ಅಲ್-ಅನ್ಆಮ್ · 160/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
مَن جَاءَ بِالْحَسَنَةِ فَلَهُ عَشْرُ أَمْثَالِهَا ۖ وَمَن جَاءَ بِالسَّيِّئَةِ فَلَا يُجْزَىٰ إِلَّا مِثْلَهَا وَهُمْ لَا يُظْلَمُونَ ۝١٦٠
man jaaa`a bilhasanati falahoo `ashru amsaalihaa wa man jaaa`a bissaiyi`ati falaa yujzaaa illaa mislahaa wa hum laa yuzlamoon
📖 ಕನ್ನಡ ಅರ್ಥ
ಯಾರು ಒಳಿತು ಮಾಡುತ್ತಾನೋ ಅವನಿಗೆ ಅದರ ಹತ್ತು ಪಟ್ಟು ಪ್ರತಿಫಲವಿದೆ. ಯಾರು ಕೆಡುಕನ್ನು ಮಾಡುತ್ತಾನೋ ಅವನಿಗೆ ಅದರಷ್ಟೇ ಶಿಕ್ಷೆಯು ಸಿಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾರದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 158-162 — ಸೂರಾ ಅಲ್-ಅನ್ಆಮ್

158هَلْ يَنظُرُونَ إِلَّا أَن تَأْتِيَهُمُ الْمَلَائِكَةُ أَوْ يَأْتِيَ رَبُّكَ أَوْ يَأْتِيَ بَعْضُ آيَاتِ رَبِّكَ ۗ يَوْمَ يَأْتِي بَعْضُ آيَاتِ رَبِّكَ لَا يَنفَعُ نَفْسًا إِيمَانُهَا لَمْ تَكُنْ آمَنَتْ مِن قَبْلُ أَوْ كَسَبَتْ فِي إِيمَانِهَا خَيْرًا ۗ قُلِ انتَظِرُوا إِنَّا مُنتَظِرُونَ
ಅವರು ತಮ್ಮ ಬಳಿಗೆ ದೂತರು ಬರುವುದನ್ನು ಅಥವಾ ತಮ್ಮ ಪ್ರಭು ಅವರ ಬಳಿಗೆ ಬರುವುದನ್ನು ಅಥವಾ ತಮ್ಮ ಪ್ರಭುವಿನ ಯಾವುದಾದರೂ (ದೊಡ್ಡ) ದೃಷ್ಟಾಂತವು ಬರುವುದನ್ನೇ ಕಾಯುತ್ತಿದ್ದಾರೆಯೇ? ತಮ್ಮ ಪ್ರಭುವಿನ ಯಾವುದಾದರೂ ಒಂದು ದೃಷ್ಟಾಂತವು ಬರುವ ದಿನದಂದು ಮೊದಲಿಂದಲೇ ವಿಶ್ವಾಸವಿದ್ದವನ ಅಥವ ತನ್ನ ವಿಶ್ವಾಸದೊಂದಿಗೆ ಯಾವ ಒಳಿತನ್ನು ಮಾಡಿಲ್ಲದವನ ವಿಶ್ವಾಸವು ಅವನಿಗೆ ಯಾವ ಪ್ರಯೋಜನಕ್ಕೂ ಬಾರದು. ಹೇಳಿರಿ: ನೀವು ಕಾಯುತ್ತಿರಿ. ನಾವೂ ಕಾಯುತ್ತಿದ್ದೇವೆ.
159إِنَّ الَّذِينَ فَرَّقُوا دِينَهُمْ وَكَانُوا شِيَعًا لَّسْتَ مِنْهُمْ فِي شَيْءٍ ۚ إِنَّمَا أَمْرُهُمْ إِلَى اللَّهِ ثُمَّ يُنَبِّئُهُم بِمَا كَانُوا يَفْعَلُونَ
(ಓ ಪೈಗಂಬರರೇ) ನಿಸ್ಸಂಶಯವಾಗಿಯು ತಮ್ಮ ಧರ್ಮವನ್ನು ವಿಭಜಿಸಿ ವಿವಿಧ ಪಂಗಡಗಳಾಗಿ ಬೇರ್ಪಟ್ಟವರೊಡನೆ ನಿಮಗೆ ಯಾವುದೇ ಸಂಬAಧವಿಲ್ಲ. ಅವರ ಪ್ರಕರಣ ಅಲ್ಲಾಹನ ಬಳಿಯಲ್ಲಿದೆ. ಅನಂತರ ಅವನು ಅವರಿಗೆ ಅವರ ಕೃತ್ಯಗಳನ್ನು ತಿಳಿಸಿಕೊಡಲಿದ್ದಾನೆ.
160مَن جَاءَ بِالْحَسَنَةِ فَلَهُ عَشْرُ أَمْثَالِهَا ۖ وَمَن جَاءَ بِالسَّيِّئَةِ فَلَا يُجْزَىٰ إِلَّا مِثْلَهَا وَهُمْ لَا يُظْلَمُونَ
ಯಾರು ಒಳಿತು ಮಾಡುತ್ತಾನೋ ಅವನಿಗೆ ಅದರ ಹತ್ತು ಪಟ್ಟು ಪ್ರತಿಫಲವಿದೆ. ಯಾರು ಕೆಡುಕನ್ನು ಮಾಡುತ್ತಾನೋ ಅವನಿಗೆ ಅದರಷ್ಟೇ ಶಿಕ್ಷೆಯು ಸಿಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾರದು.
161قُلْ إِنَّنِي هَدَانِي رَبِّي إِلَىٰ صِرَاطٍ مُّسْتَقِيمٍ دِينًا قِيَمًا مِّلَّةَ إِبْرَاهِيمَ حَنِيفًا ۚ وَمَا كَانَ مِنَ الْمُشْرِكِينَ
ಹೇಳಿರಿ: ನನಗೆ ನನ್ನ ಪ್ರಭುವು ಋಜುವಾದ ಮಾರ್ಗವನ್ನು ತೋರಿಸಿಕೊಟ್ಟಿದ್ದಾನೆ. ಅದು ವಕ್ರತೆಯಿಲ್ಲದ ಧರ್ಮ. ಅಲ್ಲಾಹನಿಗೆ ಏಕನಿಷ್ಠನಾದ ಇಬ್ರಾಹೀಮರ ಧರ್ಮವಾಗಿದೆ ಮತ್ತು ಅವರು ದೇವಸಹಭಾಗಿತ್ವ ನಿಶ್ಚಯಿಸುವವರಲ್ಲಿ ಸೇರಿರಲಿಲ್ಲ.
162قُلْ إِنَّ صَلَاتِي وَنُسُكِي وَمَحْيَايَ وَمَمَاتِي لِلَّهِ رَبِّ الْعَالَمِينَ
ಹೇಳಿರಿ: ಖಂಡಿತವಾಗಿಯು ನನ್ನ ನಮಾಝ್, ನನ್ನ ಸಕಲ ಆರಾಧನೆಗಳು, ನನ್ನ ಜೀವನ ಮತ್ತು ನನ್ನ ಮರಣ ಎಲ್ಲವೂ ಸರ್ವಲೋಕಗಳ ಒಡೆಯನಾದ ಅಲ್ಲಾಹನಿಗಾಗಿದೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
160ಆಯತ್

ಅನುವಾದ — ಅಲ್-ಅನ್ಆಮ್ 160

ಸೂರಾ ಅಲ್-ಅನ್ಆಮ್ ಆಯತ್ 160 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಒಳಿತು ಮಾಡುತ್ತಾನೋ ಅವನಿಗೆ ಅದರ ಹತ್ತು ಪಟ್ಟು ಪ್ರತಿಫಲವಿದೆ. ಯಾರು ಕೆಡುಕನ್ನು…

ಸೂರಾ ಆಯತ್ 160/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 158–162. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers