ಅಲ್-ಅನ್ಆಮ್ · 142/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَمِنَ الْأَنْعَامِ حَمُولَةً وَفَرْشًا ۚ كُلُوا مِمَّا رَزَقَكُمُ اللَّهُ وَلَا تَتَّبِعُوا خُطُوَاتِ الشَّيْطَانِ ۚ إِنَّهُ لَكُمْ عَدُوٌّ مُّبِينٌ ۝١٤٢
Wa minal an`aami hamoolatanw wa farshaa; kuloo mimmaa razaqakumul laahu wa laa tattabi`oo khutuwaatish Shaitaan; innahoo lakum `aduwwum mubeen
📖 ಕನ್ನಡ ಅರ್ಥ
ಮತ್ತು ಜಾನುವಾರುಗಳ ಪೈಕಿ ಭಾರ ಹೊರುವವುಗಳನ್ನೂ, ಗಿಡ್ಡ ಕಾಲುಗಳಿರುವವುಗಳನ್ನೂ (ಸೃಷ್ಟಿಸಿದ್ದಾನೆ) ಅಲ್ಲಾಹನು ನಿಮಗೆ ನೀಡಿರುವುದನ್ನು ತಿನ್ನಿರಿ. ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ನಿಸ್ಸಂದೇಹವಾಗಿಯು ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 140-144 — ಸೂರಾ ಅಲ್-ಅನ್ಆಮ್

140قَدْ خَسِرَ الَّذِينَ قَتَلُوا أَوْلَادَهُمْ سَفَهًا بِغَيْرِ عِلْمٍ وَحَرَّمُوا مَا رَزَقَهُمُ اللَّهُ افْتِرَاءً عَلَى اللَّهِ ۚ قَدْ ضَلُّوا وَمَا كَانُوا مُهْتَدِينَ
ವಾಸ್ತವದಲ್ಲಿ ತಮ್ಮ ಮಕ್ಕಳನ್ನು ಯಾವುದೇ ಜ್ಞಾನವಿಲ್ಲದೆ ಮೂರ್ಖತನದಿಂದ ಕೊಂದವರು ಮತ್ತು ಅಲ್ಲಾಹನು ಅವರಿಗೆ ನೀಡಿದ್ದನ್ನು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿ ನಿಷಿದ್ಧಗೊಳಿಸಿದವರು ಖಂಡಿತವಾಗಿಯು ನಷ್ಟದಲ್ಲಿ ಬಿದ್ದು ಬಿಟ್ಟರು ಮತ್ತು ಅವರು ಮಾರ್ಗ ಭ್ರಷ್ಟರಾದರು. ಅವರು ಸನ್ಮಾರ್ಗ ಹೊಂದಿದವರಾಗಲಿಲ್ಲ.
141۞ وَهُوَ الَّذِي أَنشَأَ جَنَّاتٍ مَّعْرُوشَاتٍ وَغَيْرَ مَعْرُوشَاتٍ وَالنَّخْلَ وَالزَّرْعَ مُخْتَلِفًا أُكُلُهُ وَالزَّيْتُونَ وَالرُّمَّانَ مُتَشَابِهًا وَغَيْرَ مُتَشَابِهٍ ۚ كُلُوا مِن ثَمَرِهِ إِذَا أَثْمَرَ وَآتُوا حَقَّهُ يَوْمَ حَصَادِهِ ۖ وَلَا تُسْرِفُوا ۚ إِنَّهُ لَا يُحِبُّ الْمُسْرِفِينَ
ಚಪ್ಪರಗಳಲ್ಲಿರುವ ಮತ್ತು ಚಪ್ಪರಗಳಿಲ್ಲದ ತೋಟಗಳನ್ನು ಮತ್ತು ಖರ್ಜೂರದ ಮರಗಳನ್ನೂ, ವೈವಿದ್ಯಮಯ ಫಲಗಳಿರುವ ಹೊಲಗಳನ್ನೂ, ಒಂದಕ್ಕೊAದು ಸಾದೃಶ್ಯವಿರುವಂತಹ ಸಾದೃಶ್ಯವಿಲ್ಲದಂತಹ ಓಲಿವ್ ಮತ್ತು ದಾಳಿಂಬೆಗಳನ್ನು ಉಂಟು ಮಾಡಿದವನು ಅವನೇ, ಫಲ ಬಿಡುವಾಗ ಅವುಗಳ ಫಲಗಳನ್ನು ತಿನ್ನಿರಿ ಮತ್ತು ಅವುಗಳ ಫಸಲುಗಳನ್ನು ಕೊಯ್ಯುವ ದಿನ ಅವುಗಳ ಹಕ್ಕನ್ನು(ಕಡ್ಡಾಯ ದಾನ) ನೀಡಿರಿ ಮತ್ತು ನೀವು ದುರ್ವ್ಯಯ ಮಾಡಬೇಡಿರಿ. ಖಂಡಿತವಾಗಿಯು ಅಲ್ಲಾಹನು ದುರ್ವ್ಯಯ ಮಾಡುವವರನ್ನು ಇಷ್ಟಪಡುವುದಿಲ್ಲ.
142وَمِنَ الْأَنْعَامِ حَمُولَةً وَفَرْشًا ۚ كُلُوا مِمَّا رَزَقَكُمُ اللَّهُ وَلَا تَتَّبِعُوا خُطُوَاتِ الشَّيْطَانِ ۚ إِنَّهُ لَكُمْ عَدُوٌّ مُّبِينٌ
ಮತ್ತು ಜಾನುವಾರುಗಳ ಪೈಕಿ ಭಾರ ಹೊರುವವುಗಳನ್ನೂ, ಗಿಡ್ಡ ಕಾಲುಗಳಿರುವವುಗಳನ್ನೂ (ಸೃಷ್ಟಿಸಿದ್ದಾನೆ) ಅಲ್ಲಾಹನು ನಿಮಗೆ ನೀಡಿರುವುದನ್ನು ತಿನ್ನಿರಿ. ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ನಿಸ್ಸಂದೇಹವಾಗಿಯು ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ.
143ثَمَانِيَةَ أَزْوَاجٍ ۖ مِّنَ الضَّأْنِ اثْنَيْنِ وَمِنَ الْمَعْزِ اثْنَيْنِ ۗ قُلْ آلذَّكَرَيْنِ حَرَّمَ أَمِ الْأُنثَيَيْنِ أَمَّا اشْتَمَلَتْ عَلَيْهِ أَرْحَامُ الْأُنثَيَيْنِ ۖ نَبِّئُونِي بِعِلْمٍ إِن كُنتُمْ صَادِقِينَ
ಜಾನುವಾರುಗಳ ಪೈಕಿ ಎಂಟು ಜೋಡಿಗಳನ್ನು (ಸೃಷ್ಟಿಸಿದ್ದಾನೆ). ಕುರಿಗಳಿಂದ ಎರಡು ಮತ್ತು ಆಡುಗಳಿಂದ ಎರಡು, ನೀವು ಕೇಳಿರಿ: ಅಲ್ಲಾಹನು ನಿಷಿದ್ಧಗೊಳಿಸಿರುವುದು ಆ ಎರಡು ಗಂಡುಗಳನ್ನೋ ಅಥವಾ ಆ ಎರಡರ ಹೆಣ್ಣುಗಳನ್ನೋ ಅಥವಾ ಆ ಎರಡು ಹೆಣ್ಣು ತಮ್ಮ ಗರ್ಭಾಶಯಗಳಲ್ಲಿ ಹೊತ್ತುಕೊಂಡಿರುವುದನ್ನೋ? ನೀವು ಸತ್ಯವಂತರಾಗಿದ್ದರೆ ನನಗೆ ಆಧಾರದೊಂದಿಗೆ ಹೇಳಿರಿ;
144وَمِنَ الْإِبِلِ اثْنَيْنِ وَمِنَ الْبَقَرِ اثْنَيْنِ ۗ قُلْ آلذَّكَرَيْنِ حَرَّمَ أَمِ الْأُنثَيَيْنِ أَمَّا اشْتَمَلَتْ عَلَيْهِ أَرْحَامُ الْأُنثَيَيْنِ ۖ أَمْ كُنتُمْ شُهَدَاءَ إِذْ وَصَّاكُمُ اللَّهُ بِهَٰذَا ۚ فَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا لِّيُضِلَّ النَّاسَ بِغَيْرِ عِلْمٍ ۗ إِنَّ اللَّهَ لَا يَهْدِي الْقَوْمَ الظَّالِمِينَ
ಒಂಟೆಯಿAದ ಎರಡು ವರ್ಗ ಮತ್ತು ಹಸುವಿನಿಂದ ಎರಡು ವರ್ಗವನ್ನು (ಸೃಷ್ಟಿಸಿದ್ದಾನೆ). ನೀವು ಕೇಳಿರಿ: ಅಲ್ಲಾಹನು ನಿಷಿದ್ಧಗೊಳಿಸಿರುವುದು ಆ ಎರಡು ಗಂಡು ವರ್ಗಗಳನ್ನೇ ಅಥವಾ ಆ ಎರಡು ಹೆಣ್ಣು ವರ್ಗಗಳನ್ನೇ ಅಥವಾ ಆ ಎರಡು ಹೆಣ್ಣು ವರ್ಗಗಳು ಗರ್ಭಾಶಯಗಳಲ್ಲಿ ಹೊತ್ತುಕೊಂಡಿರುವುದನ್ನೇ? ಅಲ್ಲಾಹನು ನಿಮಗಿದನ್ನು ಆದೇಶಿಸುವಾಗ ನೀವಲ್ಲಿ ಹಾಜರಿದ್ದಿರಾ? ಹೀಗಿರುವಾಗ ಯಾವುದೇ ಜ್ಞಾನವಿಲ್ಲದೆ ಜನರನ್ನು ದಾರಿಗೆಡಿಸಲು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ಖಂಡಿತವಾಗಿಯು ಅಲ್ಲಾಹನು ಅಕ್ರಮಿಗಳಾದ ಜನರಿಗೆ ಸನ್ಮಾರ್ಗವನ್ನು ತೋರಿಸುವುದಿಲ್ಲ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
142ಆಯತ್

ಅನುವಾದ — ಅಲ್-ಅನ್ಆಮ್ 142

ಸೂರಾ ಅಲ್-ಅನ್ಆಮ್ ಆಯತ್ 142 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಜಾನುವಾರುಗಳ ಪೈಕಿ ಭಾರ ಹೊರುವವುಗಳನ್ನೂ, ಗಿಡ್ಡ ಕಾಲುಗಳಿರುವವುಗಳನ್ನೂ (ಸೃಷ್ಟಿಸಿದ್ದಾನೆ) ಅಲ್ಲಾಹನು ನಿಮಗೆ…

ಸೂರಾ ಆಯತ್ 142/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 140–144. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers