ಅಲ್-ಅನ್ಆಮ್ · 134/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
إِنَّ مَا تُوعَدُونَ لَآتٍ ۖ وَمَا أَنتُم بِمُعْجِزِينَ ۝١٣٤
Inna maa too`adoona la aatinw wa maaa antum bimu`jizeen
📖 ಕನ್ನಡ ಅರ್ಥ
ನಿಮಗೆ ಎಚ್ಚರಿಗೆ ನೀಡಲಾಗುತ್ತಿರುವುದು ನಿಸ್ಸಂದೇಹವಾಗಿಯು (ಪ್ರಳಯವು) ಬರಲಿದೆ ಮತ್ತು ಅಲ್ಲಾಹನನ್ನು ಮಣಿಸಲು ನಿಮಗೆ ಸಾಧ್ಯವಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 132-136 — ಸೂರಾ ಅಲ್-ಅನ್ಆಮ್

132وَلِكُلٍّ دَرَجَاتٌ مِّمَّا عَمِلُوا ۚ وَمَا رَبُّكَ بِغَافِلٍ عَمَّا يَعْمَلُونَ
ಪ್ರತಿಯೊಬ್ಬರಿಗೂ ತಮ್ಮ ಕರ್ಮಗಳ ಪ್ರತಿಫಲವಾಗಿ ಪದವಿಗಳಿವೆ ಮತ್ತು ನಿಮ್ಮ ಪ್ರಭು ಅವರ ಕರ್ಮಗಳ ಕುರಿತು ಅಲಕ್ಷö್ಯನಲ್ಲ.
133وَرَبُّكَ الْغَنِيُّ ذُو الرَّحْمَةِ ۚ إِن يَشَأْ يُذْهِبْكُمْ وَيَسْتَخْلِفْ مِن بَعْدِكُم مَّا يَشَاءُ كَمَا أَنشَأَكُم مِّن ذُرِّيَّةِ قَوْمٍ آخَرِينَ
ನಿಮ್ಮ ಪ್ರಭು ನಿರಪೇಕ್ಷನು, ಕರುಣೆಯುಳ್ಳವನು ಆಗಿದ್ದಾನೆ. ಅವನಿಚ್ಛಿಸಿದರೆ ನಿಮ್ಮನ್ನು ತೊಲಗಿಸಿ ಬೇರೆ ಜನತೆಯ ಸಂತಾನಗಳಿAದ ನಿಮ್ಮನ್ನು ಉಂಟುಮಾಡಿದAತೆ ನಿಮ್ಮ ನಂತರ ತಾನಿಚ್ಛಿಸುವವರನ್ನು ನಿಮ್ಮ ಉತ್ತರಾಧಿಕಾರಿಗಳನ್ನಾಗಿ ಮಾಡುವನು.
134إِنَّ مَا تُوعَدُونَ لَآتٍ ۖ وَمَا أَنتُم بِمُعْجِزِينَ
ನಿಮಗೆ ಎಚ್ಚರಿಗೆ ನೀಡಲಾಗುತ್ತಿರುವುದು ನಿಸ್ಸಂದೇಹವಾಗಿಯು (ಪ್ರಳಯವು) ಬರಲಿದೆ ಮತ್ತು ಅಲ್ಲಾಹನನ್ನು ಮಣಿಸಲು ನಿಮಗೆ ಸಾಧ್ಯವಿಲ್ಲ.
135قُلْ يَا قَوْمِ اعْمَلُوا عَلَىٰ مَكَانَتِكُمْ إِنِّي عَامِلٌ ۖ فَسَوْفَ تَعْلَمُونَ مَن تَكُونُ لَهُ عَاقِبَةُ الدَّارِ ۗ إِنَّهُ لَا يُفْلِحُ الظَّالِمُونَ
ಹೇಳಿರಿ: ನನ್ನ ಜನತೆಯೇ, ನೀವು ನಿಮ್ಮ ಕ್ರಮಕ್ಕನುಗುಣವಾಗಿ ಕರ್ಮವೆಸಗಿರಿ. ನಾನೂ ಕರ್ಮವೆಸಗುತ್ತಿರುವೆನು. ನೀವು ಸಧ್ಯದಲ್ಲೇ ತಿಳಿಯುವಿರಿ. ಪರಲೋಕ ನಿಲಯವು (ಸ್ವರ್ಗ) ಯಾರ ಪಾಲಿಗಿದೆ. ಖಂಡಿತವಾಗಿಯು ಅಕ್ರಮಿಗಳು ಯಶಸ್ಸು ಪಡೆಯಲಾರರು.
136وَجَعَلُوا لِلَّهِ مِمَّا ذَرَأَ مِنَ الْحَرْثِ وَالْأَنْعَامِ نَصِيبًا فَقَالُوا هَٰذَا لِلَّهِ بِزَعْمِهِمْ وَهَٰذَا لِشُرَكَائِنَا ۖ فَمَا كَانَ لِشُرَكَائِهِمْ فَلَا يَصِلُ إِلَى اللَّهِ ۖ وَمَا كَانَ لِلَّهِ فَهُوَ يَصِلُ إِلَىٰ شُرَكَائِهِمْ ۗ سَاءَ مَا يَحْكُمُونَ
ಅಲ್ಲಾಹನು ಸೃಷ್ಟಿಸಿದ ಕೃಷಿಯಿಂದ ಮತ್ತು ಜಾನುವಾರುಗಳಿಂದ ಅವನಿಗಾಗಿ ಒಂದು ಪಾಲನ್ನು ನಿಶ್ಚಯಿಸಿದ್ದಾರೆ ಮತ್ತು ತಮ್ಮ ಭ್ರಮೆಯಿಂದ ಇದು ಅಲ್ಲಾಹನದ್ದು ಮತ್ತು ಇನ್ನೊಂದು ಪಾಲನ್ನು ಇದು ತಮ್ಮ ಆರಾಧ್ಯರದ್ದು ಎಂದು ಹೇಳುತ್ತಾರೆ. ನಂತರ ಅವರ ಸಹಭಾಗಿಗಳಿರುವಂತಹದ್ದು ಅಲ್ಲಾಹನಿಗೆ ತಲುಪುವುದಿಲ್ಲ. ಹಾಗೂ ಅಲ್ಲಾಹನಿಗಿರುವುದು ಅವರ ಆರಾಧ್ಯರಿಗೆ ತಲುಪುತ್ತದೆ ಎಂದು ವಾದಿಸುತ್ತಾರೆ. ಅವರು ಮಾಡುತ್ತಿರುವ ತೀರ್ಪು ಅದೆಷ್ಟು ಕೆಟ್ಟದ್ದಾಗಿದೆ!
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
134ಆಯತ್

ಅನುವಾದ — ಅಲ್-ಅನ್ಆಮ್ 134

ಸೂರಾ ಅಲ್-ಅನ್ಆಮ್ ಆಯತ್ 134 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಎಚ್ಚರಿಗೆ ನೀಡಲಾಗುತ್ತಿರುವುದು ನಿಸ್ಸಂದೇಹವಾಗಿಯು (ಪ್ರಳಯವು) ಬರಲಿದೆ ಮತ್ತು ಅಲ್ಲಾಹನನ್ನು ಮಣಿಸಲು ನಿಮಗೆ…

ಸೂರಾ ಆಯತ್ 134/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 132–136. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers