ಅಲ್-ಅನ್ಆಮ್ · 165/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَهُوَ الَّذِي جَعَلَكُمْ خَلَائِفَ الْأَرْضِ وَرَفَعَ بَعْضَكُمْ فَوْقَ بَعْضٍ دَرَجَاتٍ لِّيَبْلُوَكُمْ فِي مَا آتَاكُمْ ۗ إِنَّ رَبَّكَ سَرِيعُ الْعِقَابِ وَإِنَّهُ لَغَفُورٌ رَّحِيمٌ ۝١٦٥
Wa Huwal lazee ja`alakum khalaaa`ifal ardi wa rafa`a ba`dakum fawqa ba`din darajaatil liyabluwakum fee maaa aataakum; inna Rabbaka saree`ul `iqaab; wa innahoo la Ghafoorur Raheem
📖 ಕನ್ನಡ ಅರ್ಥ
ಮತ್ತು ಅವನೇ ನಿಮ್ಮನ್ನು ಭೂಮಿಯಲ್ಲಿ (ಪೂರ್ವಿಕರ) ಉತ್ತರಾಧಿಕಾರಿಗಳನ್ನಾಗಿ ಮಾಡಿದವನು ಮತ್ತು ಅವನು ನಿಮಗೆ ಅನುಗ್ರಹ (ಅರ್ಹತೆಗಳನ್ನು) ನೀಡುವುದರಲ್ಲಿ ಪರೀಕ್ಷಿಸಲೆಂದು ನಿಮ್ಮಲ್ಲಿ ಕೆಲವರಿಗೆ ಬೇರೆ ಕೆಲವರಿಗಿಂತ ಉನ್ನತ ಪದವಿಗಳನ್ನು ನೀಡಿದನು. ಖಂಡಿತವಾಗಿಯು ನಿಮ್ಮ ಪ್ರಭು ಶೀಘ್ರವಾಗಿ ಶಿಕ್ಷಿಸುವವನಾಗಿದ್ದಾನೆ ಮತ್ತು ಖಂಡಿತವಾಗಿಯು ಅವನು ಅತ್ಯಧಿಕವಾಗಿ ಕ್ಷಮಿಸುವವನು, ಕರುಣಾನಿಧಿಯು ಆಗಿದ್ದಾನೆ.

🎧 ಆಲಿಸಿ


📜 ಆಯತ್ 163-165 — ಸೂರಾ ಅಲ್-ಅನ್ಆಮ್

163لَا شَرِيكَ لَهُ ۖ وَبِذَٰلِكَ أُمِرْتُ وَأَنَا أَوَّلُ الْمُسْلِمِينَ
ಅವನಿಗೆ ಯಾರೂ ಸಹಭಾಗಿಗಳಿಲ್ಲ ಮತ್ತು ನನಗೆ ಇದನ್ನೇ ಆಜ್ಞಾಪಿಸಲಾಗಿದೆ ಮತ್ತು ವಿಧೇಯರಾಗುವವರ ಪೈಕಿ ನಾನು ಮೊದಲಿಗನಾಗಿರುವೆನು.
164قُلْ أَغَيْرَ اللَّهِ أَبْغِي رَبًّا وَهُوَ رَبُّ كُلِّ شَيْءٍ ۚ وَلَا تَكْسِبُ كُلُّ نَفْسٍ إِلَّا عَلَيْهَا ۚ وَلَا تَزِرُ وَازِرَةٌ وِزْرَ أُخْرَىٰ ۚ ثُمَّ إِلَىٰ رَبِّكُم مَّرْجِعُكُمْ فَيُنَبِّئُكُم بِمَا كُنتُمْ فِيهِ تَخْتَلِفُونَ
ಹೇಳಿರಿ: ಅಲ್ಲಾಹನೇ, ಸರ್ವ ವಸ್ತುಗಳ ಒಡೆಯನಾಗಿರುವಾಗ ಅವನ ಹೊರತು ಇತರರನ್ನು ನಾನು ಪ್ರಭುವನ್ನಾಗಿ ಅರಸುವುದೇ? ಪ್ರತಿಯೊಬ್ಬನೂ ತಾನು ಮಾಡಿರುವುದಕ್ಕೆ ತಾನೇ ಹೊಣೆಗಾರನಾಗಿದ್ದಾನೆ. ಮತ್ತು ಯಾವೊಬ್ಬ ಭಾರ ಹೊರುವವನು ಇನ್ನೊಬ್ಬನ ಭಾರವನ್ನು ಹೊರಲಾರನು. ಅನಂತರ ನಿಮೆಲ್ಲರಿಗೂ ನಿಮ್ಮ ಪ್ರಭುವಿನೆಡೆಗೆ ಮರಳಲಿಕ್ಕಿದೆ. ತರುವಾಯ ಅವನು ನೀವು ಭಿನ್ನಾಭಿಪ್ರಾಯ ಹೊಂದಿದ್ದ ವಿಷಯಗಳ ಕುರಿತು ನಿಮಗೆ ತಿಳಿಸಿಕೊಡುವನು.
165وَهُوَ الَّذِي جَعَلَكُمْ خَلَائِفَ الْأَرْضِ وَرَفَعَ بَعْضَكُمْ فَوْقَ بَعْضٍ دَرَجَاتٍ لِّيَبْلُوَكُمْ فِي مَا آتَاكُمْ ۗ إِنَّ رَبَّكَ سَرِيعُ الْعِقَابِ وَإِنَّهُ لَغَفُورٌ رَّحِيمٌ
ಮತ್ತು ಅವನೇ ನಿಮ್ಮನ್ನು ಭೂಮಿಯಲ್ಲಿ (ಪೂರ್ವಿಕರ) ಉತ್ತರಾಧಿಕಾರಿಗಳನ್ನಾಗಿ ಮಾಡಿದವನು ಮತ್ತು ಅವನು ನಿಮಗೆ ಅನುಗ್ರಹ (ಅರ್ಹತೆಗಳನ್ನು) ನೀಡುವುದರಲ್ಲಿ ಪರೀಕ್ಷಿಸಲೆಂದು ನಿಮ್ಮಲ್ಲಿ ಕೆಲವರಿಗೆ ಬೇರೆ ಕೆಲವರಿಗಿಂತ ಉನ್ನತ ಪದವಿಗಳನ್ನು ನೀಡಿದನು. ಖಂಡಿತವಾಗಿಯು ನಿಮ್ಮ ಪ್ರಭು ಶೀಘ್ರವಾಗಿ ಶಿಕ್ಷಿಸುವವನಾಗಿದ್ದಾನೆ ಮತ್ತು ಖಂಡಿತವಾಗಿಯು ಅವನು ಅತ್ಯಧಿಕವಾಗಿ ಕ್ಷಮಿಸುವವನು, ಕರುಣಾನಿಧಿಯು ಆಗಿದ್ದಾನೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
165ಆಯತ್

ಅನುವಾದ — ಅಲ್-ಅನ್ಆಮ್ 165

ಸೂರಾ ಅಲ್-ಅನ್ಆಮ್ ಆಯತ್ 165 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವನೇ ನಿಮ್ಮನ್ನು ಭೂಮಿಯಲ್ಲಿ (ಪೂರ್ವಿಕರ) ಉತ್ತರಾಧಿಕಾರಿಗಳನ್ನಾಗಿ ಮಾಡಿದವನು ಮತ್ತು ಅವನು ನಿಮಗೆ…

ಸೂರಾ ಆಯತ್ 165/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 163–165. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers