ಅಲ್-ಅನ್ಆಮ್ · 135/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
قُلْ يَا قَوْمِ اعْمَلُوا عَلَىٰ مَكَانَتِكُمْ إِنِّي عَامِلٌ ۖ فَسَوْفَ تَعْلَمُونَ مَن تَكُونُ لَهُ عَاقِبَةُ الدَّارِ ۗ إِنَّهُ لَا يُفْلِحُ الظَّالِمُونَ ۝١٣٥
Qul yaa qawmi` maloo `alaa makaanatikum innee `aamilun fasawfa ta`lamoona man takoonu lahoo `aaqibatud daar; innahoo laa yuflihuz zaalimoon
📖 ಕನ್ನಡ ಅರ್ಥ
ಹೇಳಿರಿ: ನನ್ನ ಜನತೆಯೇ, ನೀವು ನಿಮ್ಮ ಕ್ರಮಕ್ಕನುಗುಣವಾಗಿ ಕರ್ಮವೆಸಗಿರಿ. ನಾನೂ ಕರ್ಮವೆಸಗುತ್ತಿರುವೆನು. ನೀವು ಸಧ್ಯದಲ್ಲೇ ತಿಳಿಯುವಿರಿ. ಪರಲೋಕ ನಿಲಯವು (ಸ್ವರ್ಗ) ಯಾರ ಪಾಲಿಗಿದೆ. ಖಂಡಿತವಾಗಿಯು ಅಕ್ರಮಿಗಳು ಯಶಸ್ಸು ಪಡೆಯಲಾರರು.

🎧 ಆಲಿಸಿ


📜 ಆಯತ್ 133-137 — ಸೂರಾ ಅಲ್-ಅನ್ಆಮ್

133وَرَبُّكَ الْغَنِيُّ ذُو الرَّحْمَةِ ۚ إِن يَشَأْ يُذْهِبْكُمْ وَيَسْتَخْلِفْ مِن بَعْدِكُم مَّا يَشَاءُ كَمَا أَنشَأَكُم مِّن ذُرِّيَّةِ قَوْمٍ آخَرِينَ
ನಿಮ್ಮ ಪ್ರಭು ನಿರಪೇಕ್ಷನು, ಕರುಣೆಯುಳ್ಳವನು ಆಗಿದ್ದಾನೆ. ಅವನಿಚ್ಛಿಸಿದರೆ ನಿಮ್ಮನ್ನು ತೊಲಗಿಸಿ ಬೇರೆ ಜನತೆಯ ಸಂತಾನಗಳಿAದ ನಿಮ್ಮನ್ನು ಉಂಟುಮಾಡಿದAತೆ ನಿಮ್ಮ ನಂತರ ತಾನಿಚ್ಛಿಸುವವರನ್ನು ನಿಮ್ಮ ಉತ್ತರಾಧಿಕಾರಿಗಳನ್ನಾಗಿ ಮಾಡುವನು.
134إِنَّ مَا تُوعَدُونَ لَآتٍ ۖ وَمَا أَنتُم بِمُعْجِزِينَ
ನಿಮಗೆ ಎಚ್ಚರಿಗೆ ನೀಡಲಾಗುತ್ತಿರುವುದು ನಿಸ್ಸಂದೇಹವಾಗಿಯು (ಪ್ರಳಯವು) ಬರಲಿದೆ ಮತ್ತು ಅಲ್ಲಾಹನನ್ನು ಮಣಿಸಲು ನಿಮಗೆ ಸಾಧ್ಯವಿಲ್ಲ.
135قُلْ يَا قَوْمِ اعْمَلُوا عَلَىٰ مَكَانَتِكُمْ إِنِّي عَامِلٌ ۖ فَسَوْفَ تَعْلَمُونَ مَن تَكُونُ لَهُ عَاقِبَةُ الدَّارِ ۗ إِنَّهُ لَا يُفْلِحُ الظَّالِمُونَ
ಹೇಳಿರಿ: ನನ್ನ ಜನತೆಯೇ, ನೀವು ನಿಮ್ಮ ಕ್ರಮಕ್ಕನುಗುಣವಾಗಿ ಕರ್ಮವೆಸಗಿರಿ. ನಾನೂ ಕರ್ಮವೆಸಗುತ್ತಿರುವೆನು. ನೀವು ಸಧ್ಯದಲ್ಲೇ ತಿಳಿಯುವಿರಿ. ಪರಲೋಕ ನಿಲಯವು (ಸ್ವರ್ಗ) ಯಾರ ಪಾಲಿಗಿದೆ. ಖಂಡಿತವಾಗಿಯು ಅಕ್ರಮಿಗಳು ಯಶಸ್ಸು ಪಡೆಯಲಾರರು.
136وَجَعَلُوا لِلَّهِ مِمَّا ذَرَأَ مِنَ الْحَرْثِ وَالْأَنْعَامِ نَصِيبًا فَقَالُوا هَٰذَا لِلَّهِ بِزَعْمِهِمْ وَهَٰذَا لِشُرَكَائِنَا ۖ فَمَا كَانَ لِشُرَكَائِهِمْ فَلَا يَصِلُ إِلَى اللَّهِ ۖ وَمَا كَانَ لِلَّهِ فَهُوَ يَصِلُ إِلَىٰ شُرَكَائِهِمْ ۗ سَاءَ مَا يَحْكُمُونَ
ಅಲ್ಲಾಹನು ಸೃಷ್ಟಿಸಿದ ಕೃಷಿಯಿಂದ ಮತ್ತು ಜಾನುವಾರುಗಳಿಂದ ಅವನಿಗಾಗಿ ಒಂದು ಪಾಲನ್ನು ನಿಶ್ಚಯಿಸಿದ್ದಾರೆ ಮತ್ತು ತಮ್ಮ ಭ್ರಮೆಯಿಂದ ಇದು ಅಲ್ಲಾಹನದ್ದು ಮತ್ತು ಇನ್ನೊಂದು ಪಾಲನ್ನು ಇದು ತಮ್ಮ ಆರಾಧ್ಯರದ್ದು ಎಂದು ಹೇಳುತ್ತಾರೆ. ನಂತರ ಅವರ ಸಹಭಾಗಿಗಳಿರುವಂತಹದ್ದು ಅಲ್ಲಾಹನಿಗೆ ತಲುಪುವುದಿಲ್ಲ. ಹಾಗೂ ಅಲ್ಲಾಹನಿಗಿರುವುದು ಅವರ ಆರಾಧ್ಯರಿಗೆ ತಲುಪುತ್ತದೆ ಎಂದು ವಾದಿಸುತ್ತಾರೆ. ಅವರು ಮಾಡುತ್ತಿರುವ ತೀರ್ಪು ಅದೆಷ್ಟು ಕೆಟ್ಟದ್ದಾಗಿದೆ!
137وَكَذَٰلِكَ زَيَّنَ لِكَثِيرٍ مِّنَ الْمُشْرِكِينَ قَتْلَ أَوْلَادِهِمْ شُرَكَاؤُهُمْ لِيُرْدُوهُمْ وَلِيَلْبِسُوا عَلَيْهِمْ دِينَهُمْ ۖ وَلَوْ شَاءَ اللَّهُ مَا فَعَلُوهُ ۖ فَذَرْهُمْ وَمَا يَفْتَرُونَ
ಮತ್ತು ಅದೇ ರೀತಿ ಅನೇಕ ಬಹುದೇವವಿಶ್ವಾಸಿಗಳ ಮನಸ್ಸಿನಲ್ಲಿ ಅವರ ದೇವತೆಗಳು ಅವರ ಮಕ್ಕಳನ್ನು ಕೊಲ್ಲುವುದನ್ನು (ಅವರ ದೃಷ್ಟಿಯಲ್ಲಿ) ಸುಂದರವಾಗಿಸಿದ್ದಾರೆ. ಇದು ಅವರ ಸಂತಾನವನ್ನು ನಾಶಗೊಳಿಸಲೆಂದು, ಅವರ ಧರ್ಮವನ್ನು ಅವರಿಗೆ ಗೊಂದಲಕ್ಕೀಡು ಮಾಡಲೆಂದಾಗಿದೆ ಮತ್ತು ಅವರು ಹೇಳುತ್ತಾರೆ: ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರು ಅಂತಹ ಕೃತ್ಯವನ್ನು ಮಾಡುತ್ತಿರಲಿಲ್ಲ. ಆದ್ದರಿಂದ ನೀವು ಅವರನ್ನೂ, ಅವರು ಹೆಣೆಯುತ್ತಿರುವ ವಿಚಾರಗಳನ್ನೂ ಬಿಟ್ಟು ಬಿಡಿರಿ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
135ಆಯತ್

ಅನುವಾದ — ಅಲ್-ಅನ್ಆಮ್ 135

ಸೂರಾ ಅಲ್-ಅನ್ಆಮ್ ಆಯತ್ 135 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನನ್ನ ಜನತೆಯೇ, ನೀವು ನಿಮ್ಮ ಕ್ರಮಕ್ಕನುಗುಣವಾಗಿ ಕರ್ಮವೆಸಗಿರಿ. ನಾನೂ ಕರ್ಮವೆಸಗುತ್ತಿರುವೆನು. ನೀವು…

ಸೂರಾ ಆಯತ್ 135/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 133–137. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers