ಅಲ್-ಅನ್ಆಮ್ · 131/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
ذَٰلِكَ أَن لَّمْ يَكُن رَّبُّكَ مُهْلِكَ الْقُرَىٰ بِظُلْمٍ وَأَهْلُهَا غَافِلُونَ ۝١٣١
Zaalika al lam yakkur Rabbuka muhlikal quraa bizulminw wa ahluhaa ghaafiloon
📖 ಕನ್ನಡ ಅರ್ಥ
ಇದು (ಸಂದೇಶವಾಹಕರನ್ನು ನಿಯೋಗಿಸುವುದು) ನಿಮ್ಮ ಪ್ರಭುವು ಯಾವುದೇ ನಾಡನ್ನು ಅದರ ನಿವಾಸಿಗಳು ಅಜ್ಞರಾಗಿರುವ ಸ್ಥಿತಿಯಲ್ಲಿ ಅವರ ಸತ್ಯನಿಷೇಧದ ನಿಮಿತ್ತ ನಾಶ ಮಾಡುವವನಲ್ಲ ಎಂಬುದರಿAದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 129-133 — ಸೂರಾ ಅಲ್-ಅನ್ಆಮ್

129وَكَذَٰلِكَ نُوَلِّي بَعْضَ الظَّالِمِينَ بَعْضًا بِمَا كَانُوا يَكْسِبُونَ
ಇದೇ ರೀತಿ ದುಷ್ಕರ್ಮಿಗಳ ಕರ್ಮಗಳ ನಿಮಿತ್ತ ನಾವು ಅವರ ಪೈಕಿ ಕೆಲವರನ್ನು ಕೆಲವರ ಆಪ್ತರನ್ನಾಗಿ ಮಾಡುವೆವು.
130يَا مَعْشَرَ الْجِنِّ وَالْإِنسِ أَلَمْ يَأْتِكُمْ رُسُلٌ مِّنكُمْ يَقُصُّونَ عَلَيْكُمْ آيَاتِي وَيُنذِرُونَكُمْ لِقَاءَ يَوْمِكُمْ هَٰذَا ۚ قَالُوا شَهِدْنَا عَلَىٰ أَنفُسِنَا ۖ وَغَرَّتْهُمُ الْحَيَاةُ الدُّنْيَا وَشَهِدُوا عَلَىٰ أَنفُسِهِمْ أَنَّهُمْ كَانُوا كَافِرِينَ
ಓ ಯಕ್ಷ ಮತ್ತು ಮನುಷ್ಯ ಸಮೂಹವೇ, ನಿಮಗೆ ನನ್ನ ನಿಯಮ ಶಾಸನಗಳನ್ನು ವಿವರಿಸಿ ಕೊಡುವ ಮತ್ತು ನಿಮ್ಮ ಈ ದಿನದ ಬೇಟೆಯ ಎಚ್ಚರಿಕೆ ನೀಡುವಂತಹ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿರಲಿಲ್ಲವೇ? ಅವರು ಹೇಳುವರು: ನಾವು ನಮ್ಮ ವಿರುದ್ಧವೇ ಸಾಕ್ಷಿಯಾಗಿದ್ದೇವೆ ಮತ್ತು ಐಹಿಕ ಜೀವನವು ಅವರನ್ನು ಮರಳುಗೊಳಿಸಿತು. ಅವರು ತಾವು ಸತ್ಯನಿಷೇಧಿ ಗಳಾಗಿದ್ದೇವೆಂದು ಸ್ವತಃ ತಮ್ಮ ವಿರುದ್ಧವೇ ಸಾಕ್ಷö್ಯವಹಿಸುವರು.
131ذَٰلِكَ أَن لَّمْ يَكُن رَّبُّكَ مُهْلِكَ الْقُرَىٰ بِظُلْمٍ وَأَهْلُهَا غَافِلُونَ
ಇದು (ಸಂದೇಶವಾಹಕರನ್ನು ನಿಯೋಗಿಸುವುದು) ನಿಮ್ಮ ಪ್ರಭುವು ಯಾವುದೇ ನಾಡನ್ನು ಅದರ ನಿವಾಸಿಗಳು ಅಜ್ಞರಾಗಿರುವ ಸ್ಥಿತಿಯಲ್ಲಿ ಅವರ ಸತ್ಯನಿಷೇಧದ ನಿಮಿತ್ತ ನಾಶ ಮಾಡುವವನಲ್ಲ ಎಂಬುದರಿAದಾಗಿದೆ.
132وَلِكُلٍّ دَرَجَاتٌ مِّمَّا عَمِلُوا ۚ وَمَا رَبُّكَ بِغَافِلٍ عَمَّا يَعْمَلُونَ
ಪ್ರತಿಯೊಬ್ಬರಿಗೂ ತಮ್ಮ ಕರ್ಮಗಳ ಪ್ರತಿಫಲವಾಗಿ ಪದವಿಗಳಿವೆ ಮತ್ತು ನಿಮ್ಮ ಪ್ರಭು ಅವರ ಕರ್ಮಗಳ ಕುರಿತು ಅಲಕ್ಷö್ಯನಲ್ಲ.
133وَرَبُّكَ الْغَنِيُّ ذُو الرَّحْمَةِ ۚ إِن يَشَأْ يُذْهِبْكُمْ وَيَسْتَخْلِفْ مِن بَعْدِكُم مَّا يَشَاءُ كَمَا أَنشَأَكُم مِّن ذُرِّيَّةِ قَوْمٍ آخَرِينَ
ನಿಮ್ಮ ಪ್ರಭು ನಿರಪೇಕ್ಷನು, ಕರುಣೆಯುಳ್ಳವನು ಆಗಿದ್ದಾನೆ. ಅವನಿಚ್ಛಿಸಿದರೆ ನಿಮ್ಮನ್ನು ತೊಲಗಿಸಿ ಬೇರೆ ಜನತೆಯ ಸಂತಾನಗಳಿAದ ನಿಮ್ಮನ್ನು ಉಂಟುಮಾಡಿದAತೆ ನಿಮ್ಮ ನಂತರ ತಾನಿಚ್ಛಿಸುವವರನ್ನು ನಿಮ್ಮ ಉತ್ತರಾಧಿಕಾರಿಗಳನ್ನಾಗಿ ಮಾಡುವನು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
131ಆಯತ್

ಅನುವಾದ — ಅಲ್-ಅನ್ಆಮ್ 131

ಸೂರಾ ಅಲ್-ಅನ್ಆಮ್ ಆಯತ್ 131 - ಓದಿ, ಆಲಿಸಿ, ಅನುವಾದ, ಕನ್ನಡ : ಇದು (ಸಂದೇಶವಾಹಕರನ್ನು ನಿಯೋಗಿಸುವುದು) ನಿಮ್ಮ ಪ್ರಭುವು ಯಾವುದೇ ನಾಡನ್ನು ಅದರ ನಿವಾಸಿಗಳು ಅಜ್ಞರಾಗಿರುವ…

ಸೂರಾ ಆಯತ್ 131/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 129–133. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers