ಅಲ್-ಅನ್ಆಮ್ · 158/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
هَلْ يَنظُرُونَ إِلَّا أَن تَأْتِيَهُمُ الْمَلَائِكَةُ أَوْ يَأْتِيَ رَبُّكَ أَوْ يَأْتِيَ بَعْضُ آيَاتِ رَبِّكَ ۗ يَوْمَ يَأْتِي بَعْضُ آيَاتِ رَبِّكَ لَا يَنفَعُ نَفْسًا إِيمَانُهَا لَمْ تَكُنْ آمَنَتْ مِن قَبْلُ أَوْ كَسَبَتْ فِي إِيمَانِهَا خَيْرًا ۗ قُلِ انتَظِرُوا إِنَّا مُنتَظِرُونَ ۝١٥٨
hal yanzuroona illaaa an taatiyahumul malaaa`ikatu aw yaatiya Rabbuka aw yaatiya ba`du Aayaati Rabbik; yawma yaatee ba`du Aayaati Rabbika laa yanfa`u nafsan eemaanuhaa lam takun aamanat min qablu aw kasabat feee eemaanihaa khairaa; qulin tazirooo innaa muntaziroon
📖 ಕನ್ನಡ ಅರ್ಥ
ಅವರು ತಮ್ಮ ಬಳಿಗೆ ದೂತರು ಬರುವುದನ್ನು ಅಥವಾ ತಮ್ಮ ಪ್ರಭು ಅವರ ಬಳಿಗೆ ಬರುವುದನ್ನು ಅಥವಾ ತಮ್ಮ ಪ್ರಭುವಿನ ಯಾವುದಾದರೂ (ದೊಡ್ಡ) ದೃಷ್ಟಾಂತವು ಬರುವುದನ್ನೇ ಕಾಯುತ್ತಿದ್ದಾರೆಯೇ? ತಮ್ಮ ಪ್ರಭುವಿನ ಯಾವುದಾದರೂ ಒಂದು ದೃಷ್ಟಾಂತವು ಬರುವ ದಿನದಂದು ಮೊದಲಿಂದಲೇ ವಿಶ್ವಾಸವಿದ್ದವನ ಅಥವ ತನ್ನ ವಿಶ್ವಾಸದೊಂದಿಗೆ ಯಾವ ಒಳಿತನ್ನು ಮಾಡಿಲ್ಲದವನ ವಿಶ್ವಾಸವು ಅವನಿಗೆ ಯಾವ ಪ್ರಯೋಜನಕ್ಕೂ ಬಾರದು. ಹೇಳಿರಿ: ನೀವು ಕಾಯುತ್ತಿರಿ. ನಾವೂ ಕಾಯುತ್ತಿದ್ದೇವೆ.

🎧 ಆಲಿಸಿ


📜 ಆಯತ್ 156-160 — ಸೂರಾ ಅಲ್-ಅನ್ಆಮ್

156أَن تَقُولُوا إِنَّمَا أُنزِلَ الْكِتَابُ عَلَىٰ طَائِفَتَيْنِ مِن قَبْلِنَا وَإِن كُنَّا عَن دِرَاسَتِهِمْ لَغَافِلِينَ
ನಮಗಿಂತ ಮೊದಲಿದ್ದಂತಹ ಎರಡು ಸಮುದಾಯಗಳಿಗೆ ಮಾತ್ರ (ಯಹೂದಿಯರು ಮತ್ತು ಕ್ರೆöÊಸ್ತರು) ಗ್ರಂಥ ಅವತೀರ್ಣಗೊಳಿಸಲಾಗಿತ್ತು ಮತ್ತು ಅದನ್ನು ಕಲಿಯುವ ಅರಿವು ನಮಗಿರಲಿಲ್ಲ ಎಂದು ನೀವು ಹೇಳಬಾರದೆಂದು (ಕುರ್‌ಆನ್‌ನ್ನು ಅವರ್ತೀಣಗೊಳಿಸಲಾಗಿದೆ.)
157أَوْ تَقُولُوا لَوْ أَنَّا أُنزِلَ عَلَيْنَا الْكِتَابُ لَكُنَّا أَهْدَىٰ مِنْهُمْ ۚ فَقَدْ جَاءَكُم بَيِّنَةٌ مِّن رَّبِّكُمْ وَهُدًى وَرَحْمَةٌ ۚ فَمَنْ أَظْلَمُ مِمَّن كَذَّبَ بِآيَاتِ اللَّهِ وَصَدَفَ عَنْهَا ۗ سَنَجْزِي الَّذِينَ يَصْدِفُونَ عَنْ آيَاتِنَا سُوءَ الْعَذَابِ بِمَا كَانُوا يَصْدِفُونَ
ನಮ್ಮ ಮೇಲೆ ಗ್ರಂಥವು ಅವತೀರ್ಣಗೊಳಿಸಿರುತ್ತಿದ್ದರೆ ನಾವು ಅವರಿಗಿಂತಲೂ ಹೆಚ್ಚು ಸನ್ಮಾರ್ಗಿಗಳಾಗಿರುತ್ತಿದ್ದೆವು ಎಂದು ನೀವು ನೆಪ ಹೂಡದಿರಲು ನಿಮ್ಮೆಡೆಗೆ ನಿಮ್ಮ ಪ್ರಭುವಿನ ಬಳಿಯಿಂದ ಒಂದು ಸ್ಪಷ್ಟ ಗ್ರಂಥವು, ಮಾರ್ಗದರ್ಶನವು ಮತ್ತು ಕಾರಣ್ಯವು ಬಂದಿದೆ. ಅದಾಗ್ಯೂ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವವನಿಗಿಂತ ಮತ್ತು ಅದರಿಂದ ವಿಮುಖನಾಗುವವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ನಾವು ಸದ್ಯದಲ್ಲೇ ನಮ್ಮ ದೃಷ್ಟಾಂತಗಳಿAದ ವಿಮುಖರಾಗುವವರಿಗೆ ಅವರ ವಿಮುಖತೆಯ ನಿಮಿತ್ತ ಕಠಿಣ ಶಿಕ್ಷೆಯನ್ನು ನೀಡಲಿರುವೆವು.
158هَلْ يَنظُرُونَ إِلَّا أَن تَأْتِيَهُمُ الْمَلَائِكَةُ أَوْ يَأْتِيَ رَبُّكَ أَوْ يَأْتِيَ بَعْضُ آيَاتِ رَبِّكَ ۗ يَوْمَ يَأْتِي بَعْضُ آيَاتِ رَبِّكَ لَا يَنفَعُ نَفْسًا إِيمَانُهَا لَمْ تَكُنْ آمَنَتْ مِن قَبْلُ أَوْ كَسَبَتْ فِي إِيمَانِهَا خَيْرًا ۗ قُلِ انتَظِرُوا إِنَّا مُنتَظِرُونَ
ಅವರು ತಮ್ಮ ಬಳಿಗೆ ದೂತರು ಬರುವುದನ್ನು ಅಥವಾ ತಮ್ಮ ಪ್ರಭು ಅವರ ಬಳಿಗೆ ಬರುವುದನ್ನು ಅಥವಾ ತಮ್ಮ ಪ್ರಭುವಿನ ಯಾವುದಾದರೂ (ದೊಡ್ಡ) ದೃಷ್ಟಾಂತವು ಬರುವುದನ್ನೇ ಕಾಯುತ್ತಿದ್ದಾರೆಯೇ? ತಮ್ಮ ಪ್ರಭುವಿನ ಯಾವುದಾದರೂ ಒಂದು ದೃಷ್ಟಾಂತವು ಬರುವ ದಿನದಂದು ಮೊದಲಿಂದಲೇ ವಿಶ್ವಾಸವಿದ್ದವನ ಅಥವ ತನ್ನ ವಿಶ್ವಾಸದೊಂದಿಗೆ ಯಾವ ಒಳಿತನ್ನು ಮಾಡಿಲ್ಲದವನ ವಿಶ್ವಾಸವು ಅವನಿಗೆ ಯಾವ ಪ್ರಯೋಜನಕ್ಕೂ ಬಾರದು. ಹೇಳಿರಿ: ನೀವು ಕಾಯುತ್ತಿರಿ. ನಾವೂ ಕಾಯುತ್ತಿದ್ದೇವೆ.
159إِنَّ الَّذِينَ فَرَّقُوا دِينَهُمْ وَكَانُوا شِيَعًا لَّسْتَ مِنْهُمْ فِي شَيْءٍ ۚ إِنَّمَا أَمْرُهُمْ إِلَى اللَّهِ ثُمَّ يُنَبِّئُهُم بِمَا كَانُوا يَفْعَلُونَ
(ಓ ಪೈಗಂಬರರೇ) ನಿಸ್ಸಂಶಯವಾಗಿಯು ತಮ್ಮ ಧರ್ಮವನ್ನು ವಿಭಜಿಸಿ ವಿವಿಧ ಪಂಗಡಗಳಾಗಿ ಬೇರ್ಪಟ್ಟವರೊಡನೆ ನಿಮಗೆ ಯಾವುದೇ ಸಂಬAಧವಿಲ್ಲ. ಅವರ ಪ್ರಕರಣ ಅಲ್ಲಾಹನ ಬಳಿಯಲ್ಲಿದೆ. ಅನಂತರ ಅವನು ಅವರಿಗೆ ಅವರ ಕೃತ್ಯಗಳನ್ನು ತಿಳಿಸಿಕೊಡಲಿದ್ದಾನೆ.
160مَن جَاءَ بِالْحَسَنَةِ فَلَهُ عَشْرُ أَمْثَالِهَا ۖ وَمَن جَاءَ بِالسَّيِّئَةِ فَلَا يُجْزَىٰ إِلَّا مِثْلَهَا وَهُمْ لَا يُظْلَمُونَ
ಯಾರು ಒಳಿತು ಮಾಡುತ್ತಾನೋ ಅವನಿಗೆ ಅದರ ಹತ್ತು ಪಟ್ಟು ಪ್ರತಿಫಲವಿದೆ. ಯಾರು ಕೆಡುಕನ್ನು ಮಾಡುತ್ತಾನೋ ಅವನಿಗೆ ಅದರಷ್ಟೇ ಶಿಕ್ಷೆಯು ಸಿಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾರದು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
158ಆಯತ್

ಅನುವಾದ — ಅಲ್-ಅನ್ಆಮ್ 158

ಸೂರಾ ಅಲ್-ಅನ್ಆಮ್ ಆಯತ್ 158 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಬಳಿಗೆ ದೂತರು ಬರುವುದನ್ನು ಅಥವಾ ತಮ್ಮ ಪ್ರಭು ಅವರ ಬಳಿಗೆ…

ಸೂರಾ ಆಯತ್ 158/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 156–160. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers