ಅಲ್-ಅನ್ಆಮ್ · 154/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
ثُمَّ آتَيْنَا مُوسَى الْكِتَابَ تَمَامًا عَلَى الَّذِي أَحْسَنَ وَتَفْصِيلًا لِّكُلِّ شَيْءٍ وَهُدًى وَرَحْمَةً لَّعَلَّهُم بِلِقَاءِ رَبِّهِمْ يُؤْمِنُونَ ۝١٥٤
Summa aatainaa Moosal Kitaaba tammaaman `alal lazeee ahsana wa tafseelal likulli shai`inw wa hudanw wa rahmatal la`allahum biliqaaa`i Rabbihim yu`minoon
📖 ಕನ್ನಡ ಅರ್ಥ
ಅನಂತರ ನಾವು ಮೂಸಾರವರಿಗೆ ಇಂತಹ ಗ್ರಂಥವನ್ನು ದಯಪಾಲಿಸಿದೆವು ಅದು ಸನ್ಮಾರ್ಗದಲ್ಲಿ ನಡೆಯುವವರಿಗೆ ಸಂಪೂರ್ಣವಾಗಿತ್ತು ಹಾಗೂ ಅದರಲ್ಲಿ ಅವಶ್ಯವಿರುವ ಪ್ರತಿಯೊಂದರ ವಿವರಣೆಯಿತ್ತು. ಹಾಗೂ ಆ ಗ್ರಂಥವು ಅನುಗ್ರಹವೂ, ಕಾರುಣ್ಯವೂ ಆಗಿತ್ತು. ಏಕೆಂದರೆ ಅವರು ತಮ್ಮ ಪ್ರಭುವನ್ನು ಭೇಟಿಯಾಗುವುದನ್ನು ದೃಢವಾಗಿ ನಂಬಲೆAದಾಗಿದೆ.

🎧 ಆಲಿಸಿ


📜 ಆಯತ್ 152-156 — ಸೂರಾ ಅಲ್-ಅನ್ಆಮ್

152وَلَا تَقْرَبُوا مَالَ الْيَتِيمِ إِلَّا بِالَّتِي هِيَ أَحْسَنُ حَتَّىٰ يَبْلُغَ أَشُدَّهُ ۖ وَأَوْفُوا الْكَيْلَ وَالْمِيزَانَ بِالْقِسْطِ ۖ لَا نُكَلِّفُ نَفْسًا إِلَّا وُسْعَهَا ۖ وَإِذَا قُلْتُمْ فَاعْدِلُوا وَلَوْ كَانَ ذَا قُرْبَىٰ ۖ وَبِعَهْدِ اللَّهِ أَوْفُوا ۚ ذَٰلِكُمْ وَصَّاكُم بِهِ لَعَلَّكُمْ تَذَكَّرُونَ
ಮತ್ತು ಅನಾಥನು ಪ್ರಬುದ್ಧನಾಗುವ ತನಕ ಅತ್ಯುತ್ತಮವಾದ ಮಾರ್ಗದಿಂದಲೇ ಹೊರತು ಅವನ ಸಂಪತ್ತಿನ ಹತ್ತಿರ ಸುಳಿಯ ಬೇಡಿರಿ. ನೀವು ಅಳತೆ ಮತ್ತು ತೂಕವನ್ನು ನ್ಯಾಯಪೂರ್ವಕವಾಗಿ ಪೂರ್ತಿ ನೀಡಿರಿ. ನಾವು ಯಾವೊಬ್ಬ ವ್ಯಕ್ತಿಗೂ ಅವನ ಸಾಮರ್ಥ್ಯಕ್ಕಿಂತ ಮಿಗಿಲಾಗಿ ಹೊಣೆಯನ್ನು ಹೊರಿಸುವುದಿಲ್ಲ. ನೀವು ಮಾತನಾಡುವಾಗ ನ್ಯಾಯ ಪಾಲಿಸಿರಿ. ಅವನು ನಿಕಟ ಬಂಧುವಾಗಿದ್ದರು ಸರಿಯೇ. ಅಲ್ಲಾಹನೊಂದಿಗೆ ಮಾಡಿಕೊಂಡಿರುವ ಕರಾರನ್ನು ಈಡೇರಿಸಿರಿ. ನೀವು ಸ್ಮರಿಸಿಕೊಳ್ಳಲೆಂದು ಅಲ್ಲಾಹನು ನಿಮಗೆ ಈ ಆದೇಶವನ್ನು ನೀಡಿದ್ದಾನೆ.
153وَأَنَّ هَٰذَا صِرَاطِي مُسْتَقِيمًا فَاتَّبِعُوهُ ۖ وَلَا تَتَّبِعُوا السُّبُلَ فَتَفَرَّقَ بِكُمْ عَن سَبِيلِهِ ۚ ذَٰلِكُمْ وَصَّاكُم بِهِ لَعَلَّكُمْ تَتَّقُونَ
ಮತ್ತು ಖಂಡಿತವಾಗಿಯೂ ಇದೇ ಧರ್ಮ ನನ್ನ ಋಜುವಾದ ಮಾರ್ಗ, ಆದ್ದರಿಂದ ನೀವು ಅದನ್ನು ಅನುಸರಿಸಿರಿ. ಇತರ ಮಾರ್ಗಗಳನ್ನು ಅನುಸರಿಸಬೇಡಿರಿ. ಅವು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ಬೇರ್ಪಡಿಸಿ ಬಿಡುತ್ತವೆ. ನೀವು ಭಯಭಕ್ತಿ ಪಾಲಿಸಲೆಂದು ಅವನು ನಿಮಗೆ ಈ ಆದೇಶವನ್ನು ನೀಡಿರುತ್ತಾನೆ.
154ثُمَّ آتَيْنَا مُوسَى الْكِتَابَ تَمَامًا عَلَى الَّذِي أَحْسَنَ وَتَفْصِيلًا لِّكُلِّ شَيْءٍ وَهُدًى وَرَحْمَةً لَّعَلَّهُم بِلِقَاءِ رَبِّهِمْ يُؤْمِنُونَ
ಅನಂತರ ನಾವು ಮೂಸಾರವರಿಗೆ ಇಂತಹ ಗ್ರಂಥವನ್ನು ದಯಪಾಲಿಸಿದೆವು ಅದು ಸನ್ಮಾರ್ಗದಲ್ಲಿ ನಡೆಯುವವರಿಗೆ ಸಂಪೂರ್ಣವಾಗಿತ್ತು ಹಾಗೂ ಅದರಲ್ಲಿ ಅವಶ್ಯವಿರುವ ಪ್ರತಿಯೊಂದರ ವಿವರಣೆಯಿತ್ತು. ಹಾಗೂ ಆ ಗ್ರಂಥವು ಅನುಗ್ರಹವೂ, ಕಾರುಣ್ಯವೂ ಆಗಿತ್ತು. ಏಕೆಂದರೆ ಅವರು ತಮ್ಮ ಪ್ರಭುವನ್ನು ಭೇಟಿಯಾಗುವುದನ್ನು ದೃಢವಾಗಿ ನಂಬಲೆAದಾಗಿದೆ.
155وَهَٰذَا كِتَابٌ أَنزَلْنَاهُ مُبَارَكٌ فَاتَّبِعُوهُ وَاتَّقُوا لَعَلَّكُمْ تُرْحَمُونَ
ಈಗ ನಾವು ನಿಮಗಾಗಿ ಅನುಗ್ರಹಪೂರ್ಣ ಗ್ರಂಥ (ಕುರ್‌ಆನ್‌ನÀನ್ನು) ಅವತೀರ್ಣಗೊಳಿಸಿದೆವು. ಆದ್ದರಿಂದ ನೀವು ಇದನ್ನು ಅನುಸರಿಸಿರಿ ಮತ್ತು ಭಯಭಕ್ತಿಯನ್ನು ಪಾಲಿಸಿರಿ. ನಿಮಗೆ ಕಾರುಣ್ಯವು ಲಭಿಸಬಹುದು.
156أَن تَقُولُوا إِنَّمَا أُنزِلَ الْكِتَابُ عَلَىٰ طَائِفَتَيْنِ مِن قَبْلِنَا وَإِن كُنَّا عَن دِرَاسَتِهِمْ لَغَافِلِينَ
ನಮಗಿಂತ ಮೊದಲಿದ್ದಂತಹ ಎರಡು ಸಮುದಾಯಗಳಿಗೆ ಮಾತ್ರ (ಯಹೂದಿಯರು ಮತ್ತು ಕ್ರೆöÊಸ್ತರು) ಗ್ರಂಥ ಅವತೀರ್ಣಗೊಳಿಸಲಾಗಿತ್ತು ಮತ್ತು ಅದನ್ನು ಕಲಿಯುವ ಅರಿವು ನಮಗಿರಲಿಲ್ಲ ಎಂದು ನೀವು ಹೇಳಬಾರದೆಂದು (ಕುರ್‌ಆನ್‌ನ್ನು ಅವರ್ತೀಣಗೊಳಿಸಲಾಗಿದೆ.)
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
154ಆಯತ್

ಅನುವಾದ — ಅಲ್-ಅನ್ಆಮ್ 154

ಸೂರಾ ಅಲ್-ಅನ್ಆಮ್ ಆಯತ್ 154 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ನಾವು ಮೂಸಾರವರಿಗೆ ಇಂತಹ ಗ್ರಂಥವನ್ನು ದಯಪಾಲಿಸಿದೆವು ಅದು ಸನ್ಮಾರ್ಗದಲ್ಲಿ ನಡೆಯುವವರಿಗೆ ಸಂಪೂರ್ಣವಾಗಿತ್ತು…

ಸೂರಾ ಆಯತ್ 154/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 152–156. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers