ಅಲ್-ಅನ್ಆಮ್ · 15/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
قُلْ إِنِّي أَخَافُ إِنْ عَصَيْتُ رَبِّي عَذَابَ يَوْمٍ عَظِيمٍ ۝١٥
Qul inneee akhaafu in `asaitu Rabbee `azaaba Yawmin `Azeem
📖 ಕನ್ನಡ ಅರ್ಥ
ಹೇಳಿರಿ: ನಾನು ನನ್ನ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿದರೆ ಒಂದು ಭಯಾನಕ ದಿನದ ಶಿಕ್ಷೆಯಿಂದ ಭಯಪಡುತ್ತೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಲ್-ಅನ್ಆಮ್

13۞ وَلَهُ مَا سَكَنَ فِي اللَّيْلِ وَالنَّهَارِ ۚ وَهُوَ السَّمِيعُ الْعَلِيمُ
ರಾತ್ರಿಯಲ್ಲೂ, ಹಗಲಿನಲ್ಲೂ ಇರುವುದೆಲ್ಲವೂ ಅವನದ್ದು. ಅವನು ಚೆನ್ನಾಗಿ ಅಲಿಸುವವನು, ಮಹಾ ಜ್ಞಾನಿಯು ಆಗಿದ್ದಾನೆ.
14قُلْ أَغَيْرَ اللَّهِ أَتَّخِذُ وَلِيًّا فَاطِرِ السَّمَاوَاتِ وَالْأَرْضِ وَهُوَ يُطْعِمُ وَلَا يُطْعَمُ ۗ قُلْ إِنِّي أُمِرْتُ أَنْ أَكُونَ أَوَّلَ مَنْ أَسْلَمَ ۖ وَلَا تَكُونَنَّ مِنَ الْمُشْرِكِينَ
ರಾತ್ರಿಯಲ್ಲೂ, ಹಗಲಿನಲ್ಲೂ ಇರುವುದೆಲ್ಲವೂ ಅವನದ್ದು. ಅವನು ಚೆನ್ನಾಗಿ ಅಲಿಸುವವನು, ಮಹಾ ಜ್ಞಾನಿಯು ಆಗಿದ್ದಾನೆ.
15قُلْ إِنِّي أَخَافُ إِنْ عَصَيْتُ رَبِّي عَذَابَ يَوْمٍ عَظِيمٍ
ಹೇಳಿರಿ: ನಾನು ನನ್ನ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿದರೆ ಒಂದು ಭಯಾನಕ ದಿನದ ಶಿಕ್ಷೆಯಿಂದ ಭಯಪಡುತ್ತೇನೆ.
16مَّن يُصْرَفْ عَنْهُ يَوْمَئِذٍ فَقَدْ رَحِمَهُ ۚ وَذَٰلِكَ الْفَوْزُ الْمُبِينُ
ಆ ದಿನ ಯಾರನ್ನು ಆ ಶಿಕ್ಷೆಯಿಂದ ಪಾರುಗೊಳಿಸಲಾಗುವುದೋ ಅಲ್ಲಾಹನು ಅವನ ಮೇಲೆ ಮಹಾ ಕರುಣೆಯನ್ನು ತೋರಿಸಿದನು. ಮತ್ತು ಇದು ಸ್ಪಷ್ಟ ಯಶಸ್ಸಾಗಿದೆ.
17وَإِن يَمْسَسْكَ اللَّهُ بِضُرٍّ فَلَا كَاشِفَ لَهُ إِلَّا هُوَ ۖ وَإِن يَمْسَسْكَ بِخَيْرٍ فَهُوَ عَلَىٰ كُلِّ شَيْءٍ قَدِيرٌ
ಪೈಗಂಬರರೇ ನಿಮಗೆ ಅಲ್ಲಾಹನು ಯಾವುದಾದರೂ ಹಾನಿಯನ್ನುಂಟು ಮಾಡಿದರೆ ಅದನ್ನು ನೀಗಿಸಲು ಅವನ ಹೊರತು ಬೇರಾರೂ ಇಲ್ಲ ಮತ್ತು ಅಲ್ಲಾಹನು ನಿಮಗೆ ಯಾವುದಾದರೂ ಒಳಿತನ್ನುಂಟು ಮಾಡುವುದಾದರೆ ಅವನು ಸಕಲ ಕಾರ್ಯಗಳ ಮೇಲೂ ಸಂಪೂರ್ಣ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
15ಆಯತ್

ಅನುವಾದ — ಅಲ್-ಅನ್ಆಮ್ 15

ಸೂರಾ ಅಲ್-ಅನ್ಆಮ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನಾನು ನನ್ನ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿದರೆ ಒಂದು ಭಯಾನಕ ದಿನದ ಶಿಕ್ಷೆಯಿಂದ…

ಸೂರಾ ಆಯತ್ 15/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers