ಅಲ್-ಅನ್ಆಮ್ · 133/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَرَبُّكَ الْغَنِيُّ ذُو الرَّحْمَةِ ۚ إِن يَشَأْ يُذْهِبْكُمْ وَيَسْتَخْلِفْ مِن بَعْدِكُم مَّا يَشَاءُ كَمَا أَنشَأَكُم مِّن ذُرِّيَّةِ قَوْمٍ آخَرِينَ ۝١٣٣
Wa Rabbukal ghaniyyu zur rahmah; iny yashaaa yuz hibkum wa yastakhlif mim ba`dikum wa yastakhlif mim ba`dikum maa yashaaa`u kamaaa ansha akum min zurriyyati qawmin aakhareen
📖 ಕನ್ನಡ ಅರ್ಥ
ನಿಮ್ಮ ಪ್ರಭು ನಿರಪೇಕ್ಷನು, ಕರುಣೆಯುಳ್ಳವನು ಆಗಿದ್ದಾನೆ. ಅವನಿಚ್ಛಿಸಿದರೆ ನಿಮ್ಮನ್ನು ತೊಲಗಿಸಿ ಬೇರೆ ಜನತೆಯ ಸಂತಾನಗಳಿAದ ನಿಮ್ಮನ್ನು ಉಂಟುಮಾಡಿದAತೆ ನಿಮ್ಮ ನಂತರ ತಾನಿಚ್ಛಿಸುವವರನ್ನು ನಿಮ್ಮ ಉತ್ತರಾಧಿಕಾರಿಗಳನ್ನಾಗಿ ಮಾಡುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 131-135 — ಸೂರಾ ಅಲ್-ಅನ್ಆಮ್

131ذَٰلِكَ أَن لَّمْ يَكُن رَّبُّكَ مُهْلِكَ الْقُرَىٰ بِظُلْمٍ وَأَهْلُهَا غَافِلُونَ
ಇದು (ಸಂದೇಶವಾಹಕರನ್ನು ನಿಯೋಗಿಸುವುದು) ನಿಮ್ಮ ಪ್ರಭುವು ಯಾವುದೇ ನಾಡನ್ನು ಅದರ ನಿವಾಸಿಗಳು ಅಜ್ಞರಾಗಿರುವ ಸ್ಥಿತಿಯಲ್ಲಿ ಅವರ ಸತ್ಯನಿಷೇಧದ ನಿಮಿತ್ತ ನಾಶ ಮಾಡುವವನಲ್ಲ ಎಂಬುದರಿAದಾಗಿದೆ.
132وَلِكُلٍّ دَرَجَاتٌ مِّمَّا عَمِلُوا ۚ وَمَا رَبُّكَ بِغَافِلٍ عَمَّا يَعْمَلُونَ
ಪ್ರತಿಯೊಬ್ಬರಿಗೂ ತಮ್ಮ ಕರ್ಮಗಳ ಪ್ರತಿಫಲವಾಗಿ ಪದವಿಗಳಿವೆ ಮತ್ತು ನಿಮ್ಮ ಪ್ರಭು ಅವರ ಕರ್ಮಗಳ ಕುರಿತು ಅಲಕ್ಷö್ಯನಲ್ಲ.
133وَرَبُّكَ الْغَنِيُّ ذُو الرَّحْمَةِ ۚ إِن يَشَأْ يُذْهِبْكُمْ وَيَسْتَخْلِفْ مِن بَعْدِكُم مَّا يَشَاءُ كَمَا أَنشَأَكُم مِّن ذُرِّيَّةِ قَوْمٍ آخَرِينَ
ನಿಮ್ಮ ಪ್ರಭು ನಿರಪೇಕ್ಷನು, ಕರುಣೆಯುಳ್ಳವನು ಆಗಿದ್ದಾನೆ. ಅವನಿಚ್ಛಿಸಿದರೆ ನಿಮ್ಮನ್ನು ತೊಲಗಿಸಿ ಬೇರೆ ಜನತೆಯ ಸಂತಾನಗಳಿAದ ನಿಮ್ಮನ್ನು ಉಂಟುಮಾಡಿದAತೆ ನಿಮ್ಮ ನಂತರ ತಾನಿಚ್ಛಿಸುವವರನ್ನು ನಿಮ್ಮ ಉತ್ತರಾಧಿಕಾರಿಗಳನ್ನಾಗಿ ಮಾಡುವನು.
134إِنَّ مَا تُوعَدُونَ لَآتٍ ۖ وَمَا أَنتُم بِمُعْجِزِينَ
ನಿಮಗೆ ಎಚ್ಚರಿಗೆ ನೀಡಲಾಗುತ್ತಿರುವುದು ನಿಸ್ಸಂದೇಹವಾಗಿಯು (ಪ್ರಳಯವು) ಬರಲಿದೆ ಮತ್ತು ಅಲ್ಲಾಹನನ್ನು ಮಣಿಸಲು ನಿಮಗೆ ಸಾಧ್ಯವಿಲ್ಲ.
135قُلْ يَا قَوْمِ اعْمَلُوا عَلَىٰ مَكَانَتِكُمْ إِنِّي عَامِلٌ ۖ فَسَوْفَ تَعْلَمُونَ مَن تَكُونُ لَهُ عَاقِبَةُ الدَّارِ ۗ إِنَّهُ لَا يُفْلِحُ الظَّالِمُونَ
ಹೇಳಿರಿ: ನನ್ನ ಜನತೆಯೇ, ನೀವು ನಿಮ್ಮ ಕ್ರಮಕ್ಕನುಗುಣವಾಗಿ ಕರ್ಮವೆಸಗಿರಿ. ನಾನೂ ಕರ್ಮವೆಸಗುತ್ತಿರುವೆನು. ನೀವು ಸಧ್ಯದಲ್ಲೇ ತಿಳಿಯುವಿರಿ. ಪರಲೋಕ ನಿಲಯವು (ಸ್ವರ್ಗ) ಯಾರ ಪಾಲಿಗಿದೆ. ಖಂಡಿತವಾಗಿಯು ಅಕ್ರಮಿಗಳು ಯಶಸ್ಸು ಪಡೆಯಲಾರರು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
133ಆಯತ್

ಅನುವಾದ — ಅಲ್-ಅನ್ಆಮ್ 133

ಸೂರಾ ಅಲ್-ಅನ್ಆಮ್ ಆಯತ್ 133 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪ್ರಭು ನಿರಪೇಕ್ಷನು, ಕರುಣೆಯುಳ್ಳವನು ಆಗಿದ್ದಾನೆ. ಅವನಿಚ್ಛಿಸಿದರೆ ನಿಮ್ಮನ್ನು ತೊಲಗಿಸಿ ಬೇರೆ ಜನತೆಯ…

ಸೂರಾ ಆಯತ್ 133/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 131–135. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers