ಅಲ್-ಅನ್ಆಮ್ · 14/165
ಅನುವಾದ ಉಚ್ಚಾರಣೆ — ಅಲ್-ಅನ್ಆಮ್
قُلْ أَغَيْرَ اللَّهِ أَتَّخِذُ وَلِيًّا فَاطِرِ السَّمَاوَاتِ وَالْأَرْضِ وَهُوَ يُطْعِمُ وَلَا يُطْعَمُ ۗ قُلْ إِنِّي أُمِرْتُ أَنْ أَكُونَ أَوَّلَ مَنْ أَسْلَمَ ۖ وَلَا تَكُونَنَّ مِنَ الْمُشْرِكِينَ ۝١٤
Qul aghairal laahi attakhizu waliyyan faatiris samaawaati wal ardi wa Huwa yut`imu wa laa yut`am; qul inneee umirtu an akoona awwala man salama wa laa takoonanna minal mushrikeen
📖 ಕನ್ನಡ ಅರ್ಥ
ಹೇಳಿರಿ; ಒಂದು ವೇಳೆ ನಾನು ಅವಿಧೇಯನಾದರೆ, ಒಂದು ಮಹಾ ದಿನದ ಶಿಕ್ಷೆಯ ಭಯ ನನಗಿದೆ
🎧 ಆಲಿಸಿ

📜 ಆಯತ್ 12-16 — ಅಲ್-ಅನ್ಆಮ್

12قُل لِّمَن مَّا فِي السَّمَاوَاتِ وَالْأَرْضِ ۖ قُل لِّلَّهِ ۚ كَتَبَ عَلَىٰ نَفْسِهِ الرَّحْمَةَ ۚ لَيَجْمَعَنَّكُمْ إِلَىٰ يَوْمِ الْقِيَامَةِ لَا رَيْبَ فِيهِ ۚ الَّذِينَ خَسِرُوا أَنفُسَهُمْ فَهُمْ لَا يُؤْمِنُونَ
ಇರುಳಲ್ಲೂ ಹಗಲಲ್ಲೂ ಇರುವ ಎಲ್ಲವೂ ಅವನಿಗೇ (ಅಲ್ಲಾಹನಿಗೇ) ಸೇರಿದೆ. ಅವನು ಎಲ್ಲವನ್ನೂ ಕೇಳುವವನು ಮತ್ತು ಎಲ್ಲವನ್ನೂ ಬಲ್ಲವನು
13۞ وَلَهُ مَا سَكَنَ فِي اللَّيْلِ وَالنَّهَارِ ۚ وَهُوَ السَّمِيعُ الْعَلِيمُ
ಹೇಳಿರಿ; ನಾನೇನು ಅಲ್ಲಾಹನನ್ನು ಬಿಟ್ಟು ಅನ್ಯರನ್ನು ನನ್ನ ಪೋಷಕನಾಗಿಸಿ ಕೊಳ್ಳಬೇಕೇ? ಅವನಂತು ಆಕಾಶಗಳನ್ನು ಮತ್ತು ಭೂಮಿಯನ್ನು ನಿರ್ಮಿಸಿದವನು. ಅವನು (ಎಲ್ಲರಿಗೆ) ಉಣಿಸುತ್ತಾನೆ ಆದರೆ ತಾನು ಉಣ್ಣುವುದಿಲ್ಲ. ಹೇಳಿರಿ; ನನಗಂತು (ಅಲ್ಲಾಹನಿಗೆ) ಶರಣಾದವರಲ್ಲಿ ಪ್ರಥಮನಾಗಬೇಕೆಂದು ಹಾಗೂ ಅವನ ಜೊತೆ (ಅನ್ಯರನ್ನು) ಪಾಲುಗೊಳಿಸುವವನಾಗಬಾರದು ಎಂದು ಆದೇಶಿಸಲಾಗಿದೆ
14قُلْ أَغَيْرَ اللَّهِ أَتَّخِذُ وَلِيًّا فَاطِرِ السَّمَاوَاتِ وَالْأَرْضِ وَهُوَ يُطْعِمُ وَلَا يُطْعَمُ ۗ قُلْ إِنِّي أُمِرْتُ أَنْ أَكُونَ أَوَّلَ مَنْ أَسْلَمَ ۖ وَلَا تَكُونَنَّ مِنَ الْمُشْرِكِينَ
ಹೇಳಿರಿ; ಒಂದು ವೇಳೆ ನಾನು ಅವಿಧೇಯನಾದರೆ, ಒಂದು ಮಹಾ ದಿನದ ಶಿಕ್ಷೆಯ ಭಯ ನನಗಿದೆ
15قُلْ إِنِّي أَخَافُ إِنْ عَصَيْتُ رَبِّي عَذَابَ يَوْمٍ عَظِيمٍ
ಅಂದು ಅದನ್ನು (ಶಿಕ್ಷೆಯನ್ನು) ಯಾರಿಂದ ನಿವಾರಿಸಲಾಯಿತೋ ಅವನ ಮೇಲೆ ಅವನು (ಅಲ್ಲಾಹನು) ಕರುಣೆ ತೋರಿದನು – ಅದು ನಿಜಕ್ಕೂ ಸ್ಪಷ್ಟ ವಿಜಯವಾಗಿದೆ
16مَّن يُصْرَفْ عَنْهُ يَوْمَئِذٍ فَقَدْ رَحِمَهُ ۚ وَذَٰلِكَ الْفَوْزُ الْمُبِينُ
ಅಲ್ಲಾಹನು ನಿಮಗೇನಾದರೂ ಹಾನಿ ಮಾಡಿದರೆ ಅವನ ಹೊರತು ಬೇರೆ ಯಾರೂ ಅದನ್ನು ನಿವಾರಿಸಲಾರರು. ಹಾಗೆಯೇ, ಅವನು ನಿಮಗೇನಾದರೂ ಹಿತವನ್ನು ಮಾಡಿದರೆ, ಅವನಂತು ಎಲ್ಲವನ್ನೂ ಮಾಡಲು ಶಕ್ತನು
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
14ಆಯತ್

ಅನುವಾದ — ಅಲ್-ಅನ್ಆಮ್ 14

ಸೂರಾ ಅಲ್-ಅನ್ಆಮ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ; ಒಂದು ವೇಳೆ ನಾನು ಅವಿಧೇಯನಾದರೆ, ಒಂದು ಮಹಾ ದಿನದ ಶಿಕ್ಷೆಯ ಭಯ…

ಸೂರಾ ಆಯತ್ 14/165 — ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಅನ್ಆಮ್ ಆಲಿಸಿ, ಅಲ್-ಅನ್ಆಮ್ ಅನುವಾದ, ಅಲ್-ಅನ್ಆಮ್ mp3, ಅಲ್-ಅನ್ಆಮ್ pdf. ಆಯತ್ 12–16. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers