ಅಲ್-ಅನ್ಆಮ್ · 141/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
۞ وَهُوَ الَّذِي أَنشَأَ جَنَّاتٍ مَّعْرُوشَاتٍ وَغَيْرَ مَعْرُوشَاتٍ وَالنَّخْلَ وَالزَّرْعَ مُخْتَلِفًا أُكُلُهُ وَالزَّيْتُونَ وَالرُّمَّانَ مُتَشَابِهًا وَغَيْرَ مُتَشَابِهٍ ۚ كُلُوا مِن ثَمَرِهِ إِذَا أَثْمَرَ وَآتُوا حَقَّهُ يَوْمَ حَصَادِهِ ۖ وَلَا تُسْرِفُوا ۚ إِنَّهُ لَا يُحِبُّ الْمُسْرِفِينَ ١٤١
Transliteration
Wa Huwal lazee ansha-a jannaatim ma`rooshaatinw wa ghaira ma`rooshaatinw wan nakhla wazzar`a mukhtalifan ukuluhoo wazzaitoona warrum maana mutashaabihanw wa ghaira mutashaabih; kuloo min samariheee izaaa asmara wa aatoo haqqahoo yawma hasaadihee wa laa tusrifoo; innahoo laa yuhibbul musrifeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಚಪ್ಪರಗಳಲ್ಲಿರುವ ಮತ್ತು ಚಪ್ಪರಗಳಿಲ್ಲದ ತೋಟಗಳನ್ನು ಮತ್ತು ಖರ್ಜೂರದ ಮರಗಳನ್ನೂ, ವೈವಿದ್ಯಮಯ ಫಲಗಳಿರುವ ಹೊಲಗಳನ್ನೂ, ಒಂದಕ್ಕೊAದು ಸಾದೃಶ್ಯವಿರುವಂತಹ ಸಾದೃಶ್ಯವಿಲ್ಲದಂತಹ ಓಲಿವ್ ಮತ್ತು ದಾಳಿಂಬೆಗಳನ್ನು ಉಂಟು ಮಾಡಿದವನು ಅವನೇ, ಫಲ ಬಿಡುವಾಗ ಅವುಗಳ ಫಲಗಳನ್ನು ತಿನ್ನಿರಿ ಮತ್ತು ಅವುಗಳ ಫಸಲುಗಳನ್ನು ಕೊಯ್ಯುವ ದಿನ ಅವುಗಳ ಹಕ್ಕನ್ನು(ಕಡ್ಡಾಯ ದಾನ) ನೀಡಿರಿ ಮತ್ತು ನೀವು ದುರ್ವ್ಯಯ ಮಾಡಬೇಡಿರಿ. ಖಂಡಿತವಾಗಿಯು ಅಲ್ಲಾಹನು ದುರ್ವ್ಯಯ ಮಾಡುವವರನ್ನು ಇಷ್ಟಪಡುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 139-143 — ಸೂರಾ ಅಲ್-ಅನ್ಆಮ್
139وَقَالُوا مَا فِي بُطُونِ هَٰذِهِ الْأَنْعَامِ خَالِصَةٌ لِّذُكُورِنَا وَمُحَرَّمٌ عَلَىٰ أَزْوَاجِنَا ۖ وَإِن يَكُن مَّيْتَةً فَهُمْ فِيهِ شُرَكَاءُ ۚ سَيَجْزِيهِمْ وَصْفَهُمْ ۚ إِنَّهُ حَكِيمٌ عَلِيمٌ
ಮತ್ತು ಅವರು ಹೇಳುತ್ತಾರೆ: ಈ ಜಾನುವಾರುಗಳ ಗರ್ಭಾಶಯಗಳಲ್ಲಿರುವುದು ನಮ್ಮ ಪೈಕಿ ಪುರುಷರಿಗೆ ಮಾತ್ರವಿರುವುದು ಮತ್ತು ಅವು ನಮ್ಮ ಸ್ತಿçÃಯರಿಗೆ ನಿಷಿದ್ಧವಾಗಿದೆ. ಅದು ಸತ್ತದ್ದಾಗಿದ್ದರೆ ಅದರಲ್ಲಿ ಅವರೆಲ್ಲರೂ ಪಾಲುದಾರರಾಗುವರು. ಅವರ ಈ ಮಿಥ್ಯವಾದದ ಶಿಕ್ಷೆಯನ್ನು ಅವನು ಸದ್ಯದಲ್ಲೇ ಅವರಿಗೆ ನೀಡುವನು. ನಿಸ್ಸಂಶಯವಾಗಿಯು ಅವನು ಯುಕ್ತಿಪೂರ್ಣನೂ, ಮಹಾ ಜ್ಞಾನಿಯೂ ಆಗಿದ್ದಾನೆ.
140قَدْ خَسِرَ الَّذِينَ قَتَلُوا أَوْلَادَهُمْ سَفَهًا بِغَيْرِ عِلْمٍ وَحَرَّمُوا مَا رَزَقَهُمُ اللَّهُ افْتِرَاءً عَلَى اللَّهِ ۚ قَدْ ضَلُّوا وَمَا كَانُوا مُهْتَدِينَ
ವಾಸ್ತವದಲ್ಲಿ ತಮ್ಮ ಮಕ್ಕಳನ್ನು ಯಾವುದೇ ಜ್ಞಾನವಿಲ್ಲದೆ ಮೂರ್ಖತನದಿಂದ ಕೊಂದವರು ಮತ್ತು ಅಲ್ಲಾಹನು ಅವರಿಗೆ ನೀಡಿದ್ದನ್ನು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿ ನಿಷಿದ್ಧಗೊಳಿಸಿದವರು ಖಂಡಿತವಾಗಿಯು ನಷ್ಟದಲ್ಲಿ ಬಿದ್ದು ಬಿಟ್ಟರು ಮತ್ತು ಅವರು ಮಾರ್ಗ ಭ್ರಷ್ಟರಾದರು. ಅವರು ಸನ್ಮಾರ್ಗ ಹೊಂದಿದವರಾಗಲಿಲ್ಲ.
141۞ وَهُوَ الَّذِي أَنشَأَ جَنَّاتٍ مَّعْرُوشَاتٍ وَغَيْرَ مَعْرُوشَاتٍ وَالنَّخْلَ وَالزَّرْعَ مُخْتَلِفًا أُكُلُهُ وَالزَّيْتُونَ وَالرُّمَّانَ مُتَشَابِهًا وَغَيْرَ مُتَشَابِهٍ ۚ كُلُوا مِن ثَمَرِهِ إِذَا أَثْمَرَ وَآتُوا حَقَّهُ يَوْمَ حَصَادِهِ ۖ وَلَا تُسْرِفُوا ۚ إِنَّهُ لَا يُحِبُّ الْمُسْرِفِينَ
ಚಪ್ಪರಗಳಲ್ಲಿರುವ ಮತ್ತು ಚಪ್ಪರಗಳಿಲ್ಲದ ತೋಟಗಳನ್ನು ಮತ್ತು ಖರ್ಜೂರದ ಮರಗಳನ್ನೂ, ವೈವಿದ್ಯಮಯ ಫಲಗಳಿರುವ ಹೊಲಗಳನ್ನೂ, ಒಂದಕ್ಕೊAದು ಸಾದೃಶ್ಯವಿರುವಂತಹ ಸಾದೃಶ್ಯವಿಲ್ಲದಂತಹ ಓಲಿವ್ ಮತ್ತು ದಾಳಿಂಬೆಗಳನ್ನು ಉಂಟು ಮಾಡಿದವನು ಅವನೇ, ಫಲ ಬಿಡುವಾಗ ಅವುಗಳ ಫಲಗಳನ್ನು ತಿನ್ನಿರಿ ಮತ್ತು ಅವುಗಳ ಫಸಲುಗಳನ್ನು ಕೊಯ್ಯುವ ದಿನ ಅವುಗಳ ಹಕ್ಕನ್ನು(ಕಡ್ಡಾಯ ದಾನ) ನೀಡಿರಿ ಮತ್ತು ನೀವು ದುರ್ವ್ಯಯ ಮಾಡಬೇಡಿರಿ. ಖಂಡಿತವಾಗಿಯು ಅಲ್ಲಾಹನು ದುರ್ವ್ಯಯ ಮಾಡುವವರನ್ನು ಇಷ್ಟಪಡುವುದಿಲ್ಲ.
142وَمِنَ الْأَنْعَامِ حَمُولَةً وَفَرْشًا ۚ كُلُوا مِمَّا رَزَقَكُمُ اللَّهُ وَلَا تَتَّبِعُوا خُطُوَاتِ الشَّيْطَانِ ۚ إِنَّهُ لَكُمْ عَدُوٌّ مُّبِينٌ
ಮತ್ತು ಜಾನುವಾರುಗಳ ಪೈಕಿ ಭಾರ ಹೊರುವವುಗಳನ್ನೂ, ಗಿಡ್ಡ ಕಾಲುಗಳಿರುವವುಗಳನ್ನೂ (ಸೃಷ್ಟಿಸಿದ್ದಾನೆ) ಅಲ್ಲಾಹನು ನಿಮಗೆ ನೀಡಿರುವುದನ್ನು ತಿನ್ನಿರಿ. ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ನಿಸ್ಸಂದೇಹವಾಗಿಯು ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ.
143ثَمَانِيَةَ أَزْوَاجٍ ۖ مِّنَ الضَّأْنِ اثْنَيْنِ وَمِنَ الْمَعْزِ اثْنَيْنِ ۗ قُلْ آلذَّكَرَيْنِ حَرَّمَ أَمِ الْأُنثَيَيْنِ أَمَّا اشْتَمَلَتْ عَلَيْهِ أَرْحَامُ الْأُنثَيَيْنِ ۖ نَبِّئُونِي بِعِلْمٍ إِن كُنتُمْ صَادِقِينَ
ಜಾನುವಾರುಗಳ ಪೈಕಿ ಎಂಟು ಜೋಡಿಗಳನ್ನು (ಸೃಷ್ಟಿಸಿದ್ದಾನೆ). ಕುರಿಗಳಿಂದ ಎರಡು ಮತ್ತು ಆಡುಗಳಿಂದ ಎರಡು, ನೀವು ಕೇಳಿರಿ: ಅಲ್ಲಾಹನು ನಿಷಿದ್ಧಗೊಳಿಸಿರುವುದು ಆ ಎರಡು ಗಂಡುಗಳನ್ನೋ ಅಥವಾ ಆ ಎರಡರ ಹೆಣ್ಣುಗಳನ್ನೋ ಅಥವಾ ಆ ಎರಡು ಹೆಣ್ಣು ತಮ್ಮ ಗರ್ಭಾಶಯಗಳಲ್ಲಿ ಹೊತ್ತುಕೊಂಡಿರುವುದನ್ನೋ? ನೀವು ಸತ್ಯವಂತರಾಗಿದ್ದರೆ ನನಗೆ ಆಧಾರದೊಂದಿಗೆ ಹೇಳಿರಿ;
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
141ಆಯತ್
ಅನುವಾದ — ಅಲ್-ಅನ್ಆಮ್ 141
ಸೂರಾ ಅಲ್-ಅನ್ಆಮ್ ಆಯತ್ 141 - ಓದಿ, ಆಲಿಸಿ, ಅನುವಾದ, ಕನ್ನಡ : ಚಪ್ಪರಗಳಲ್ಲಿರುವ ಮತ್ತು ಚಪ್ಪರಗಳಿಲ್ಲದ ತೋಟಗಳನ್ನು ಮತ್ತು ಖರ್ಜೂರದ ಮರಗಳನ್ನೂ, ವೈವಿದ್ಯಮಯ ಫಲಗಳಿರುವ ಹೊಲಗಳನ್ನೂ,…ಸೂರಾ ಆಯತ್ 141/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 139–143. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








