ಅಲ್-ಅನ್ಆಮ್ · 130/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
يَا مَعْشَرَ الْجِنِّ وَالْإِنسِ أَلَمْ يَأْتِكُمْ رُسُلٌ مِّنكُمْ يَقُصُّونَ عَلَيْكُمْ آيَاتِي وَيُنذِرُونَكُمْ لِقَاءَ يَوْمِكُمْ هَٰذَا ۚ قَالُوا شَهِدْنَا عَلَىٰ أَنفُسِنَا ۖ وَغَرَّتْهُمُ الْحَيَاةُ الدُّنْيَا وَشَهِدُوا عَلَىٰ أَنفُسِهِمْ أَنَّهُمْ كَانُوا كَافِرِينَ ۝١٣٠
Yaa ma`sharal jinni wal insi alam yaatikum Rusulum minkum yaqussoona `alaikum Aayaatee wa yunziroonakum liqaaa`a Yawmikum haazaa; qaaloo shahidnaa `alaaa anfusinaa wa gharrat humul hayaatud dunyaa wa shahidooo `alaa anfusihim annahum kaanoo kaafireen
📖 ಕನ್ನಡ ಅರ್ಥ
ಓ ಯಕ್ಷ ಮತ್ತು ಮನುಷ್ಯ ಸಮೂಹವೇ, ನಿಮಗೆ ನನ್ನ ನಿಯಮ ಶಾಸನಗಳನ್ನು ವಿವರಿಸಿ ಕೊಡುವ ಮತ್ತು ನಿಮ್ಮ ಈ ದಿನದ ಬೇಟೆಯ ಎಚ್ಚರಿಕೆ ನೀಡುವಂತಹ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿರಲಿಲ್ಲವೇ? ಅವರು ಹೇಳುವರು: ನಾವು ನಮ್ಮ ವಿರುದ್ಧವೇ ಸಾಕ್ಷಿಯಾಗಿದ್ದೇವೆ ಮತ್ತು ಐಹಿಕ ಜೀವನವು ಅವರನ್ನು ಮರಳುಗೊಳಿಸಿತು. ಅವರು ತಾವು ಸತ್ಯನಿಷೇಧಿ ಗಳಾಗಿದ್ದೇವೆಂದು ಸ್ವತಃ ತಮ್ಮ ವಿರುದ್ಧವೇ ಸಾಕ್ಷö್ಯವಹಿಸುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 128-132 — ಸೂರಾ ಅಲ್-ಅನ್ಆಮ್

128وَيَوْمَ يَحْشُرُهُمْ جَمِيعًا يَا مَعْشَرَ الْجِنِّ قَدِ اسْتَكْثَرْتُم مِّنَ الْإِنسِ ۖ وَقَالَ أَوْلِيَاؤُهُم مِّنَ الْإِنسِ رَبَّنَا اسْتَمْتَعَ بَعْضُنَا بِبَعْضٍ وَبَلَغْنَا أَجَلَنَا الَّذِي أَجَّلْتَ لَنَا ۚ قَالَ النَّارُ مَثْوَاكُمْ خَالِدِينَ فِيهَا إِلَّا مَا شَاءَ اللَّهُ ۗ إِنَّ رَبَّكَ حَكِيمٌ عَلِيمٌ
ಮತ್ತು ಅವರೆಲ್ಲರನ್ನು ಅಲ್ಲಾಹನು ಒಟ್ಟುಗೂಡಿಸುವ ದಿನ (ಹೇಳುವನು): ಓ ದುಷ್ಟ ಯಕ್ಷ ಸಮೂಹವೇ, ಮನುಷ್ಯರ ಪೈಕಿ ಅನೇಕ ಜನರನ್ನು ನೀವು ಪಥಭ್ರಷ್ಟಗೊಳಿಸಿ ನಿಮ್ಮ ಅನುಯಾಯಿಗಳನ್ನಾಗಿ ಮಾಡಿಕೊಂಡಿರುವಿರಿ. ಮನುಷ್ಯರ ಪೈಕಿ ಅವರ ಮಿತ್ರರಾಗಿದ್ದವರು ಹೇಳುವರು: ನಮ್ಮ ಪ್ರಭು, ನಮ್ಮಲ್ಲಿ ಕೆಲವರು ಇತರ ಕೆಲವರಿಂದ ಪ್ರಯೋಜನವನ್ನು ಪಡೆದಿದ್ದಾರೆ. ನೀನು ನಮಗೆ ನಿಶ್ಚಯಿಸಿದ ಅವಧಿಯನ್ನು ನಾವು ತಲುಪಿದ್ದೇವೆ. ಆಗ ಅವನು ಹೇಳುವನು: ನಿಮ್ಮೆಲ್ಲರ ವಾಸಸ್ಥಳವು ನರಕವಾಗಿದೆ; ಅದರಲ್ಲಿ ನೀವು ಶಾಶ್ವತವಾಗಿರುವಿರಿ. ಆದರೆ ಅಲ್ಲಾಹನು ಇಚ್ಛಿಸುವುದರ ಹೊರತು ನಿಸ್ಸಂಶಯವಾಗಿಯು ನಿಮ್ಮ ಪ್ರಭು ಮಹಾ ಯುಕ್ತಿವಂತನೂ, ಸರ್ವಜ್ಞನೂ ಆಗಿದ್ದಾನೆ.
129وَكَذَٰلِكَ نُوَلِّي بَعْضَ الظَّالِمِينَ بَعْضًا بِمَا كَانُوا يَكْسِبُونَ
ಇದೇ ರೀತಿ ದುಷ್ಕರ್ಮಿಗಳ ಕರ್ಮಗಳ ನಿಮಿತ್ತ ನಾವು ಅವರ ಪೈಕಿ ಕೆಲವರನ್ನು ಕೆಲವರ ಆಪ್ತರನ್ನಾಗಿ ಮಾಡುವೆವು.
130يَا مَعْشَرَ الْجِنِّ وَالْإِنسِ أَلَمْ يَأْتِكُمْ رُسُلٌ مِّنكُمْ يَقُصُّونَ عَلَيْكُمْ آيَاتِي وَيُنذِرُونَكُمْ لِقَاءَ يَوْمِكُمْ هَٰذَا ۚ قَالُوا شَهِدْنَا عَلَىٰ أَنفُسِنَا ۖ وَغَرَّتْهُمُ الْحَيَاةُ الدُّنْيَا وَشَهِدُوا عَلَىٰ أَنفُسِهِمْ أَنَّهُمْ كَانُوا كَافِرِينَ
ಓ ಯಕ್ಷ ಮತ್ತು ಮನುಷ್ಯ ಸಮೂಹವೇ, ನಿಮಗೆ ನನ್ನ ನಿಯಮ ಶಾಸನಗಳನ್ನು ವಿವರಿಸಿ ಕೊಡುವ ಮತ್ತು ನಿಮ್ಮ ಈ ದಿನದ ಬೇಟೆಯ ಎಚ್ಚರಿಕೆ ನೀಡುವಂತಹ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿರಲಿಲ್ಲವೇ? ಅವರು ಹೇಳುವರು: ನಾವು ನಮ್ಮ ವಿರುದ್ಧವೇ ಸಾಕ್ಷಿಯಾಗಿದ್ದೇವೆ ಮತ್ತು ಐಹಿಕ ಜೀವನವು ಅವರನ್ನು ಮರಳುಗೊಳಿಸಿತು. ಅವರು ತಾವು ಸತ್ಯನಿಷೇಧಿ ಗಳಾಗಿದ್ದೇವೆಂದು ಸ್ವತಃ ತಮ್ಮ ವಿರುದ್ಧವೇ ಸಾಕ್ಷö್ಯವಹಿಸುವರು.
131ذَٰلِكَ أَن لَّمْ يَكُن رَّبُّكَ مُهْلِكَ الْقُرَىٰ بِظُلْمٍ وَأَهْلُهَا غَافِلُونَ
ಇದು (ಸಂದೇಶವಾಹಕರನ್ನು ನಿಯೋಗಿಸುವುದು) ನಿಮ್ಮ ಪ್ರಭುವು ಯಾವುದೇ ನಾಡನ್ನು ಅದರ ನಿವಾಸಿಗಳು ಅಜ್ಞರಾಗಿರುವ ಸ್ಥಿತಿಯಲ್ಲಿ ಅವರ ಸತ್ಯನಿಷೇಧದ ನಿಮಿತ್ತ ನಾಶ ಮಾಡುವವನಲ್ಲ ಎಂಬುದರಿAದಾಗಿದೆ.
132وَلِكُلٍّ دَرَجَاتٌ مِّمَّا عَمِلُوا ۚ وَمَا رَبُّكَ بِغَافِلٍ عَمَّا يَعْمَلُونَ
ಪ್ರತಿಯೊಬ್ಬರಿಗೂ ತಮ್ಮ ಕರ್ಮಗಳ ಪ್ರತಿಫಲವಾಗಿ ಪದವಿಗಳಿವೆ ಮತ್ತು ನಿಮ್ಮ ಪ್ರಭು ಅವರ ಕರ್ಮಗಳ ಕುರಿತು ಅಲಕ್ಷö್ಯನಲ್ಲ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
130ಆಯತ್

ಅನುವಾದ — ಅಲ್-ಅನ್ಆಮ್ 130

ಸೂರಾ ಅಲ್-ಅನ್ಆಮ್ ಆಯತ್ 130 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಯಕ್ಷ ಮತ್ತು ಮನುಷ್ಯ ಸಮೂಹವೇ, ನಿಮಗೆ ನನ್ನ ನಿಯಮ ಶಾಸನಗಳನ್ನು ವಿವರಿಸಿ…

ಸೂರಾ ಆಯತ್ 130/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 128–132. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers