ಅಲ್-ಅನ್ಆಮ್ · 128/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَيَوْمَ يَحْشُرُهُمْ جَمِيعًا يَا مَعْشَرَ الْجِنِّ قَدِ اسْتَكْثَرْتُم مِّنَ الْإِنسِ ۖ وَقَالَ أَوْلِيَاؤُهُم مِّنَ الْإِنسِ رَبَّنَا اسْتَمْتَعَ بَعْضُنَا بِبَعْضٍ وَبَلَغْنَا أَجَلَنَا الَّذِي أَجَّلْتَ لَنَا ۚ قَالَ النَّارُ مَثْوَاكُمْ خَالِدِينَ فِيهَا إِلَّا مَا شَاءَ اللَّهُ ۗ إِنَّ رَبَّكَ حَكِيمٌ عَلِيمٌ ۝١٢٨
Wa yamwa yahshuruhum jamee`ai yaa ma`sharal jinni qadistaksartum minal insi wa qaala awliyaaa`uhy minal insi Rabbanas tamta`a ba`dunaa biba`dinw wa balaghnaaa ajalannal lazeee ajjalta lanaa; qaalan Naaru maswaakum khaalideena feehaaa illaa maa shaaa`allaah; inna Rabbaka Hakeemun `Aleem
📖 ಕನ್ನಡ ಅರ್ಥ
ಮತ್ತು ಅವರೆಲ್ಲರನ್ನು ಅಲ್ಲಾಹನು ಒಟ್ಟುಗೂಡಿಸುವ ದಿನ (ಹೇಳುವನು): ಓ ದುಷ್ಟ ಯಕ್ಷ ಸಮೂಹವೇ, ಮನುಷ್ಯರ ಪೈಕಿ ಅನೇಕ ಜನರನ್ನು ನೀವು ಪಥಭ್ರಷ್ಟಗೊಳಿಸಿ ನಿಮ್ಮ ಅನುಯಾಯಿಗಳನ್ನಾಗಿ ಮಾಡಿಕೊಂಡಿರುವಿರಿ. ಮನುಷ್ಯರ ಪೈಕಿ ಅವರ ಮಿತ್ರರಾಗಿದ್ದವರು ಹೇಳುವರು: ನಮ್ಮ ಪ್ರಭು, ನಮ್ಮಲ್ಲಿ ಕೆಲವರು ಇತರ ಕೆಲವರಿಂದ ಪ್ರಯೋಜನವನ್ನು ಪಡೆದಿದ್ದಾರೆ. ನೀನು ನಮಗೆ ನಿಶ್ಚಯಿಸಿದ ಅವಧಿಯನ್ನು ನಾವು ತಲುಪಿದ್ದೇವೆ. ಆಗ ಅವನು ಹೇಳುವನು: ನಿಮ್ಮೆಲ್ಲರ ವಾಸಸ್ಥಳವು ನರಕವಾಗಿದೆ; ಅದರಲ್ಲಿ ನೀವು ಶಾಶ್ವತವಾಗಿರುವಿರಿ. ಆದರೆ ಅಲ್ಲಾಹನು ಇಚ್ಛಿಸುವುದರ ಹೊರತು ನಿಸ್ಸಂಶಯವಾಗಿಯು ನಿಮ್ಮ ಪ್ರಭು ಮಹಾ ಯುಕ್ತಿವಂತನೂ, ಸರ್ವಜ್ಞನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 126-130 — ಸೂರಾ ಅಲ್-ಅನ್ಆಮ್

126وَهَٰذَا صِرَاطُ رَبِّكَ مُسْتَقِيمًا ۗ قَدْ فَصَّلْنَا الْآيَاتِ لِقَوْمٍ يَذَّكَّرُونَ
ಇದು ನಿಮ್ಮ ಪ್ರಭುವಿನ ನೇರ ಮಾರ್ಗವಾಗಿದೆ. ಉಪದೇಶ ಸ್ವೀಕರಿಸುವ ಜನರಿಗೆ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.
127۞ لَهُمْ دَارُ السَّلَامِ عِندَ رَبِّهِمْ ۖ وَهُوَ وَلِيُّهُم بِمَا كَانُوا يَعْمَلُونَ
ಅವರಿಗೆ ಅವರ ಪ್ರಭುವಿನ ಬಳಿ ಶಾಂತಿ ಧಾಮವಿದೆ. ಅವರು ಮಾಡುತ್ತಿದ್ದ ಸತ್ಕರ್ಮಗಳ ನಿಮಿತ್ತ ಅವನು ಅವರ ಮಿತ್ರನಾಗಿದ್ದಾನೆ.
128وَيَوْمَ يَحْشُرُهُمْ جَمِيعًا يَا مَعْشَرَ الْجِنِّ قَدِ اسْتَكْثَرْتُم مِّنَ الْإِنسِ ۖ وَقَالَ أَوْلِيَاؤُهُم مِّنَ الْإِنسِ رَبَّنَا اسْتَمْتَعَ بَعْضُنَا بِبَعْضٍ وَبَلَغْنَا أَجَلَنَا الَّذِي أَجَّلْتَ لَنَا ۚ قَالَ النَّارُ مَثْوَاكُمْ خَالِدِينَ فِيهَا إِلَّا مَا شَاءَ اللَّهُ ۗ إِنَّ رَبَّكَ حَكِيمٌ عَلِيمٌ
ಮತ್ತು ಅವರೆಲ್ಲರನ್ನು ಅಲ್ಲಾಹನು ಒಟ್ಟುಗೂಡಿಸುವ ದಿನ (ಹೇಳುವನು): ಓ ದುಷ್ಟ ಯಕ್ಷ ಸಮೂಹವೇ, ಮನುಷ್ಯರ ಪೈಕಿ ಅನೇಕ ಜನರನ್ನು ನೀವು ಪಥಭ್ರಷ್ಟಗೊಳಿಸಿ ನಿಮ್ಮ ಅನುಯಾಯಿಗಳನ್ನಾಗಿ ಮಾಡಿಕೊಂಡಿರುವಿರಿ. ಮನುಷ್ಯರ ಪೈಕಿ ಅವರ ಮಿತ್ರರಾಗಿದ್ದವರು ಹೇಳುವರು: ನಮ್ಮ ಪ್ರಭು, ನಮ್ಮಲ್ಲಿ ಕೆಲವರು ಇತರ ಕೆಲವರಿಂದ ಪ್ರಯೋಜನವನ್ನು ಪಡೆದಿದ್ದಾರೆ. ನೀನು ನಮಗೆ ನಿಶ್ಚಯಿಸಿದ ಅವಧಿಯನ್ನು ನಾವು ತಲುಪಿದ್ದೇವೆ. ಆಗ ಅವನು ಹೇಳುವನು: ನಿಮ್ಮೆಲ್ಲರ ವಾಸಸ್ಥಳವು ನರಕವಾಗಿದೆ; ಅದರಲ್ಲಿ ನೀವು ಶಾಶ್ವತವಾಗಿರುವಿರಿ. ಆದರೆ ಅಲ್ಲಾಹನು ಇಚ್ಛಿಸುವುದರ ಹೊರತು ನಿಸ್ಸಂಶಯವಾಗಿಯು ನಿಮ್ಮ ಪ್ರಭು ಮಹಾ ಯುಕ್ತಿವಂತನೂ, ಸರ್ವಜ್ಞನೂ ಆಗಿದ್ದಾನೆ.
129وَكَذَٰلِكَ نُوَلِّي بَعْضَ الظَّالِمِينَ بَعْضًا بِمَا كَانُوا يَكْسِبُونَ
ಇದೇ ರೀತಿ ದುಷ್ಕರ್ಮಿಗಳ ಕರ್ಮಗಳ ನಿಮಿತ್ತ ನಾವು ಅವರ ಪೈಕಿ ಕೆಲವರನ್ನು ಕೆಲವರ ಆಪ್ತರನ್ನಾಗಿ ಮಾಡುವೆವು.
130يَا مَعْشَرَ الْجِنِّ وَالْإِنسِ أَلَمْ يَأْتِكُمْ رُسُلٌ مِّنكُمْ يَقُصُّونَ عَلَيْكُمْ آيَاتِي وَيُنذِرُونَكُمْ لِقَاءَ يَوْمِكُمْ هَٰذَا ۚ قَالُوا شَهِدْنَا عَلَىٰ أَنفُسِنَا ۖ وَغَرَّتْهُمُ الْحَيَاةُ الدُّنْيَا وَشَهِدُوا عَلَىٰ أَنفُسِهِمْ أَنَّهُمْ كَانُوا كَافِرِينَ
ಓ ಯಕ್ಷ ಮತ್ತು ಮನುಷ್ಯ ಸಮೂಹವೇ, ನಿಮಗೆ ನನ್ನ ನಿಯಮ ಶಾಸನಗಳನ್ನು ವಿವರಿಸಿ ಕೊಡುವ ಮತ್ತು ನಿಮ್ಮ ಈ ದಿನದ ಬೇಟೆಯ ಎಚ್ಚರಿಕೆ ನೀಡುವಂತಹ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿರಲಿಲ್ಲವೇ? ಅವರು ಹೇಳುವರು: ನಾವು ನಮ್ಮ ವಿರುದ್ಧವೇ ಸಾಕ್ಷಿಯಾಗಿದ್ದೇವೆ ಮತ್ತು ಐಹಿಕ ಜೀವನವು ಅವರನ್ನು ಮರಳುಗೊಳಿಸಿತು. ಅವರು ತಾವು ಸತ್ಯನಿಷೇಧಿ ಗಳಾಗಿದ್ದೇವೆಂದು ಸ್ವತಃ ತಮ್ಮ ವಿರುದ್ಧವೇ ಸಾಕ್ಷö್ಯವಹಿಸುವರು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
128ಆಯತ್

ಅನುವಾದ — ಅಲ್-ಅನ್ಆಮ್ 128

ಸೂರಾ ಅಲ್-ಅನ್ಆಮ್ ಆಯತ್ 128 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರೆಲ್ಲರನ್ನು ಅಲ್ಲಾಹನು ಒಟ್ಟುಗೂಡಿಸುವ ದಿನ (ಹೇಳುವನು): ಓ ದುಷ್ಟ ಯಕ್ಷ ಸಮೂಹವೇ,…

ಸೂರಾ ಆಯತ್ 128/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 126–130. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers