ಅಲ್-ಅನ್ಆಮ್ · 159/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
إِنَّ الَّذِينَ فَرَّقُوا دِينَهُمْ وَكَانُوا شِيَعًا لَّسْتَ مِنْهُمْ فِي شَيْءٍ ۚ إِنَّمَا أَمْرُهُمْ إِلَى اللَّهِ ثُمَّ يُنَبِّئُهُم بِمَا كَانُوا يَفْعَلُونَ ١٥٩
Transliteration
Innal lazeena farraqoo deenahum wa kaanoo shiya`allasta minhum fee shai`; innamaaa amruhum ilallaahi summma yunabbi`uhum bimaa kaanoo yaf`aloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
(ಓ ಪೈಗಂಬರರೇ) ನಿಸ್ಸಂಶಯವಾಗಿಯು ತಮ್ಮ ಧರ್ಮವನ್ನು ವಿಭಜಿಸಿ ವಿವಿಧ ಪಂಗಡಗಳಾಗಿ ಬೇರ್ಪಟ್ಟವರೊಡನೆ ನಿಮಗೆ ಯಾವುದೇ ಸಂಬAಧವಿಲ್ಲ. ಅವರ ಪ್ರಕರಣ ಅಲ್ಲಾಹನ ಬಳಿಯಲ್ಲಿದೆ. ಅನಂತರ ಅವನು ಅವರಿಗೆ ಅವರ ಕೃತ್ಯಗಳನ್ನು ತಿಳಿಸಿಕೊಡಲಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 157-161 — ಸೂರಾ ಅಲ್-ಅನ್ಆಮ್
157أَوْ تَقُولُوا لَوْ أَنَّا أُنزِلَ عَلَيْنَا الْكِتَابُ لَكُنَّا أَهْدَىٰ مِنْهُمْ ۚ فَقَدْ جَاءَكُم بَيِّنَةٌ مِّن رَّبِّكُمْ وَهُدًى وَرَحْمَةٌ ۚ فَمَنْ أَظْلَمُ مِمَّن كَذَّبَ بِآيَاتِ اللَّهِ وَصَدَفَ عَنْهَا ۗ سَنَجْزِي الَّذِينَ يَصْدِفُونَ عَنْ آيَاتِنَا سُوءَ الْعَذَابِ بِمَا كَانُوا يَصْدِفُونَ
ನಮ್ಮ ಮೇಲೆ ಗ್ರಂಥವು ಅವತೀರ್ಣಗೊಳಿಸಿರುತ್ತಿದ್ದರೆ ನಾವು ಅವರಿಗಿಂತಲೂ ಹೆಚ್ಚು ಸನ್ಮಾರ್ಗಿಗಳಾಗಿರುತ್ತಿದ್ದೆವು ಎಂದು ನೀವು ನೆಪ ಹೂಡದಿರಲು ನಿಮ್ಮೆಡೆಗೆ ನಿಮ್ಮ ಪ್ರಭುವಿನ ಬಳಿಯಿಂದ ಒಂದು ಸ್ಪಷ್ಟ ಗ್ರಂಥವು, ಮಾರ್ಗದರ್ಶನವು ಮತ್ತು ಕಾರಣ್ಯವು ಬಂದಿದೆ. ಅದಾಗ್ಯೂ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವವನಿಗಿಂತ ಮತ್ತು ಅದರಿಂದ ವಿಮುಖನಾಗುವವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ನಾವು ಸದ್ಯದಲ್ಲೇ ನಮ್ಮ ದೃಷ್ಟಾಂತಗಳಿAದ ವಿಮುಖರಾಗುವವರಿಗೆ ಅವರ ವಿಮುಖತೆಯ ನಿಮಿತ್ತ ಕಠಿಣ ಶಿಕ್ಷೆಯನ್ನು ನೀಡಲಿರುವೆವು.
158هَلْ يَنظُرُونَ إِلَّا أَن تَأْتِيَهُمُ الْمَلَائِكَةُ أَوْ يَأْتِيَ رَبُّكَ أَوْ يَأْتِيَ بَعْضُ آيَاتِ رَبِّكَ ۗ يَوْمَ يَأْتِي بَعْضُ آيَاتِ رَبِّكَ لَا يَنفَعُ نَفْسًا إِيمَانُهَا لَمْ تَكُنْ آمَنَتْ مِن قَبْلُ أَوْ كَسَبَتْ فِي إِيمَانِهَا خَيْرًا ۗ قُلِ انتَظِرُوا إِنَّا مُنتَظِرُونَ
ಅವರು ತಮ್ಮ ಬಳಿಗೆ ದೂತರು ಬರುವುದನ್ನು ಅಥವಾ ತಮ್ಮ ಪ್ರಭು ಅವರ ಬಳಿಗೆ ಬರುವುದನ್ನು ಅಥವಾ ತಮ್ಮ ಪ್ರಭುವಿನ ಯಾವುದಾದರೂ (ದೊಡ್ಡ) ದೃಷ್ಟಾಂತವು ಬರುವುದನ್ನೇ ಕಾಯುತ್ತಿದ್ದಾರೆಯೇ? ತಮ್ಮ ಪ್ರಭುವಿನ ಯಾವುದಾದರೂ ಒಂದು ದೃಷ್ಟಾಂತವು ಬರುವ ದಿನದಂದು ಮೊದಲಿಂದಲೇ ವಿಶ್ವಾಸವಿದ್ದವನ ಅಥವ ತನ್ನ ವಿಶ್ವಾಸದೊಂದಿಗೆ ಯಾವ ಒಳಿತನ್ನು ಮಾಡಿಲ್ಲದವನ ವಿಶ್ವಾಸವು ಅವನಿಗೆ ಯಾವ ಪ್ರಯೋಜನಕ್ಕೂ ಬಾರದು. ಹೇಳಿರಿ: ನೀವು ಕಾಯುತ್ತಿರಿ. ನಾವೂ ಕಾಯುತ್ತಿದ್ದೇವೆ.
159إِنَّ الَّذِينَ فَرَّقُوا دِينَهُمْ وَكَانُوا شِيَعًا لَّسْتَ مِنْهُمْ فِي شَيْءٍ ۚ إِنَّمَا أَمْرُهُمْ إِلَى اللَّهِ ثُمَّ يُنَبِّئُهُم بِمَا كَانُوا يَفْعَلُونَ
(ಓ ಪೈಗಂಬರರೇ) ನಿಸ್ಸಂಶಯವಾಗಿಯು ತಮ್ಮ ಧರ್ಮವನ್ನು ವಿಭಜಿಸಿ ವಿವಿಧ ಪಂಗಡಗಳಾಗಿ ಬೇರ್ಪಟ್ಟವರೊಡನೆ ನಿಮಗೆ ಯಾವುದೇ ಸಂಬAಧವಿಲ್ಲ. ಅವರ ಪ್ರಕರಣ ಅಲ್ಲಾಹನ ಬಳಿಯಲ್ಲಿದೆ. ಅನಂತರ ಅವನು ಅವರಿಗೆ ಅವರ ಕೃತ್ಯಗಳನ್ನು ತಿಳಿಸಿಕೊಡಲಿದ್ದಾನೆ.
160مَن جَاءَ بِالْحَسَنَةِ فَلَهُ عَشْرُ أَمْثَالِهَا ۖ وَمَن جَاءَ بِالسَّيِّئَةِ فَلَا يُجْزَىٰ إِلَّا مِثْلَهَا وَهُمْ لَا يُظْلَمُونَ
ಯಾರು ಒಳಿತು ಮಾಡುತ್ತಾನೋ ಅವನಿಗೆ ಅದರ ಹತ್ತು ಪಟ್ಟು ಪ್ರತಿಫಲವಿದೆ. ಯಾರು ಕೆಡುಕನ್ನು ಮಾಡುತ್ತಾನೋ ಅವನಿಗೆ ಅದರಷ್ಟೇ ಶಿಕ್ಷೆಯು ಸಿಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾರದು.
161قُلْ إِنَّنِي هَدَانِي رَبِّي إِلَىٰ صِرَاطٍ مُّسْتَقِيمٍ دِينًا قِيَمًا مِّلَّةَ إِبْرَاهِيمَ حَنِيفًا ۚ وَمَا كَانَ مِنَ الْمُشْرِكِينَ
ಹೇಳಿರಿ: ನನಗೆ ನನ್ನ ಪ್ರಭುವು ಋಜುವಾದ ಮಾರ್ಗವನ್ನು ತೋರಿಸಿಕೊಟ್ಟಿದ್ದಾನೆ. ಅದು ವಕ್ರತೆಯಿಲ್ಲದ ಧರ್ಮ. ಅಲ್ಲಾಹನಿಗೆ ಏಕನಿಷ್ಠನಾದ ಇಬ್ರಾಹೀಮರ ಧರ್ಮವಾಗಿದೆ ಮತ್ತು ಅವರು ದೇವಸಹಭಾಗಿತ್ವ ನಿಶ್ಚಯಿಸುವವರಲ್ಲಿ ಸೇರಿರಲಿಲ್ಲ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
159ಆಯತ್
ಅನುವಾದ — ಅಲ್-ಅನ್ಆಮ್ 159
ಸೂರಾ ಅಲ್-ಅನ್ಆಮ್ ಆಯತ್ 159 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನಿಸ್ಸಂಶಯವಾಗಿಯು ತಮ್ಮ ಧರ್ಮವನ್ನು ವಿಭಜಿಸಿ ವಿವಿಧ ಪಂಗಡಗಳಾಗಿ ಬೇರ್ಪಟ್ಟವರೊಡನೆ ನಿಮಗೆ…ಸೂರಾ ಆಯತ್ 159/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 157–161. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








