ಅಲ್-ಅನ್ಆಮ್ · 162/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
قُلْ إِنَّ صَلَاتِي وَنُسُكِي وَمَحْيَايَ وَمَمَاتِي لِلَّهِ رَبِّ الْعَالَمِينَ ۝١٦٢
Qul inna Salaatee wa nusukee wa mahyaaya wa mamaatee lillaahi Rabbil `aalameen
📖 ಕನ್ನಡ ಅರ್ಥ
ಹೇಳಿರಿ: ಖಂಡಿತವಾಗಿಯು ನನ್ನ ನಮಾಝ್, ನನ್ನ ಸಕಲ ಆರಾಧನೆಗಳು, ನನ್ನ ಜೀವನ ಮತ್ತು ನನ್ನ ಮರಣ ಎಲ್ಲವೂ ಸರ್ವಲೋಕಗಳ ಒಡೆಯನಾದ ಅಲ್ಲಾಹನಿಗಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 160-164 — ಸೂರಾ ಅಲ್-ಅನ್ಆಮ್

160مَن جَاءَ بِالْحَسَنَةِ فَلَهُ عَشْرُ أَمْثَالِهَا ۖ وَمَن جَاءَ بِالسَّيِّئَةِ فَلَا يُجْزَىٰ إِلَّا مِثْلَهَا وَهُمْ لَا يُظْلَمُونَ
ಯಾರು ಒಳಿತು ಮಾಡುತ್ತಾನೋ ಅವನಿಗೆ ಅದರ ಹತ್ತು ಪಟ್ಟು ಪ್ರತಿಫಲವಿದೆ. ಯಾರು ಕೆಡುಕನ್ನು ಮಾಡುತ್ತಾನೋ ಅವನಿಗೆ ಅದರಷ್ಟೇ ಶಿಕ್ಷೆಯು ಸಿಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾರದು.
161قُلْ إِنَّنِي هَدَانِي رَبِّي إِلَىٰ صِرَاطٍ مُّسْتَقِيمٍ دِينًا قِيَمًا مِّلَّةَ إِبْرَاهِيمَ حَنِيفًا ۚ وَمَا كَانَ مِنَ الْمُشْرِكِينَ
ಹೇಳಿರಿ: ನನಗೆ ನನ್ನ ಪ್ರಭುವು ಋಜುವಾದ ಮಾರ್ಗವನ್ನು ತೋರಿಸಿಕೊಟ್ಟಿದ್ದಾನೆ. ಅದು ವಕ್ರತೆಯಿಲ್ಲದ ಧರ್ಮ. ಅಲ್ಲಾಹನಿಗೆ ಏಕನಿಷ್ಠನಾದ ಇಬ್ರಾಹೀಮರ ಧರ್ಮವಾಗಿದೆ ಮತ್ತು ಅವರು ದೇವಸಹಭಾಗಿತ್ವ ನಿಶ್ಚಯಿಸುವವರಲ್ಲಿ ಸೇರಿರಲಿಲ್ಲ.
162قُلْ إِنَّ صَلَاتِي وَنُسُكِي وَمَحْيَايَ وَمَمَاتِي لِلَّهِ رَبِّ الْعَالَمِينَ
ಹೇಳಿರಿ: ಖಂಡಿತವಾಗಿಯು ನನ್ನ ನಮಾಝ್, ನನ್ನ ಸಕಲ ಆರಾಧನೆಗಳು, ನನ್ನ ಜೀವನ ಮತ್ತು ನನ್ನ ಮರಣ ಎಲ್ಲವೂ ಸರ್ವಲೋಕಗಳ ಒಡೆಯನಾದ ಅಲ್ಲಾಹನಿಗಾಗಿದೆ.
163لَا شَرِيكَ لَهُ ۖ وَبِذَٰلِكَ أُمِرْتُ وَأَنَا أَوَّلُ الْمُسْلِمِينَ
ಅವನಿಗೆ ಯಾರೂ ಸಹಭಾಗಿಗಳಿಲ್ಲ ಮತ್ತು ನನಗೆ ಇದನ್ನೇ ಆಜ್ಞಾಪಿಸಲಾಗಿದೆ ಮತ್ತು ವಿಧೇಯರಾಗುವವರ ಪೈಕಿ ನಾನು ಮೊದಲಿಗನಾಗಿರುವೆನು.
164قُلْ أَغَيْرَ اللَّهِ أَبْغِي رَبًّا وَهُوَ رَبُّ كُلِّ شَيْءٍ ۚ وَلَا تَكْسِبُ كُلُّ نَفْسٍ إِلَّا عَلَيْهَا ۚ وَلَا تَزِرُ وَازِرَةٌ وِزْرَ أُخْرَىٰ ۚ ثُمَّ إِلَىٰ رَبِّكُم مَّرْجِعُكُمْ فَيُنَبِّئُكُم بِمَا كُنتُمْ فِيهِ تَخْتَلِفُونَ
ಹೇಳಿರಿ: ಅಲ್ಲಾಹನೇ, ಸರ್ವ ವಸ್ತುಗಳ ಒಡೆಯನಾಗಿರುವಾಗ ಅವನ ಹೊರತು ಇತರರನ್ನು ನಾನು ಪ್ರಭುವನ್ನಾಗಿ ಅರಸುವುದೇ? ಪ್ರತಿಯೊಬ್ಬನೂ ತಾನು ಮಾಡಿರುವುದಕ್ಕೆ ತಾನೇ ಹೊಣೆಗಾರನಾಗಿದ್ದಾನೆ. ಮತ್ತು ಯಾವೊಬ್ಬ ಭಾರ ಹೊರುವವನು ಇನ್ನೊಬ್ಬನ ಭಾರವನ್ನು ಹೊರಲಾರನು. ಅನಂತರ ನಿಮೆಲ್ಲರಿಗೂ ನಿಮ್ಮ ಪ್ರಭುವಿನೆಡೆಗೆ ಮರಳಲಿಕ್ಕಿದೆ. ತರುವಾಯ ಅವನು ನೀವು ಭಿನ್ನಾಭಿಪ್ರಾಯ ಹೊಂದಿದ್ದ ವಿಷಯಗಳ ಕುರಿತು ನಿಮಗೆ ತಿಳಿಸಿಕೊಡುವನು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
162ಆಯತ್

ಅನುವಾದ — ಅಲ್-ಅನ್ಆಮ್ 162

ಸೂರಾ ಅಲ್-ಅನ್ಆಮ್ ಆಯತ್ 162 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಖಂಡಿತವಾಗಿಯು ನನ್ನ ನಮಾಝ್, ನನ್ನ ಸಕಲ ಆರಾಧನೆಗಳು, ನನ್ನ ಜೀವನ ಮತ್ತು…

ಸೂರಾ ಆಯತ್ 162/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 160–164. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers