ಅಲ್-ಅನ್ಆಮ್ · 148/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
سَيَقُولُ الَّذِينَ أَشْرَكُوا لَوْ شَاءَ اللَّهُ مَا أَشْرَكْنَا وَلَا آبَاؤُنَا وَلَا حَرَّمْنَا مِن شَيْءٍ ۚ كَذَٰلِكَ كَذَّبَ الَّذِينَ مِن قَبْلِهِمْ حَتَّىٰ ذَاقُوا بَأْسَنَا ۗ قُلْ هَلْ عِندَكُم مِّنْ عِلْمٍ فَتُخْرِجُوهُ لَنَا ۖ إِن تَتَّبِعُونَ إِلَّا الظَّنَّ وَإِنْ أَنتُمْ إِلَّا تَخْرُصُونَ ۝١٤٨
Sayaqoolul lazeena ashrakoo law shaaa`al laahu maaa ashraknaa wa laaa aabaa`unaa wa laa harramnaa min shai`; kazaalika kazzabal lazeena min qablihim hattaa zaaqoo baasanaa; qul hal `indakum min `ilmin fatukh rijoohu lanaa in tattabi`oona illaz zanna wa in antum illaa takhhrusoon
📖 ಕನ್ನಡ ಅರ್ಥ
ಬಹುದೇವಾರಾಧಕರು ಹೇಳುವರು: ಅಲ್ಲಾಹನು ಇಚ್ಛಿಸುತ್ತಿದ್ದರೆ ನಾವಾಗಲೀ, ನಮ್ಮ ಪೂರ್ವಿಕರಾಗಲೀ ದೇವಸಹಭಾಗಿತ್ವ ಮಾಡುತ್ತಿರಲಿಲ್ಲ ಮತ್ತು ನಾವು ಯಾವ ವಸ್ತುವನ್ನು ನಿಷಿದ್ಧವೆಂದು ಹೇಳುತ್ತಿರಲಿಲ್ಲ. ಇದೇ ರೀತಿ ಇವರ ಮುಂಚಿನವರು ನಿರಾಕಸಿದ್ದರು ಹಾಗೆಯೇ ನಮ್ಮ ಶಿಕ್ಷೆಯನ್ನು ಅವರು ಆಸ್ಪಾದಿಸಿಕೊಂಡರು. ಹೇಳಿರಿ: ನಿಮ್ಮ ಬಳಿ ಯಾವುದಾದರೂ ಪುರಾವೆಯಿದೆಯೇ? ಹಾಗಿದ್ದರೆ ಅದನ್ನು ನಮ್ಮೆದುರಿಗೆ ಪ್ರಕಟಗೊಳಿಸಿರಿ. ನೀವು ಊಹಾಪೋಹಗಳನ್ನು ಮಾತ್ರ ಅನುಸರಿಸುತ್ತಿರುವಿರಿ ಮತ್ತು ಸುಳ್ಳು ಹೇಳುತ್ತಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 146-150 — ಸೂರಾ ಅಲ್-ಅನ್ಆಮ್

146وَعَلَى الَّذِينَ هَادُوا حَرَّمْنَا كُلَّ ذِي ظُفُرٍ ۖ وَمِنَ الْبَقَرِ وَالْغَنَمِ حَرَّمْنَا عَلَيْهِمْ شُحُومَهُمَا إِلَّا مَا حَمَلَتْ ظُهُورُهُمَا أَوِ الْحَوَايَا أَوْ مَا اخْتَلَطَ بِعَظْمٍ ۚ ذَٰلِكَ جَزَيْنَاهُم بِبَغْيِهِمْ ۖ وَإِنَّا لَصَادِقُونَ
ಮತ್ತು ನಾವು ಯಹೂದರ ಮೇಲೆ ಉಗುರುಳ್ಳ ಎಲ್ಲಾ ಪ್ರಾಣಿಗಳನ್ನು ನಿಷಿದ್ಧಗೊಳಿಸಿದ್ದೆವು. ಹಸು, ಆಡು ಮುಂತಾದವುಗಳ ಕೊಬ್ಬುಗಳನ್ನು ನಾವು ಅವರ ಮೇಲೆ ನಿಷಿದ್ಧಗೊಳಿಸಿದ್ದೆವು. ಆದರೆ ಅವುಗಳ ಬೆನ್ನಿನ ಮೇಲಿರುವ ಅಥವಾ ಕರುಳಿನಲ್ಲಿರುವ ಅಥವಾ ಮೂಳೆಗಳಿಗೆ ಅಂಟಿಕೊAಡಿರುವುದರ ಹೊರತು. ಅವರ ದುಷ್ಟತನದ ನಿಮಿತ್ತ ನಾವು ಅವರಿಗೆ ಈ ಶಿಕ್ಷೆಯನ್ನು ನೀಡಿದೆವು. ಮತ್ತು ಖಂಡಿತವಾಗಿಯು ನಾವು ಸತ್ಯವಂತರಾಗಿದ್ದೇವೆ.
147فَإِن كَذَّبُوكَ فَقُل رَّبُّكُمْ ذُو رَحْمَةٍ وَاسِعَةٍ وَلَا يُرَدُّ بَأْسُهُ عَنِ الْقَوْمِ الْمُجْرِمِينَ
ಇನ್ನು ಅವರು ನಿಮ್ಮನ್ನು ನಿರಾಕರಿಸುವುದಾದರೆ ಹೇಳಿರಿ: ನಿಮ್ಮ ಪ್ರಭು ವಿಶಾಲವಾದ ಕರುಣೆಯುಳ್ಳವನಾಗಿದ್ದಾನೆ ಮತ್ತು ಅವನ ಶಿಕ್ಷೆಯನ್ನು ಅಕ್ರಮಿಗಳಾದ ಜನರಿಂದ ಸರಿಸಲಾಗದು.
148سَيَقُولُ الَّذِينَ أَشْرَكُوا لَوْ شَاءَ اللَّهُ مَا أَشْرَكْنَا وَلَا آبَاؤُنَا وَلَا حَرَّمْنَا مِن شَيْءٍ ۚ كَذَٰلِكَ كَذَّبَ الَّذِينَ مِن قَبْلِهِمْ حَتَّىٰ ذَاقُوا بَأْسَنَا ۗ قُلْ هَلْ عِندَكُم مِّنْ عِلْمٍ فَتُخْرِجُوهُ لَنَا ۖ إِن تَتَّبِعُونَ إِلَّا الظَّنَّ وَإِنْ أَنتُمْ إِلَّا تَخْرُصُونَ
ಬಹುದೇವಾರಾಧಕರು ಹೇಳುವರು: ಅಲ್ಲಾಹನು ಇಚ್ಛಿಸುತ್ತಿದ್ದರೆ ನಾವಾಗಲೀ, ನಮ್ಮ ಪೂರ್ವಿಕರಾಗಲೀ ದೇವಸಹಭಾಗಿತ್ವ ಮಾಡುತ್ತಿರಲಿಲ್ಲ ಮತ್ತು ನಾವು ಯಾವ ವಸ್ತುವನ್ನು ನಿಷಿದ್ಧವೆಂದು ಹೇಳುತ್ತಿರಲಿಲ್ಲ. ಇದೇ ರೀತಿ ಇವರ ಮುಂಚಿನವರು ನಿರಾಕಸಿದ್ದರು ಹಾಗೆಯೇ ನಮ್ಮ ಶಿಕ್ಷೆಯನ್ನು ಅವರು ಆಸ್ಪಾದಿಸಿಕೊಂಡರು. ಹೇಳಿರಿ: ನಿಮ್ಮ ಬಳಿ ಯಾವುದಾದರೂ ಪುರಾವೆಯಿದೆಯೇ? ಹಾಗಿದ್ದರೆ ಅದನ್ನು ನಮ್ಮೆದುರಿಗೆ ಪ್ರಕಟಗೊಳಿಸಿರಿ. ನೀವು ಊಹಾಪೋಹಗಳನ್ನು ಮಾತ್ರ ಅನುಸರಿಸುತ್ತಿರುವಿರಿ ಮತ್ತು ಸುಳ್ಳು ಹೇಳುತ್ತಿರುವಿರಿ.
149قُلْ فَلِلَّهِ الْحُجَّةُ الْبَالِغَةُ ۖ فَلَوْ شَاءَ لَهَدَاكُمْ أَجْمَعِينَ
ಹೇಳಿರಿ: ನಿಮ್ಮ ನೆಪಗಳ ಎದುರು ಪರಿಪೂರ್ಣ ಪುರಾವೆಯು ಅಲ್ಲಾಹನದ್ದಾಗಿದೆ. ಅವನು ಇಚ್ಛಿಸುತ್ತಿದ್ದರೆ ನಿಮ್ಮೆಲ್ಲರನ್ನು ಸನ್ಮಾರ್ಗಕ್ಕೆ ಸೇರಿಸುತ್ತಿದ್ದನು (ಇದು ಅವನ ಯುಕ್ತಿಗೆ ವಿರುದ್ಧವಾಗಿದೆ).
150قُلْ هَلُمَّ شُهَدَاءَكُمُ الَّذِينَ يَشْهَدُونَ أَنَّ اللَّهَ حَرَّمَ هَٰذَا ۖ فَإِن شَهِدُوا فَلَا تَشْهَدْ مَعَهُمْ ۚ وَلَا تَتَّبِعْ أَهْوَاءَ الَّذِينَ كَذَّبُوا بِآيَاتِنَا وَالَّذِينَ لَا يُؤْمِنُونَ بِالْآخِرَةِ وَهُم بِرَبِّهِمْ يَعْدِلُونَ
ಹೇಳಿರಿ: ಅಲ್ಲಾಹನು ಇವೆಲ್ಲವನ್ನು ನಿಷಿದ್ಧಗೊಳಿಸಿದ್ದಾನೆ ಎಂಬುದಕ್ಕೆ ಸಾಕ್ಷö್ಯವಹಿಸುವ ನಿಮ್ಮ ಸಾಕ್ಷಿಗಳನ್ನು ತನ್ನಿರಿ. ಇನ್ನು ಅವರು ಸಾಕ್ಷö್ಯವಹಿಸಿದರೆ ನೀವು ಅವರೊಂದಿಗೆ ಸಾಕ್ಷö್ಯವನ್ನು ನೀಡಬೇಡಿರಿ ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸುವ ಪರಲೋಕದಲ್ಲಿ ವಿಶ್ವಾಸವಿಡದವರ ಮತ್ತು ನಿಮ್ಮ ಪ್ರಭುವಿನೊಂದಿಗೆ ಇತರರನ್ನು ಸಮಾನರನ್ನಾಗಿ ನಿಶ್ಚಯಿಸುವವರ ಸ್ವೇಚ್ಛೆಗಳನ್ನು ಅನುಸರಿಸಬೇಡಿರಿ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
148ಆಯತ್

ಅನುವಾದ — ಅಲ್-ಅನ್ಆಮ್ 148

ಸೂರಾ ಅಲ್-ಅನ್ಆಮ್ ಆಯತ್ 148 - ಓದಿ, ಆಲಿಸಿ, ಅನುವಾದ, ಕನ್ನಡ : ಬಹುದೇವಾರಾಧಕರು ಹೇಳುವರು: ಅಲ್ಲಾಹನು ಇಚ್ಛಿಸುತ್ತಿದ್ದರೆ ನಾವಾಗಲೀ, ನಮ್ಮ ಪೂರ್ವಿಕರಾಗಲೀ ದೇವಸಹಭಾಗಿತ್ವ ಮಾಡುತ್ತಿರಲಿಲ್ಲ ಮತ್ತು…

ಸೂರಾ ಆಯತ್ 148/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 146–150. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers