ಅಲ್-ಅನ್ಆಮ್ · 155/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَهَٰذَا كِتَابٌ أَنزَلْنَاهُ مُبَارَكٌ فَاتَّبِعُوهُ وَاتَّقُوا لَعَلَّكُمْ تُرْحَمُونَ ۝١٥٥
Wa haazaa Kitaabun anzalnaahu Mubaarakun fattabi`oohu wattaqoo la`al lakum urhamoon
📖 ಕನ್ನಡ ಅರ್ಥ
ಈಗ ನಾವು ನಿಮಗಾಗಿ ಅನುಗ್ರಹಪೂರ್ಣ ಗ್ರಂಥ (ಕುರ್‌ಆನ್‌ನÀನ್ನು) ಅವತೀರ್ಣಗೊಳಿಸಿದೆವು. ಆದ್ದರಿಂದ ನೀವು ಇದನ್ನು ಅನುಸರಿಸಿರಿ ಮತ್ತು ಭಯಭಕ್ತಿಯನ್ನು ಪಾಲಿಸಿರಿ. ನಿಮಗೆ ಕಾರುಣ್ಯವು ಲಭಿಸಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 153-157 — ಸೂರಾ ಅಲ್-ಅನ್ಆಮ್

153وَأَنَّ هَٰذَا صِرَاطِي مُسْتَقِيمًا فَاتَّبِعُوهُ ۖ وَلَا تَتَّبِعُوا السُّبُلَ فَتَفَرَّقَ بِكُمْ عَن سَبِيلِهِ ۚ ذَٰلِكُمْ وَصَّاكُم بِهِ لَعَلَّكُمْ تَتَّقُونَ
ಮತ್ತು ಖಂಡಿತವಾಗಿಯೂ ಇದೇ ಧರ್ಮ ನನ್ನ ಋಜುವಾದ ಮಾರ್ಗ, ಆದ್ದರಿಂದ ನೀವು ಅದನ್ನು ಅನುಸರಿಸಿರಿ. ಇತರ ಮಾರ್ಗಗಳನ್ನು ಅನುಸರಿಸಬೇಡಿರಿ. ಅವು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ಬೇರ್ಪಡಿಸಿ ಬಿಡುತ್ತವೆ. ನೀವು ಭಯಭಕ್ತಿ ಪಾಲಿಸಲೆಂದು ಅವನು ನಿಮಗೆ ಈ ಆದೇಶವನ್ನು ನೀಡಿರುತ್ತಾನೆ.
154ثُمَّ آتَيْنَا مُوسَى الْكِتَابَ تَمَامًا عَلَى الَّذِي أَحْسَنَ وَتَفْصِيلًا لِّكُلِّ شَيْءٍ وَهُدًى وَرَحْمَةً لَّعَلَّهُم بِلِقَاءِ رَبِّهِمْ يُؤْمِنُونَ
ಅನಂತರ ನಾವು ಮೂಸಾರವರಿಗೆ ಇಂತಹ ಗ್ರಂಥವನ್ನು ದಯಪಾಲಿಸಿದೆವು ಅದು ಸನ್ಮಾರ್ಗದಲ್ಲಿ ನಡೆಯುವವರಿಗೆ ಸಂಪೂರ್ಣವಾಗಿತ್ತು ಹಾಗೂ ಅದರಲ್ಲಿ ಅವಶ್ಯವಿರುವ ಪ್ರತಿಯೊಂದರ ವಿವರಣೆಯಿತ್ತು. ಹಾಗೂ ಆ ಗ್ರಂಥವು ಅನುಗ್ರಹವೂ, ಕಾರುಣ್ಯವೂ ಆಗಿತ್ತು. ಏಕೆಂದರೆ ಅವರು ತಮ್ಮ ಪ್ರಭುವನ್ನು ಭೇಟಿಯಾಗುವುದನ್ನು ದೃಢವಾಗಿ ನಂಬಲೆAದಾಗಿದೆ.
155وَهَٰذَا كِتَابٌ أَنزَلْنَاهُ مُبَارَكٌ فَاتَّبِعُوهُ وَاتَّقُوا لَعَلَّكُمْ تُرْحَمُونَ
ಈಗ ನಾವು ನಿಮಗಾಗಿ ಅನುಗ್ರಹಪೂರ್ಣ ಗ್ರಂಥ (ಕುರ್‌ಆನ್‌ನÀನ್ನು) ಅವತೀರ್ಣಗೊಳಿಸಿದೆವು. ಆದ್ದರಿಂದ ನೀವು ಇದನ್ನು ಅನುಸರಿಸಿರಿ ಮತ್ತು ಭಯಭಕ್ತಿಯನ್ನು ಪಾಲಿಸಿರಿ. ನಿಮಗೆ ಕಾರುಣ್ಯವು ಲಭಿಸಬಹುದು.
156أَن تَقُولُوا إِنَّمَا أُنزِلَ الْكِتَابُ عَلَىٰ طَائِفَتَيْنِ مِن قَبْلِنَا وَإِن كُنَّا عَن دِرَاسَتِهِمْ لَغَافِلِينَ
ನಮಗಿಂತ ಮೊದಲಿದ್ದಂತಹ ಎರಡು ಸಮುದಾಯಗಳಿಗೆ ಮಾತ್ರ (ಯಹೂದಿಯರು ಮತ್ತು ಕ್ರೆöÊಸ್ತರು) ಗ್ರಂಥ ಅವತೀರ್ಣಗೊಳಿಸಲಾಗಿತ್ತು ಮತ್ತು ಅದನ್ನು ಕಲಿಯುವ ಅರಿವು ನಮಗಿರಲಿಲ್ಲ ಎಂದು ನೀವು ಹೇಳಬಾರದೆಂದು (ಕುರ್‌ಆನ್‌ನ್ನು ಅವರ್ತೀಣಗೊಳಿಸಲಾಗಿದೆ.)
157أَوْ تَقُولُوا لَوْ أَنَّا أُنزِلَ عَلَيْنَا الْكِتَابُ لَكُنَّا أَهْدَىٰ مِنْهُمْ ۚ فَقَدْ جَاءَكُم بَيِّنَةٌ مِّن رَّبِّكُمْ وَهُدًى وَرَحْمَةٌ ۚ فَمَنْ أَظْلَمُ مِمَّن كَذَّبَ بِآيَاتِ اللَّهِ وَصَدَفَ عَنْهَا ۗ سَنَجْزِي الَّذِينَ يَصْدِفُونَ عَنْ آيَاتِنَا سُوءَ الْعَذَابِ بِمَا كَانُوا يَصْدِفُونَ
ನಮ್ಮ ಮೇಲೆ ಗ್ರಂಥವು ಅವತೀರ್ಣಗೊಳಿಸಿರುತ್ತಿದ್ದರೆ ನಾವು ಅವರಿಗಿಂತಲೂ ಹೆಚ್ಚು ಸನ್ಮಾರ್ಗಿಗಳಾಗಿರುತ್ತಿದ್ದೆವು ಎಂದು ನೀವು ನೆಪ ಹೂಡದಿರಲು ನಿಮ್ಮೆಡೆಗೆ ನಿಮ್ಮ ಪ್ರಭುವಿನ ಬಳಿಯಿಂದ ಒಂದು ಸ್ಪಷ್ಟ ಗ್ರಂಥವು, ಮಾರ್ಗದರ್ಶನವು ಮತ್ತು ಕಾರಣ್ಯವು ಬಂದಿದೆ. ಅದಾಗ್ಯೂ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವವನಿಗಿಂತ ಮತ್ತು ಅದರಿಂದ ವಿಮುಖನಾಗುವವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ನಾವು ಸದ್ಯದಲ್ಲೇ ನಮ್ಮ ದೃಷ್ಟಾಂತಗಳಿAದ ವಿಮುಖರಾಗುವವರಿಗೆ ಅವರ ವಿಮುಖತೆಯ ನಿಮಿತ್ತ ಕಠಿಣ ಶಿಕ್ಷೆಯನ್ನು ನೀಡಲಿರುವೆವು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
155ಆಯತ್

ಅನುವಾದ — ಅಲ್-ಅನ್ಆಮ್ 155

ಸೂರಾ ಅಲ್-ಅನ್ಆಮ್ ಆಯತ್ 155 - ಓದಿ, ಆಲಿಸಿ, ಅನುವಾದ, ಕನ್ನಡ : ಈಗ ನಾವು ನಿಮಗಾಗಿ ಅನುಗ್ರಹಪೂರ್ಣ ಗ್ರಂಥ (ಕುರ್‌ಆನ್‌ನÀನ್ನು) ಅವತೀರ್ಣಗೊಳಿಸಿದೆವು. ಆದ್ದರಿಂದ ನೀವು ಇದನ್ನು…

ಸೂರಾ ಆಯತ್ 155/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 153–157. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers