مَا شَاءَ اللَّهُ ۗ إِنَّ رَبَّكَ حَكِيمٌ عَلِيمٌ
ಮತ್ತು ಅವರೆಲ್ಲರನ್ನು ಅಲ್ಲಾಹನು ಒಟ್ಟುಗೂಡಿಸುವ ದಿನ (ಹೇಳುವನು): ಓ ದುಷ್ಟ ಯಕ್ಷ ಸಮೂಹವೇ, ಮನುಷ್ಯರ ಪೈಕಿ ಅನೇಕ ಜನರನ್ನು ನೀವು ಪಥಭ್ರಷ್ಟಗೊಳಿಸಿ ನಿಮ್ಮ ಅನುಯಾಯಿಗಳನ್ನಾಗಿ ಮಾಡಿಕೊಂಡಿರುವಿರಿ. ಮನುಷ್ಯರ ಪೈಕಿ ಅವರ ಮಿತ್ರರಾಗಿದ್ದವರು ಹೇಳುವರು: ನಮ್ಮ ಪ್ರಭು, ನಮ್ಮಲ್ಲಿ ಕೆಲವರು ಇತರ ಕೆಲವರಿಂದ ಪ್ರಯೋಜನವನ್ನು ಪಡೆದಿದ್ದಾರೆ. ನೀನು ನಮಗೆ ನಿಶ್ಚಯಿಸಿದ ಅವಧಿಯನ್ನು ನಾವು ತಲುಪಿದ್ದೇವೆ. ಆಗ ಅವನು ಹೇಳುವನು: ನಿಮ್ಮೆಲ್ಲರ ವಾಸಸ್ಥಳವು ನರಕವಾಗಿದೆ; ಅದರಲ್ಲಿ ನೀವು ಶಾಶ್ವತವಾಗಿರುವಿರಿ. ಆದರೆ ಅಲ್ಲಾಹನು ಇಚ್ಛಿಸುವುದರ ಹೊರತು ನಿಸ್ಸಂಶಯವಾಗಿಯು ನಿಮ್ಮ ಪ್ರಭು ಮಹಾ ಯುಕ್ತಿವಂತನೂ, ಸರ್ವಜ್ಞನೂ ಆಗಿದ್ದಾನೆ.
129وَكَذَٰلِكَ نُوَلِّي بَعْضَ الظَّالِمِينَ بَعْضًا بِمَا كَانُوا يَكْسِبُونَ
ಇದೇ ರೀತಿ ದುಷ್ಕರ್ಮಿಗಳ ಕರ್ಮಗಳ ನಿಮಿತ್ತ ನಾವು ಅವರ ಪೈಕಿ ಕೆಲವರನ್ನು ಕೆಲವರ ಆಪ್ತರನ್ನಾಗಿ ಮಾಡುವೆವು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
127ಆಯತ್

ಅನುವಾದ — ಅಲ್-ಅನ್ಆಮ್ 127

ಸೂರಾ ಅಲ್-ಅನ್ಆಮ್ ಆಯತ್ 127 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಅವರ ಪ್ರಭುವಿನ ಬಳಿ ಶಾಂತಿ ಧಾಮವಿದೆ. ಅವರು ಮಾಡುತ್ತಿದ್ದ ಸತ್ಕರ್ಮಗಳ ನಿಮಿತ್ತ…

ಸೂರಾ ಆಯತ್ 127/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 125–129. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers